Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಪಿಐ ವಿರುದ್ಧ ರಾಹುಲ್ ಸ್ಪರ್ಧಿಸಿದರೆ...

ಸಿಪಿಐ ವಿರುದ್ಧ ರಾಹುಲ್ ಸ್ಪರ್ಧಿಸಿದರೆ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಧಕ್ಕೆ: ಡಿ. ರಾಜಾ

ವಾರ್ತಾಭಾರತಿವಾರ್ತಾಭಾರತಿ31 March 2019 10:01 AM IST
share
ಸಿಪಿಐ ವಿರುದ್ಧ ರಾಹುಲ್ ಸ್ಪರ್ಧಿಸಿದರೆ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಧಕ್ಕೆ: ಡಿ. ರಾಜಾ

ಹೊಸದಿಲ್ಲಿ, ಮಾ. 31: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸಿಪಿಐ ಎದುರು ಸ್ಪರ್ಧಿಸಿದರೆ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಧಕ್ಕೆಯಾಗಲಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಎಚ್ಚರಿಸಿದ್ದಾರೆ.

ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುವ ವದಂತಿ ಬಗ್ಗೆ ಕೇಳಿದಾಗ, "ಕಾಂಗ್ರೆಸ್ ಈ ಮೊದಲು ಅವರ ಉಮೇದುವಾರಿಕೆ ಘೋಷಿಸಿರಲಿಲ್ಲ. ಆದರೆ ಅದು ವದಂತಿಗಳಿಗೆ ತೆರೆ ಹಾಕಬೇಕು. ಕೇರಳದ ಯಾರಾದರೂ ಸಿಪಿಐ ವಿರುದ್ಧ ಸ್ಪರ್ಧಿಸಿದರೆ ಬೇರೆ ವಿಚಾರ; ಆದರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಡಪಕ್ಷದ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದರೆ, ದೇಶಕ್ಕೆ ಯಾವ ಸಂದೇಶ ರವಾನೆಯಾಗುತ್ತದೆ ಎನ್ನುವುದನ್ನು ಅವರು ಪರಿಗಣಿಸಬೇಕು. ಕೇರಳ ಉತ್ತಮವೇ ಎನ್ನುವುದನ್ನು ಅವರು ಯೋಚಿಸಬೇಕು" ಎಂದು ಹೇಳಿದರು.

ರಾಹುಲ್ ಸ್ಪರ್ಧೆಯಿಂದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಧಕ್ಕೆಯಾಗುತ್ತದೆ. ರಾಷ್ಟ್ರಮಟ್ಟದಲ್ಲಿ ಯಾರ ವಿರುದ್ಧ ಹೋರಾಟ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರಿಸಬೇಕಾಗುತ್ತದೆ. ಕೇರಳದಲ್ಲಿ ಎಲ್‌ಡಿಎಫ್ ಹಾಗೂ ಯುಡಿಎಫ್ ಪರಸ್ಪರ ವಿರೋಧ ಪಕ್ಷಗಳು. ಪ್ರಜ್ಞಾಪೂರ್ವಕಾಗಿಯೋ ಅಲ್ಲವೋ ಕಾಂಗ್ರೆಸ್ ಪಕ್ಷ ಶಬರಿಮಲೆ ವಿಚಾರದಲ್ಲಿ ಬಿಜೆಪಿ ಪರವಾಗಿತ್ತು. ಇದು ಕೇವಲ ಚುನಾವಣಾ ಹೋರಾಟ ಮಾತ್ರವಲ್ಲದೇ ಸಾಮಾಜಿಕ- ರಾಜಕೀಯ ಹೋರಾಟ ಎನ್ನುವುದನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ವಿರೋಧಿ ಒಗ್ಗಟ್ಟು ಕೇವಲ ಭ್ರಮೆಯೇ ಎಂದು ಕೇಳಿದ ಪ್ರಶ್ನೆಗೆ, "ಖಂಡಿತಾ ಅಲ್ಲ. ಮಹಾಮೈತ್ರಿ ಏರ್ಪಡುತ್ತದೆ ಎಂದು ನಾವು ಎಲ್ಲೂ ಹೇಳಿಲ್ಲ. ಅದು ಮಾಧ್ಯಮದ ಸೃಷ್ಟಿ. ವಾಸ್ತವಿಕ ನೆಲೆಗಟ್ಟಿನಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯನ್ನು ಸೋಲಿಸಿ ದೇಶ ಹಾಗೂ ಸಂವಿಧಾನವನ್ನು ರಕ್ಷಿಸುವುದು ನಮ್ಮ ಉದ್ದೇಶ" ಎಂದು ಸ್ಪಷ್ಟಪಡಿಸಿದರು.

"ಎಡಪಕ್ಷಗಳ ಬಲ ಕುಗ್ಗಿರುವುದು ನಿಜ; ಆದರೆ ಹಲವು ರಾಜ್ಯಗಳಲ್ಲಿ ಈ ಬಾರಿ ಉತ್ತಮ ಸಾಧನೆಯ ನಿರೀಕ್ಷೆಯಲ್ಲಿದ್ದೇವೆ. ನಾವು ಕಾರ್ಯತಂತ್ರಗಳ ಪುನರಾವಲೋಕನ ನಡೆಸಿ, ಸಂಘಟನೆ ಪುನಶ್ಚೇತನಗೊಳಿಸಬೇಕಿದೆ. ಜನರ ಜತೆ ಮರು ಸಂಪಕ್ ಬೆಳೆಸಿಕೊಳ್ಳಬೇಕಿದೆ. ಶ್ರಮಿಕ ವರ್ಗದ ಪಾತ್ರ ಮತ್ತು ಅಗತ್ಯತೆಗಳೂ ಬದಲಾಗಿವೆ. ಬಹುಪಕ್ಷಗಳ ಪ್ರಜಾಪ್ರಭುತ್ವದಲ್ಲಿ, ಜಾತಿ, ಧರ್ಮ ಹಾಗೂ ಪ್ರದೇಶದ ಆಧಾರದಲ್ಲಿ ಗೆಲ್ಲಲು ಪಕ್ಷಗಳು ಯತ್ನಿಸುತ್ತಿವೆ. ಈ ಬಗ್ಗೆ ಜನಜಾಗೃತಿ ಮೂಡಿಸುವುದು ನಮ್ಮ ಗುರಿ. ಮಾರ್ಕ್ಸ್ ಹಾಗೂ ಅಂಬೇಡ್ಕರ್, ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗಿದ್ದಾರೆ" ಎಂದು ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X