Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಬ್ ಹೋಗಾ ನ್ಯಾಯ್’: ಕಾಂಗ್ರೆಸ್ ಪ್ರಚಾರ...

‘ಅಬ್ ಹೋಗಾ ನ್ಯಾಯ್’: ಕಾಂಗ್ರೆಸ್ ಪ್ರಚಾರ ಘೋಷಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 April 2019 9:43 PM IST
share
‘ಅಬ್ ಹೋಗಾ ನ್ಯಾಯ್’: ಕಾಂಗ್ರೆಸ್ ಪ್ರಚಾರ ಘೋಷಣೆಗೆ ಚಾಲನೆ

ಹೊಸದಿಲ್ಲಿ, ಎ.7: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ‘ಅಬ್ ಹೋಗಾ ನ್ಯಾಯ್’ (ಈಗ ನ್ಯಾಯ ದೊರೆಯಲಿದೆ) ಎಂಬ ಪ್ರಚಾರ ಘೋಷಣಾ ಪದವನ್ನು ರವಿವಾರ ಹೊಸದಿಲ್ಲಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಇಂದು ದೇಶವೇ ನ್ಯಾಯಕ್ಕಾಗಿ ಹಕ್ಕೊತ್ತಾಯ ಮಾಡುತ್ತಿದೆ. ಯುವಕರು ಉದ್ಯೋಗವನ್ನು, ದೇಶದ ಮಹಿಳೆಯರು ಭದ್ರತೆಯನ್ನು, ರೈತರು ತಮ್ಮ ಬೆಳೆಗಳಿಗೆ ನ್ಯಾಯೋಚಿತ ದರವನ್ನು ಆಗ್ರಹಿಸುತ್ತಿದ್ದಾರೆ. ಉದ್ಯೋಗ, ದರ, ಗೌರವ ಮತ್ತು ನ್ಯಾಯ -ಇವು ಭಾರತದ ಹಕ್ಕೊತ್ತಾಯವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ಹೇಳಿದರು.

 ಕಳೆದ ಐದು ವರ್ಷದ ವೈಫಲ್ಯದ ಬಗ್ಗೆ ಸರಕಾರ ಇನ್ನೂ ಉತ್ತರಿಸಿಲ್ಲ. ಈಗಲೂ ಪ್ರಧಾನಿ ಮೋದಿ ಚುನಾವಣಾ ರ್ಯಾಲಿಯಲ್ಲಿ , ಸುಳ್ಳು ಭರವಸೆ ನೀಡುವುದರಲ್ಲಿ ಮತ್ತು ವಿಪಕ್ಷಗಳನ್ನು ಲೇವಡಿ ಮಾಡುವುದರಲ್ಲಿ ಮಗ್ನವಾಗಿದ್ದಾರೆ ಎಂದ ಅವರು, ಪಕ್ಷದ ಘೋಷಣಾ ವಾಕ್ಯ ಕೇವಲ ಕನಿಷ್ಟ ಆದಾಯ ಖಾತರಿ ಯೋಜನೆಗೆ ಸೀಮಿತವಾಗಿಲ್ಲ, ಸಮಾಜದ ಎಲ್ಲಾ ವರ್ಗದವರಿಗೆ ನ್ಯಾಯವನ್ನು ಒಳಗೊಂಡಿದೆ ಎಂದು ಹೇಳಿದರು.

 ಅಬ್‌ಹೋಗಾ ನ್ಯಾಯ್ ಪ್ರಚಾರ ಅಭಿಯಾನದ ಗೀತೆಯನ್ನು ಈ ಸಂದರ್ಭ ಬಿಡುಗಡೆಗೊಳಿಸಲಾಯಿತು. ಗೀತೆಯ ಸಾಹಿತ್ಯವನ್ನು ಜಾವೇದ್ ಅಖ್ತರ್ ರಚಿಸಿದ್ದು, ಈ ಹಾಡಿನ ವೀಡಿಯೊವನ್ನು ನಿಖಿಲ್ ಅಡ್ವಾಣಿ ಚಿತ್ರಿಸಿದ್ದಾರೆ ಎಂದು ಆನಂದ್ ಶರ್ಮ ಹೇಳಿದರು. ಪ್ರಚಾರ ಅಭಿಯಾನದ ಕೆಲವು ಸಾಲುಗಳ ಬಗ್ಗೆ ಚುನಾವಣಾ ಆಯೋಗ ಶನಿವಾರ ಆಕ್ಷೇಪ ಸೂಚಿಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

   ‘ಸುಳ್ಳು ಭರವಸೆ ನೀಡಿದ ಬಳಿಕ, ನಗರಗಳ ಹೆಸರು ಬದಲಿಸಿದ ಬಳಿಕ, ಕರೆನ್ಸಿ ನೋಟುಗಳನ್ನು ರದ್ದಿಗೆಸೆದ ಬಳಿಕ, ಪ್ರತಿಯೊಬ್ಬ ಬಡ ವ್ಯಕ್ತಿಗೂ ಮೋಸ ಮಾಡಿದ ಬಳಿಕ, ದ್ವೇಷದ ಹೊಗೆ ಹಬ್ಬಿಸಿ, ಸಹೋದರರನ್ನು ಪರಸ್ಪರ ಎತ್ತಿಕಟ್ಟಿ ನೀವು ಈಗ ಹೇಳುತ್ತಿದ್ದೀರಿ- ನನ್ನನ್ನು ಚುನಾಯಿಸಿ ಎಂದು. ಆದರೆ ನೀವು ನಮ್ಮ ಮಾತನ್ನೂ ಕೇಳಬೇಕು ’ ಎಂಬ ಸಾಲುಗಳ ಬಗ್ಗೆ ಆಯೋಗ ಆಕ್ಷೇಪ ಸೂಚಿಸಿದೆ . ಆದರೆ ಇದರಲ್ಲಿ ಆಕ್ಷೇಪಾರ್ಹವಾದುದು ಏನು ಎಂದು ತಿಳಿಯುತ್ತಿಲ್ಲ. ಈ ಆಕ್ಷೇಪ ಸೂಕ್ತವಲ್ಲ ಎಂದು ಆಯೋಗಕ್ಕೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X