Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಬ್ಬಂದಿ ಮಧ್ಯೆ ಕುಳಿತು ಚುನಾವಣಾ...

ಸಿಬ್ಬಂದಿ ಮಧ್ಯೆ ಕುಳಿತು ಚುನಾವಣಾ ತರಬೇತಿ ಪಡೆದ ಉಡುಪಿ ಜಿಲ್ಲಾಧಿಕಾರಿ !

ವಾರ್ತಾಭಾರತಿವಾರ್ತಾಭಾರತಿ7 April 2019 5:22 PM IST
share
ಸಿಬ್ಬಂದಿ ಮಧ್ಯೆ ಕುಳಿತು ಚುನಾವಣಾ ತರಬೇತಿ ಪಡೆದ ಉಡುಪಿ ಜಿಲ್ಲಾಧಿಕಾರಿ !

ಉಡುಪಿ, ಎ. 7: ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ರವಿವಾರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮಕ್ಕೆ ಅನೀರಿಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸಿಬ್ಬಂದಿಗಳ ಮಧ್ಯೆ ಕುಳಿತು ತರಬೇತಿ ಪಡೆದುಕೊಂಡದ್ದು ವಿಶೇಷವಾಗಿತ್ತು.

ತರಬೇತಿ ನಡೆಯುತ್ತಿದ್ದ ಶಾಲಾ ಕೊಠಡಿಗೆ ಅನಿರೀಕ್ಷಿತವಾಗಿ ಆಗಮಿಸಿದ ಜಿಲ್ಲಾಧಿಕಾರಿ ನೇರವಾಗಿ ಸಿಬ್ಬಂದಿ ಮಧ್ಯೆ ತೆರಳಿ ಕುಳಿತುಕೊಂಡರು. ಇದರಿಂದ ತರಬೇತುದಾರರು ಮತ್ತು ಸಿಬ್ಬಂದಿ ಕೆಲಕಾಲ ಗಲಿಬಿಲಿಗೊಂಡರಲ್ಲದೆ ಆಶ್ಚರ್ಯಪಟ್ಟರು. ಬಳಿಕ ಜಿಲ್ಲಾಧಿಕಾರಿ ತರಬೇತುದಾರರಿಗೆ ತರಬೇತಿ ಮುಂದುವರಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಕೊಠಡಿಗೆ ಆಗಮಿಸಿದಾಗ ಮತಗಟ್ಟೆಗೆ ಮತದಾರರಲ್ಲದೆ ಯಾರಿಗೆ ಪ್ರವೇಶ ನೀಡಬಹುದು ಎಂಬ ವಿಷಯದ ಕುರಿತು ತರಬೇತಿ ನೀಡಲಾಗುತ್ತಿತ್ತು. ಮಾತು ಮುಂದುವರೆಸಿದ ತರಬೇತುದಾರರು, ಚುನಾವಣಾ ಆಯೋಗದಿಂದ ಅಧಿಕೃತ ಗುರುತಿನ ಚೀಟಿ ಪಡೆದ ಪತ್ರಕರ್ತ ರಿಗೆ ಮಾತ್ರ ಪ್ರವೇಶ ನೀಡಬಹುದಾಗಿದ್ದು, ಮತದಾರರನ್ನು ಹೊರತುಪಡಿಸಿ ಇತರೆ ಯಾರಿಗೂ ಪ್ರವೇಶ ಇಲ್ಲ. ಗುರುತು ಚೀಟಿ ಇಲ್ಲದೆ, ತಮ್ಮ ಸಂಸ್ಥೆಯ ಗುರುತು ಚೀಟಿ ನೀಡಿದರೂ ಪ್ರವೇಶ ನೀಡಬಾರದು ಎಂದು ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ, ತರಬೇತಿಯ ಸಮಯದಲ್ಲಿ ಯಾವುದೇ ಸಂಶಯಗಳಿದ್ದರೂ ಪರಿಹರಿಸಿಕೊಳ್ಳಬೇಕು. ಮತ ಕೇಂದ್ರದಲ್ಲಿ ಸಿಬ್ಬಂದಿ ಅನಾವಶ್ಯಕವಾಗಿ ಚರ್ಚೆ ಮಾಡಬಾರದು. ಸಮಸ್ಯೆಗಳಿದ್ದಲ್ಲಿ ನೇರವಾಗಿ ತಿಳಿಸಬೇಕು. ಉಡುಪಿ ಜಿಲ್ಲೆ ಇಡೀ ರಾಜ್ಯಕ್ಕೆ ಎಲ್ಲಾ ವಿಧದಲ್ಲಿಯೂ ಮಾದರಿ ಯಾಗಿದ್ದು, ಚುನಾವಣಾ ಕಾರ್ಯದಲ್ಲೂ ಸಹ ಮಾದರಿಯಾಗಬೇಕಾಗಿದೆ ಎಂದರು.

ಸುಗಮ ಚುನಾವಣೆಗಾಗಿ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯ ಕರ್ತವ್ಯ ಕಷ್ಟ ಎಂದು ಕೊಳ್ಳಬಾರದು. ಪ್ರತಿಯೊಬ್ಬರಿಗೂ ಚುನಾ ವಣಾ ಕರ್ತವ್ಯ ಸಿಗುವುದಿಲ್ಲ, ನೀವು ಅರ್ಹರಿದ್ದಿರೀ ಎಂದು ನಿಮ್ಮನ್ನು ಕರ್ತವ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ, ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X