Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉನ್ನತ ವ್ಯಾಸಂಗ ಮಾಡಿ ನಮ್ಮ ದೇಶದಲ್ಲಿಯೆ...

ಉನ್ನತ ವ್ಯಾಸಂಗ ಮಾಡಿ ನಮ್ಮ ದೇಶದಲ್ಲಿಯೆ ಸೇವೆ ಸಲ್ಲಿಸಬೇಕು: ಟಿ.ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ31 March 2019 4:38 PM IST
share
ಉನ್ನತ ವ್ಯಾಸಂಗ ಮಾಡಿ ನಮ್ಮ ದೇಶದಲ್ಲಿಯೆ ಸೇವೆ ಸಲ್ಲಿಸಬೇಕು: ಟಿ.ರಾಜಶೇಖರ್

ಚಿಕ್ಕಮಗಳೂರು: ಮಾ.31. ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ವಿದ್ಯಾಭ್ಯಾಸ ಮಾಡಿದ ಶಾಲೆ ಮತ್ತು ಗುರು ಹಿರಿಯರನ್ನು ಮರೆಯದೆ ನಮ್ಮ ದೇಶದಲ್ಲಿಯೆ ಸೇವೆ ಸಲ್ಲಿಸಿದಾಗ ಆತ್ಮ ತೃಪ್ತಿ ದೊರೆಯುತ್ತದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ರಾಜಶೇಖರ್ ತಿಳಿಸಿದರು.

ಶನಿವಾರ ಸಂಜೆ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆವಿಎಸ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಜೆವಿಎಸ್ ಶಾಲೆಯು ಪ್ರಾರಂಭವಾಗಿ 38 ವರ್ಷವಾಗಿದೆ ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶ ವಿದೇಶಗಳಲ್ಲೂ ಸಹ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಹಳೆಯ ವಿದ್ಯಾರ್ಥಿಗಳೆಲ್ಲ ಹೊಸ ಸಂಘವನ್ನು ಪ್ರಾರಂಭಿಸಿ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ಪೂರ್ತಿ ತುಂಬುವುದರ ಜೊತೆಗೆ ಸಂಸ್ಥೆಯ ಏಳಿಗೆಗೆ ಸಹಕರಿಸಬೇಕೆಂದು ತಿಳಿಸಿದರು.

ನೂತನ ಸಂಘವು ಪ್ರೌಢಶಾಲೆ ಮತ್ತು ಪಿಯುಸಿ ಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಗಳಿಸಿ ಆರ್ಥಿಕವಾಗಿ ದುರ್ಬಲ ಆಗಿರುವವರಿಗೆ ಸುಮಾರು 100 ರಿಂದ 150ಜನ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸವನ್ನು ನೀಡಬೇಕೆಂದು ಉದ್ದೇಶಿಸಿದೆ ಎಂದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮೊಹಮ್ಮದ್ ಯೂನಸ್, ಉಪಾಧ್ಯಕ್ಷ ದರ್ಶನ್, ಕಾರ್ಯದರ್ಶಿ ಜೈಜಿತ್, ಸಹಕಾರ್ಯದರ್ಶಿ ಸೋನಾಲಿ, ಸಂಘಟನಾ ಕಾರ್ಯದರ್ಶಿ ನಾಸೀರ್, ಖಜಾಂಚಿ ಸಚಿನ್, ಸಾಂಸ್ಕೃತಿಕ ಕಾರ್ಯದರ್ಶಿ ಅರ್ಜುನ್‍ಗೌಡ ಮತ್ತು ಹಿತಾ, ಕ್ರೀಡಾ ಕಾರ್ಯದರ್ಶಿ ಅಮಿತ್, ನಿರ್ದೇಶಕರಾಗಿ ಹೇಮಂತ್, ಸೃಜನ್‍ಗೌಡ, ಅಜೀಜ್, ಅರ್ಚನ, ಅಂಕಿತ್‍ಗೌಡ, ಅನುಶ್ರೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಸಿಇಓ ಕುಳ್ಳೇಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಶ್ಯಾಂ, ವಿಕ್ರಾಂತ್, ಸಲಹಾ ಸಮಿತಿ ಸದಸ್ಯರಾದ ಸುರೇಂದ್ರ, ಹಳೆಯ ವಿದ್ಯಾರ್ಥಿಗಳಾದ ಸಚಿನ್.ಪಿ.ಶೆಟ್ಟಿ, ಸಹಾಯಕ ಪ್ರಾದೇಶಿಕ ಆಯುಕ್ತರು, ಭವಿಷ್ಯ ನಿಧಿ ಕಚೇರಿ ವೈಧ್ಯರಾದ ವಿನೋದ್, ಶಾಲಾ ಪ್ರಾಂಶುಪಾಲ ಕ್ರಿಸ್ಟೋಫರ್ ಕೊಟಿಯಾನ್, ಮ್ಯಾನೇಜರ್ ರಾಜು, ದೈಹಿಕ ಶಿಕ್ಷಕ ಶಂಕರೇಗೌಡ, ಶಾಲಾ ಶಿಕ್ಷಕಿ ಪ್ರಮೀಳ, ಶಾಂತ, ಶ್ರೀಲತ, ಸಹನ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X