Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಐಫೆಲ್ ಟವರ್ ಲೋಕಾರ್ಪಣೆ

ಐಫೆಲ್ ಟವರ್ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ31 March 2019 12:18 AM IST
share
ಐಫೆಲ್ ಟವರ್ ಲೋಕಾರ್ಪಣೆ

1889: ಜಗತ್ಪ್ರಸಿದ್ಧ, ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನ ಸೌಂದರ್ಯವನ್ನು ಹೆಚ್ಚಿಸಿರುವ ಐಫೆಲ್ ಟವರ್ ಇಂದು ಅಧಿಕೃತವಾಗಿ ಲೋಕಾರ್ಪಣೆ ಗೊಂಡಿತು. ಫ್ರಾನ್ಸ್‌ನ ಇಂಜಿನಿಯರ್ ಗುಸ್ತಾವ್ ಐಫೆಲ್ ಎಂಬವರಿಂದ ನಿರ್ಮಿಸಲ್ಪಟ್ಟ ಇದು, 41 ವರ್ಷಗಳ ಕಾಲ ಮಾನವ ನಿರ್ಮಿತ ಅತ್ಯಂತ ಎತ್ತರದ ಗೋಪುರ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿತ್ತು.

1954: ನ್ಯಾಟೋ ಸೇರುವಂತೆ ಸೋವಿಯತ್ ರಶ್ಯಾಗೆ ನ್ಯಾಟೋದ ಸದಸ್ಯ ರಾಷ್ಟ್ರಗಳು ಆಹ್ವಾನ ನೀಡಿದವು.

1966: ವಿಯೆಟ್ನಾಂ ವಿರುದ್ಧ ಅಮೆರಿಕ ನಡೆಸುತ್ತಿದ್ದ ಯುದ್ಧವನ್ನು ವಿರೋಧಿಸಿ ನ್ಯೂಯಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು 25,000 ಜನರು ನಗರದಾದ್ಯಂತ ರ್ಯಾಲಿ ನಡೆಸಿದರು.

1966: ಸೋವಿಯತ್ ರಶ್ಯ ಲೂನಾ 10 ಎಂಬ ಬಾಹ್ಯಾಕಾಶ ನೌಕೆಯನ್ನು ಚಂದ್ರನ ಅಂಗಳಕ್ಕೆ ಉಡಾವಣೆ ಮಾಡಿತು.

1983: ಕೊಲಂಬಿಯಾದ ರಾಜಧಾನಿ ಪೋಪಯಾನ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 267 ಜನ ಬಲಿಯಾದರು. ಸುಮಾರು 7,500 ಜನರು ಗಾಯಗೊಂಡ ವರದಿಯಾಗಿದೆ.

1991: ಸೋವಿಯತ್ ಒಕ್ಕೂಟ ಹಾಗೂ ಅದರ ನೆರೆಹೊರೆಯ ಯುರೋಪಿಯನ್ ದೇಶಗಳ ಮಧ್ಯೆ ಏರ್ಪಟ್ಟಿದ್ದ ವಾರ್ಸಾ ಸೈನಿಕ ಒಪ್ಪಂದ ಇಂದು ಅಂತ್ಯಗೊಂಡಿತು.

1992: ಲಿಬಿಯಾಗೆ ವಿಮಾನಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದರ ಮೇಲೆ ವಿಶ್ವಸಂಸ್ಥೆಯ ಭದ್ರತಾ ಸಮಿತಿ ನಿರ್ಬಂಧ ಹೇರಿತು.

1996: ತಮಿಳುನಾಡು ತಂಡದ ವಿರುದ್ಧ ಪ್ರಥಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಯ ಸಾಧಿಸಿದ ಕರ್ನಾಟಕ ಕ್ರಿಕೆಟ್ ತಂಡ 1996ರ ರಣಜಿ ಟ್ರೋಫಿಯನ್ನು ಜಯಿಸಿತು.

2017: ಕೊಲಂಬಿಯಾದ ಮೊಕೊವಾ ಎಂಬಲ್ಲಿ ಬಿದ್ದ ವ್ಯಾಪಕ ಮಳೆಯಿಂದ ಭೂ ಕುಸಿತ ಉಂಟಾಗಿ 200ಕ್ಕಿಂತ ಅಧಿಕ ಜನರು ಸಾವನ್ನಪ್ಪಿದರು.

1972: ಭಾರತದ ಪ್ರಖ್ಯಾತ ನಟಿ, ಸಿನೆಮಾ ದಂತಕತೆ ಮೀನಾಕುಮಾರಿ ನಿಧನ.

1934: ಮಾಧವಿ ಕುಟ್ಟಿ ಮತ್ತು ಕಮಲಾ ದಾಸ್ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಭಾರತೀಯ ಇಂಗ್ಲಿಷ್ ಹಾಗೂ ಮಲಯಾಳಂ ಲೇಖಕಿ ಕಮಲಾ ಸುರಯ್ಯ ಜನ್ಮದಿನ ಇಂದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X