Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾ.ಕರಕುಶಲ ಮಂಡಳಿಯ ರಾಷ್ಟ್ರೀಯ ಸಮಾವೇಶ...

ರಾ.ಕರಕುಶಲ ಮಂಡಳಿಯ ರಾಷ್ಟ್ರೀಯ ಸಮಾವೇಶ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 April 2019 9:53 PM IST
share

ಮಣಿಪಾಲ, ಎ.1: ಕೃಷಿಯ ನಂತರ ದೇಶದಲ್ಲಿ ಕರಕುಶಲ ಕಲೆ ಗ್ರಾಮೀಣ ಭಾರತದ ಜನರ ಅತಿ ದೊಡ್ಡ ಆರ್ಥಿಕ ಮೂಲವಾಗಿದೆ. ದೇಶದಲ್ಲಿ ಕರಕುಶಲ ಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ಬೇಡಿಕೆ ಏರುತ್ತಿದೆ. ಆದರೆ ದಿನದಿಂದ ದಿನಕ್ಕೆ ಕರಕುಶಲಕರ್ಮಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಭಾರತ ಕರಕುಶಲ ಮಂಡಳಿ (ಕ್ರಾಪ್ಟ್ ಕೌನ್ಸಿಲ್ ಆಪ್ ಇಂಡಿಯ- ಸಿಸಿಐ) ಕಳವಳ ವ್ಯಕ್ತಪಡಿಸಿದೆ.

ಮಣಿಪಾಲದ ಹೆರಿಟೇಜ್ ವಿಲೇಜ್‌ನ ವಿಜಯನಾಥ ಶೆಣೈ ಸ್ಮಾರಕ ಸಭಾಂಗಣದಲ್ಲಿ ಸೋಮವಾರ ಪ್ರಾರಂಗೊಂಡ ಸಿಸಿಐನ ಎರಡು ದಿನಗಳ 30ನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷೆ ಗೀತಾರಾಮ್ ಈ ವಿಷಯ ತಿಳಿಸಿದರು. ದೇಶದ ವಿವಿಧೆಡೆ ಸಿಸಿಐ ಸಂಯೋಜಿತ 10 ಘಟಕಗಳಿವೆ. ಇದೀಗ 11ನೇ ಘಟಕ ಇಲ್ಲಿ ಪ್ರಾರಂಭಗೊಂಡಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಸಿಐನ ಸದಸ್ಯೆ ಸುಧಾ ಶಿವಕುಮಾರ್ ಅವರು, 2022ರ ಸುಮಾರಿಗೆ ದೇಶದಲ್ಲಿ ಸುಮಾರು 1.8 ಕೋಟಿ ಕರಕುಶಲ ಕರ್ಮಿಗಳಿರಬಹುದೆಂದು ಅಂದಾಜಿಸಲಾಗಿದೆ. ಆದರೆ ಅನಧಿಕೃತ ಮೂಲಗಳ ಪ್ರಕಾರ ಕರಕುಶಲ ಉತ್ಪಾದಕರು, ಮಾರುಕಟ್ಟೆ ಮಾಡುವವರು ಸೇರಿ ಸುಮಾರು 20 ಕೊೀಟಿ ಜನರು ಇದ್ದಾರೆಂದು ನುಡಿದರು.

ಕರಕುಶಲ ಕ್ಷೇತ್ರದ ಆದಾಯ 302.57 ಬಿಲಿಯ ರೂ. ಎಂದು ಅಂದಾಜಿಸ ಲಾಗಿದೆ. ಇದರಲ್ಲಿ 168.58 ಬಿಲಿಯನ್ ರೂ. ಕರಕುಶಲ ವಸ್ತು ಹಾಗೂ ಕೈಮಗ್ಗ ಉತ್ಪನ್ನಗಳ ರಫ್ತಿನಿಂದ ದೊರೆಯುತ್ತಿದೆ. ಇದು ಬೇಡಿಕೆ ಹೆಚ್ಚುತ್ತಿರುವುದಕ್ಕೆ ಉದಾಹರಣೆಯಾಗಿದೆ. ಅಸಂಘಟಿತ ವಲಯ, ಕಚ್ಚಾ ಸಾಮಗ್ರಿಗಳ ಕಳಪೆ ಗುಣಮಟ್ಟ, ಸೀಮಿತಿ ಮಾರುಕಟ್ಟೆ ಸಾಮರ್ಥ್ಯ, ಹಣಕಾಸು ಒತ್ತಡ, ಮಾರುಕಟ್ಟೆ ಮತ್ತು ಗ್ರಾಹಕರ ನಡುವೆ ಸಂಪರ್ಕದ ಕೊರತೆ ಇತ್ಯಾದಿ ಸವಾಲುಗಳು ಈ ಕ್ಷೇತ್ರವನ್ನು ಬಾಧಿಸುತ್ತಿವೆ ಎಂದು ಸುಧಾ ಶಿವಕುಮಾರ್ ತಿಳಿಸಿದರು.

ವಿಶ್ವಸಂಸ್ಥೆ ವರದಿ ಪ್ರಕಾರ 30 ವರ್ಷಗಳ ಬಳಿಕ ಬಾರತೀಯ ಕರಕುಶಲಕರ್ಮಿಗಳ ಸಂಖ್ಯೆ ಶೇ.30ರಷ್ಟು ಇಳಿಮುಖವಾಗಲಿದೆ. ಇದರರ್ಥ ಕರಕುಶಲ ಕಲಾವಿದರ ಮೇಲೆ ಮರು ಹೂಡಿಕೆ ಮಾಡಬೇಕಾದ, ಇತಿಹಾಸ, ಸಂಸ್ಕೃತಿ, ಮುಖ್ಯವಾಗಿ ಜೀವನೋಪಯೋಗಿ ಮೂಲದ ರಕ್ಷಣೆ ಮಾಡಬೇಕಾಗಿದೆ ಎಂದು ಸುಧಾ ಅಭಿಪ್ರಾಯಪಟ್ಟರು.

ಸಿಸಿಐ ಕರ್ನಾಟಕದ ಅಧ್ಯಕ್ಷೆ ಭಾರತಿ ಗೋವಿಂದರಾಜ್ ಸ್ವಾಗತಿಸಿದರು. ರಂಗಕರ್ಮಿ ಪ್ರಸನ್ನ ಹೆಗ್ಗೋಡು, ಹಸ್ತಶಿಲ್ಪ ಟ್ರಸ್ಟ್ ಟ್ರಸ್ಟಿ ಟಿ.ರಾಜೇಶ್ ಪೈ, ಕಾರ್ಯದಶಿರ್ ಶ್ರೀನಿವಾಸ ಶೆಣೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X