Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲಾ ಕಾಂಗ್ರೆಸ್ ರಾ.ಕರಕುಶಲ ಮಂಡಳಿಯ...

ಜಿಲ್ಲಾ ಕಾಂಗ್ರೆಸ್ ರಾ.ಕರಕುಶಲ ಮಂಡಳಿಯ ವಾರ್ಷಿಕ ಪ್ರಶಸ್ತಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ2 April 2019 10:22 PM IST
share

ಮಣಿಪಾಲ, ಎ.2: ದೇಶದ ಕರಕುಶಲ ಕರ್ಮಿಗಳ ಸನ್ಮಾನವೆಂದರೆ ಅದು ನಮ್ಮ ಪರಂಪರೆ, ಸಂಸ್ಕತಿಯನ್ನು ಸಮ್ಮಾನಿಸಿದಂತೆ ಎಂದು ಹಿರಿಯ ಪತ್ರಕರ್ತೆ ಡಾ. ಸಂಪ್ಯಾ ಎಸ್. ಪೈ ಅಭಿಪ್ರಾಯ ಪಟ್ಟಿದ್ದಾರೆ.

ಮಣಿಪಾಲದ ಹೆರಿಟೇಜ್ ವಿಲೇಜ್ ಆವರಣದಲ್ಲಿರುವ ವಿಜಯನಾಥ ಶೆಣೈ ಸ್ಮಾರಕ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಚೆನ್ನೈನ ಭಾರತೀಯ ಕರಕುಶಲ ಮಂಡಳಿ (ಸಿಸಿಐ) ವಾರ್ಷಿಕ ಅಧಿವೇಶನದ ಸಮಾರೋಪ ಸಮಾರಂದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವು ಮಾತನಾಡುತಿದ್ದರು.

ದೇಶದಲ್ಲಿ ಅಪಾರ ಸಂಖ್ಯೆಯಲ್ಲಿರುವ ಕರಕುಶಲ ವೃತ್ತಿಪರರನ್ನು ಗುರುತಿಸದೆ ಹೋದರೆ ಮತ್ತು ಮುಂದಿನ ಪೀಳಿಗೆಗೆ ಇದನ್ನು ಹಸ್ತಾಂತರಿಸದೇ ಹೋದರೆ ಭವಿಷ್ಯದಲ್ಲಿ ಇಂದು ನಮ್ಮಿಂದ ಕಣ್ಮರೆಯಾಗಬಹುದು ಎಂದವರು ಕಳವಳ ವ್ಯಕ್ತಪಡಿಸಿದರು.

ನಾವು ರ್ಯಾಂಕ್ ಸಂಪಾದಿಸಿದವರನ್ನು ಗೌರವಿಸುತ್ತೇವೆ. ನಮ್ಮೀ ದೇಶದ ಕರಕುಶಲಕರ್ಮಿಗಳು ನೈಸರ್ಗಿಕ ಬುದ್ಧಿವಂತರು. ಅವರು ಸಹಜವಾದ ನಿಸರ್ಗದತ್ತ ಭಾವನೆಗಳನ್ನು ಸ್ಮರಣೀಯಗೊಳಿಸುವಂತೆ ಕಲಾಕೃತಿಗಳನ್ನು ಸೃಷ್ಟಿಸುತ್ತಾರೆ. ನಾವೀಗ ಹಣ, ಐಷಾರಾಮಿತನ, ಅಂತಸ್ತು, ಅಧಿಕಾರಗಳ ಹಿಂದೆ ಹೋಗುತ್ತಿರುವುದರಿಂದ ಕರಕುಶಲಕಲೆಗಳನ್ನು ಯುವ ಪೀಳಿಗೆಗೆ ಹಸ್ತಾಂತರಿಸದೆ ಹೋರೆ ಈ ಕಲೆ ಉಳಿಯುವುದಿಲ್ಲ ಎಂದರು.

ಅಧ್ಯಕ್ಷತೆಯನ್ನು ಸಿಸಿಐ ಅಧ್ಯಕ್ಷೆ ಗೀತಾರಾಮ್ ವಹಿಸಿದ್ದರು. ವಿವಿಧ ಸಾಧಕ ಕರಕುಶಲಕರ್ಮಿಗಳಾದ ಮಧ್ಯಪ್ರದೇಶದ ಹಾಜಿ ಇಬ್ರಾಹಿಂ ಕತ್ರಿ, ಅಹಮದಾಬಾದ್‌ನ ಕಾರ್ತಿಕ್ ಚೌಹಾಣ್, ರಾಜಸ್ಥಾನ ಜೈಪುರದ ಮೋಹಿತ್ ಜಾಂಗೇಡ್, ತಮಿಳುನಾಡು ಕಾರೈಕುಡಿಯ ಎಸ್.ಪಿ.ಮುಖಯ್ಯ, ಪಶ್ಚಿಮ ಬಂಗಾಳ ನಾಡಿಯಾದ ಬರೇನ್‌ಕುಮಾರ್ ಬಸಿಕ್, ಒಡಿಸ್ಸಾ ಪುರಿಯ ಪ್ರಶಾಂತ್ ಮಹಾರಾಣ ಅವರನ್ನು ತಲಾ 10,000 ರೂ., ಶಾಲು, ಹಾರವನ್ನು ಒಳಗೊಂಡ ವಾರ್ಷಿಕ ಪ್ರಶಸ್ತಿಗಳೊಂದಿಗೆ ಪುರಸ್ಕರಿಸಲಾಯಿತು.

ಸಿಸಿಐ ಮಾಜಿ ಅಧ್ಯಕ್ಷೆ ಉಷಾ ಕೃಷ್ಣ ಸ್ವಾಗತಿಸಿ ಸುಧಾ ರವಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X