ಶತ್ರುಘ್ನ ಸಿನ್ಹಾರನ್ನು ಪಾಟ್ನಾ ಸಾಹಿಬ್ ನಿಂದ ಕಣಕ್ಕಿಳಿಸಿದ ಕಾಂಗ್ರೆಸ್
ಲೋಕಸಭಾ ಚುನಾವಣೆ

ಹೊಸದಿಲ್ಲಿ, ಎ.6: ಪಕ್ಷ ತೊರೆದ ಕೆಲ ಗಂಟೆಗಳಲ್ಲೇ ಕಾಂಗ್ರೆಸ್ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಶತ್ರುಘ್ನ ಸಿನ್ಹರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪರ್ಧಿಸಲಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಮ್ಮುಖದಲ್ಲಿ ಶತ್ರುಘ್ನ ಸಿನ್ಹ ಕಾಂಗ್ರೆಸ್ ಗೆ ಸೇರ್ಪಡೆಯಾದರು.
Next Story





