Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವರಾಮೇಗೌಡರ ಟೀಕೆ ಅವರ ಸಿಲ್ಲಿ...

ಶಿವರಾಮೇಗೌಡರ ಟೀಕೆ ಅವರ ಸಿಲ್ಲಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ: ನಟ ಯಶ್

ವಾರ್ತಾಭಾರತಿವಾರ್ತಾಭಾರತಿ2 April 2019 10:28 PM IST
share
ಶಿವರಾಮೇಗೌಡರ ಟೀಕೆ ಅವರ ಸಿಲ್ಲಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ: ನಟ ಯಶ್

ಮಂಡ್ಯ, ಎ.2: ಸುಮಲತಾ ಅಂಬರೀಷ್ ಗೌಡ್ತಿ ಅಲ್ಲ, ಆಕೆ ನಾಯ್ಡು ಎಂದು ಹೇಳುತ್ತಿರುವ ಸಂಸದ ಶಿವರಾಮೇಗೌಡರಿಗೆ ನಟ ಯಶ್ ತಿರುಗೇಟು ನೀಡಿದ್ದು,  ಮದುವೆ ಆದಮೇಲೆ ನೀವು ಯಾರ ಮನೆಗೆ ಸೇರುತ್ತೀರ ಎಂದು ಹಳ್ಳಿಗಳಲ್ಲಿರುವ ಹೆಣ್ಣು ಮಕ್ಕಳಲ್ಲಿ ಕೇಳಿ ಎಂದು ತಿರುಗೇಟು ನೀಡಿದರು.

ಕಿರಗಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್, ಶಿವರಾಮೇಗೌಡರ ಟೀಕೆ ಅವರ ಸಿಲ್ಲಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಯಾರೇ ವೈಯಕ್ತಿಕ ಟೀಕೆ ಮಾಡಿದರೂ ತಪ್ಪು. ಇನ್ನು ಜಾತಿ ವಿಚಾರ ಇಟ್ಕೊಂಡು ಟೀಕೆ ಮಾಡೋದೂ ದೊಡ್ಡ ತಪ್ಪು. ಈ ಮಟ್ಟಕ್ಕೆ ಯಾರೂ ಇಳಿಯಬಾರದು. ರಾಜಕೀಯದಲ್ಲಿ ಯಾರೂ ಶತ್ರುವಲ್ಲ ಎಂದರು.

ಈ ರೀತಿ ಹೇಳಿಕೆ ಕೊಡುವ ಎಲ್ಲರನ್ನೂ ನೋಡಿದ್ದೇವೆ. ಅಂಬರೀಷಣ್ಣ ಇದ್ದಾಗ ಅವರ ಮನೆಯಲ್ಲಿ ಇವರೆಲ್ಲಾ ಹೇಗೇಗೆ ಇದ್ದರು ಅನ್ನೋದು ಗೊತ್ತಿದೆ. ಓರ್ವ ಹೆಣ್ಣು ಮಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅದನ್ನು ಎಲ್ಲರೂ, ಮುಖ್ಯವಾಗಿ ಹೆಣ್ಣು ಮಕ್ಕಳು ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು.

ಗಂಡನ ಕಳೆದುಕೊಂಡ ಹೆಣ್ಣು ಬೀದಿಗೆ ಬರಲೇ ಬಾರದು, ಮಂಡ್ಯಕ್ಕೆ ಹೆಜ್ಜೆ ಇಡಲೇಬಾರದು ಎಂಬ ಬೆದರಿಕೆ ನೋಡಿಕೊಂಡು ನಾವು ಕೂರಬೇಕಿತ್ತೆ ಎಂದು ಕಿಡಿಕಾರಿದ ಯಶ್, ನಮಗಿರುವುದು ಜನಬಲ. ಕೊನೆಯ ಮೂರು ದಿನದಲ್ಲಿ ಏನೋ ಮಾಡುತ್ತೇವೆಂಬ ಧೈರ್ಯದ ಮೇಲೆ ಕುಳಿತವರಲ್ಲ. ಜನರಿಗೆ ನಮ್ಮ ನಿಲುವು, ಅನಿಸಿಕೆ ತಿಳಿಸಿ ಮತ ಕೇಳುತ್ತೇವೆ ಎಂದರು.

ಕಳೆದ ಚುನಾವಣೆಯಲ್ಲಿ ಕೆ.ಆರ್.ನಗರದಲ್ಲಿ ಒಬ್ಬರ ಪರ ಪ್ರಚಾರ ಮಾಡಿದ್ದೆ. ಅಂಬರೀಷ್ ಅವರು ನಮ್ಮ ಮೇಲಿಟ್ಟಿದ್ದ ಪ್ರೀತಿಗಾಗಿ ನಿಯತ್ತಿನಿಂದ ಅವರ ಪರವಾಗಿ ಮಕ್ಕಳಾಗಿ ಇಲ್ಲಿ ನಿಂತಿದ್ದೇವೆ. ಬೇರೆಯವರಿಗೆ ಬೇಜಾರು ಮಾಡುವ ಉದ್ದೇಶ ನಮ್ಮಲಿಲ್ಲ. ಎಲ್ಲವನ್ನೂ ಜನರೇ ನಿರ್ಧಾರ ಮಾಡುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X