Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಚುನಾವಣಾ ಕಚೇರಿ ಬಳಿ ಪ್ರಧಾನಿ...

ಬಿಜೆಪಿ ಚುನಾವಣಾ ಕಚೇರಿ ಬಳಿ ಪ್ರಧಾನಿ ಕಾರ್ಯಕ್ರಮದ ನೇರ ವೀಕ್ಷಣೆ

‘ನಾನು ಚೌಕಿದಾರ ’ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 March 2019 11:25 PM IST
share

ಮಂಗಳೂರು, ಮಾ.31: ನಗರದ ಬಿಜೆಪಿ ಕಚೇರಿಯ ಆವರಣದಲ್ಲಿಂದು ‘ನಾನು ಚೌಕಿದಾರ’ ಕಾರ್ಯಕ್ರಮಕ್ಕೆ ಮಂಗಳೂರು ಲೋಕ ಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಸಂಚಾಲಕರಾದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಟಕೋತಾರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ನಾನು ಚೌಕಿದಾರ ಸಂವಾದ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ನಗರದಲ್ಲಿಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇಶದ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿಗಾಗಿ ಬೂತ್ ಮಟ್ಟದಿಂದಲೂ ಚೌಕಿದಾರರಾಗಿ ನಾವು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದರು. ಕೇಸರಿ ಹಾಗೂ ಗುಲಾಬಿ ಬಣ್ಣದ ಪೇಟ ಧರಿಸಿದ್ದ ಪುರುಷರು ಮತ್ತು ಮಹಿಳೆಯರ ನಾನು ಚೌಕಿದಾರ ಎನ್ನುವ ಹೆಸರಿನ ಬಟ್ಟೆಯನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಕಡೆಗಳಲ್ಲಿ ಮೋದಿಯನ್ನು ಬೆಂಬಲಿಸುವ ಚೌಕಿದಾರರನ್ನುದ್ದೇಶಿಸಿ ಮೋದಿ ವೀಡಿಯೋ ಕಾನ್ಫರನ್ಸ್ ಮೂಲಕ ನಿಗದಿತ ಕೇಂದ್ರಗಳ ಕಾರ್ಯಕರ್ತರ ಜೊತೆ ಸಂವಾದ ನಡೆಸಿದರು.

ಚೌಕಿದಾರರಾಗಲು ಮೋದಿ ಕರೆ :- ನಗರದಲ್ಲಿ ವೀಡಿಯೋ ಕಾನ್ಫರೆನ್ಸ್ ನಲ್ಲಿ ನೇರವಾಗಿ ಭಾಗವಹಿಸಲು ಅವಕಾಶ ವಿರಲಿಲ್ಲ. ರಾಜ್ಯದ ಬೆಂಗಳೂರಿನ ಚೌಕಿದಾರ್ ಪ್ರತಿನಿಧಿಗಳು ಪ್ರಧಾನಿ ಜೊತೆ ಸಂವಾದ ನಡೆಸಿದರು. ದೇಶದ ಎಲ್ಲಾ ಪ್ರಜೆಗಳು ದೇಶ ರಕ್ಷಣೆಗಾಗಿ ಅಭಿವೃದ್ಧಿಗಾಗಿ ಚೌಕಿದಾರರಾಗಬೇಕು ಎಂದು ಮೋದಿ ಕರೆ ನೀಡಿದರು.

ಜನರು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎನ್ನುವುದು ಚೌಕಿದಾರ್ ಆಂದೋಲನದ ಗುರಿಯಾಗಿದೆ ಇದು ಚುನಾವಣೆಗೆ ಸೀಮಿತವಾದ ಘೋಷಣೆಯಲ್ಲ ಎಂದು ಮೋದಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದಿರೆ, ಗೋಪಾಲಕೃಷ್ಣ ಹೇರಳೆ, ಬ್ರಿಜೇಶ್ ಚೌಟ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X