Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ ಸಂತೆಯಲ್ಲಿ ‘ನಾನು ಮತ್ತು ನನ್ನ...

ಕುಂದಾಪುರ ಸಂತೆಯಲ್ಲಿ ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ31 March 2019 5:31 PM IST
share
ಕುಂದಾಪುರ ಸಂತೆಯಲ್ಲಿ ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಅಭಿಯಾನ

ಉಡುಪಿ, ಮಾ.31: ದಿ ಕನ್ಸರ್ನ್ಡ್‌ ಫಾರ್ ವರ್ಕಿಂಗ್ ಚಿಲ್ಡ್ರನ್ (ನಮ್ಮ ಭೂಮಿ), ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಗೌರವಾನ್ವಿತ ಮತದಾರರ ಸ್ವಾಭಿಮಾನಿ ಆಂದೋಲನವನ್ನು ಶನಿವಾರ ಕುಂದಾ ಪುರದ ವಾರದ ಸಂತೆಯಲ್ಲಿ ನಡೆಯಿತು.

ನಮ್ಮ ಭೂಮಿ ಕಾರ್ಯಕರ್ತರು ಹಾಗೂ ವೃತ್ತಿಪರ ತರಬೇತಿಯ ಮಕ್ಕಳು ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’, ‘ನನ್ನ ಮತ ನಮ್ಮ ಹೆಮ್ಮೆ’ ಪೋಸ್ಟರ್, ಬ್ಯಾಡ್ಜ್, ಸ್ಟಿಕ್ಕರ್ ಹಾಗೂ ಮತದಾನದ ಕುರಿತ ಮಾಹಿತಿಯ ಕರಪತ್ರಗಳನ್ನು ವ್ಯಾಪಾರಿಗಳು, ಗ್ರಾಹಕರು, ಆಟೋಚಾಲಕರು, ದ್ವಿಚಕ್ರ ವಾಹನ ಸವಾರರು, ಸರಕು ಸಾಗಾಟ ವಾಹನದ ಮಾಲೀಕರು, ಚಾಲಕರು ಹಮಾಲಿಗಳಿಗೆ ಮತ ದಾನದ ಪ್ರಾುುಖ್ಯತೆಯ ಬಗ್ಗೆ ಹೇಳಿ ವಿತರಿಸಿದರು.

ನಾವು ತರಕಾರಿಗಳನ್ನು ಮಾರುತ್ತೇವೆ, ಮತವನ್ನು ಮಾರುವುದಿಲ್ಲ. ಇಲ್ಲಿ ಕಬ್ಬಿನ ಹಾಲು ಮಾರಾಟಕ್ಕಿದೆ, ಮತ ಮಾರಾಟಕ್ಕಿಲ್ಲ, ನೋಡಿ ಕೊಳ್ಳಿರಿ ಹಣ್ಣುಗಳನ್ನು ಆರೋಗ್ಯಕ್ಕಾಗಿ, ನೋಡಿ ಮತ ನೀಡಿ ದೇಶದ ಆರೋಗ್ಯಕ್ಕಾಗಿ ಎಂಬ ಪ್ಲಕಾರ್ಡ್ ಗಳನ್ನು ವ್ಯಾಪಾರಸ್ಥರು ತಾವು ಮಾರಾಟ ಮಾಡುವ ವಸ್ತುಗಳ ಮಧ್ಯದಲ್ಲಿಯೇ ಇಟ್ಟುಕೊಂಡು ಗ್ರಾಹಕರಿಗೆ ಅದರ ಬಗ್ಗೆ ತಿಳಿ ಹೇಳಿದರು.

‘ಗೆದ್ದು ಬಂದವರು ನಮಗೆ ಎನೂ ಮಾಡದಿದ್ದರೂ ಪರವಾಗಿಲ್ಲ. ನಾವು ಮತದಾನ ಮಾಡಲೇ ಬೇಕು. ಇಲ್ಲವಾದರೆ ನಮ್ಮ ಮತ ಹಾಳು ಆಗುತ್ತದೆ. ಈವರೆಗೆ ಯಾವುದೇ ಮತದಾನವನ್ನು ತಪ್ಪಿಸಿಲ್ಲ. ಈ ಬಾರಿಯೂ ಮತ ಹಾಕು ತ್ತೇನೆ. ಮತಕ್ಕಾಗಿ ಈವರೆಗೆ ಹಣ ತೆಗೆದುಕೊಂಡಿಲ್ಲ. ಮುಂದೆಯೂ ತೆಗೆದು ಕೊಳ್ಳುವುದಿಲ್ಲ’ ಎಂದು ವ್ಯಾಪಾರಸ್ಥರು ತಿಳಿಸಿದರು.

ಈ ಸಂದರ್ಭದಲ್ಲಿ ನಮ್ಮಭೂಮಿಯ ಪ್ರಭಾಕರ್ ನಾಯ್ಕ, ಕೃಷ್ಣ ಪೂಜಾರಿ, ಸುರೇಶ್ ಗೌಡ, ಶ್ರೀನಿವಾಸ ಗಾಣಿಗ, ಶಿವಲಿಂಗಪ್ಪ, ಸಾಕು, ಮಲ್ಲಿಕಾ ನಮೃತಾ ಹಾಗೂ ನಮ್ಮಭೂಮಿಯ ವೃತ್ತಿ ತರಬೇತಿಯ ಮಕ್ಕಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X