Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಓಟಿಗಾಗಿ ಉಗ್ರ ಪ್ರತ್ರ್ಯೇಕತಾವಾದಿಗಳ...

ಓಟಿಗಾಗಿ ಉಗ್ರ ಪ್ರತ್ರ್ಯೇಕತಾವಾದಿಗಳ ಜೊತೆ ಬಿಜೆಪಿ ದೋಸ್ತಿ !

ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಯಿತು ಪಕ್ಷದ ದೇಶಪ್ರೇಮ

ವಾರ್ತಾಭಾರತಿವಾರ್ತಾಭಾರತಿ8 April 2019 2:32 PM IST
share
ಓಟಿಗಾಗಿ ಉಗ್ರ ಪ್ರತ್ರ್ಯೇಕತಾವಾದಿಗಳ ಜೊತೆ ಬಿಜೆಪಿ ದೋಸ್ತಿ !

ಮಣಿಪುರ, ಎ.8: ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಅಥವಾ ಶಿಕ್ಷೆಯನ್ನು ಎದುರಿಸಲು ತಯಾರಾಗಿ….. ಇದು ಮಣಿಪುರದಲ್ಲಿ ಉಗ್ರ ಪ್ರತ್ರ್ಯೇಕತಾವಾದಿಗಳ ಗುಂಪೊಂದು ಮತದಾರರಿಗೆ ಒಡ್ಡಿದ ಬೆದರಿಕೆ. ಇಷ್ಟೇ ಅಲ್ಲದೆ ಬಿಜೆಪಿಯು ಇನ್ನೊಂದು ಉಗ್ರ ಪ್ರತ್ರ್ಯೇಕತಾವಾದಿಗಳ ಗುಂಪು ಹೆಸರಿಸಿದ್ದ ಅಭ್ಯರ್ಥಿಗೆ ಟಿಕೆಟ್ ನೀಡಿದೆ ಎನ್ನುವ ಬಗ್ಗೆಯೂ ವ್ಯಾಪಕ ಚರ್ಚೆಗಳಾಗುತ್ತಿವೆ.

“ಉಗ್ರ ಪ್ರತ್ರ್ಯೇಕತಾವಾದಿಗಳ ಗುಂಪೊಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾರಿಗೆ ಪತ್ರ ಬರೆದಿದ್ದು, ಔಟರ್ ಮಣಿಪುರದಿಂದ ಎಚ್.ಎಸ್. ಬೆಂಜಮಿನ್ ಮೇಟ್ ಗೆ ಟಿಕೆಟ್ ನೀಡಿದರೆ ಕೃತಜ್ಞನಾಗಿ ಇರುವುದಾಗಿ ತಿಳಿಸಿದೆ” ಎಂದು ರವಿ ನಾಯರ್ ಎಂಬವರು ಟ್ವೀಟ್ ಮಾಡಿದ್ದು, ಉಗ್ರ ಪ್ರತ್ರ್ಯೇಕತಾವಾದಿಗಳ ಗುಂಪು ಅಮಿತ್ ಶಾಗೆ ಬರೆದದ್ದು ಎನ್ನಲಾದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

“ಈಶಾನ್ಯ ರಾಜ್ಯದ ಮತ್ತೊಂದು ಉಗ್ರ ಪ್ರತ್ರ್ಯೇಕತಾವಾದಿಗಳ ಗುಂಪು ಕುಕಿ ನ್ಯಾಶನಲ್ ಆರ್ಮಿ ಗ್ರಾಮದ ಮುಖ್ಯಸ್ಥರನ್ನು ಬೆದರಿಸಿದೆ. ಔಟರ್ ಮಣಿಪುರ್ ನಿಂದ 90 ಶೇ. ಮತಗಳು ಬಿಜೆಪಿಗೆ ಬೀಳದಿದ್ದಲ್ಲಿ, ಗ್ರಾಮದ ಮುಖ್ಯಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಬೆದರಿಸಲಾಗಿದೆ. ‘ದೇಶ ಮೊದಲು’, ‘ನಾವು ಭಯೋತ್ಪಾದನೆಯನ್ನು ಅಳಿಸಿ ಹಾಕುತ್ತೇವೆ”, ‘ಅಖಂಡ್ ಭಾರತ್’ ಎನ್ನುವ ಬಿಜೆಪಿ ನಾಯಕರ ನಿಜವಾದ ಮುಖಗಳಿವು” ಎಂದವರು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ವೆಬ್ ಸೈಟ್ ಗಳೂ ಈ ಬಗ್ಗೆ ವರದಿ ಮಾಡಿದೆ.

1/ An armed insurgent outfit in Manipur wrote to BJP president Amit Shah informing him that the outfit would be greatful if H S Benjamin Mate is fielded as BJP candidate from outer Manipur.

Our "nation first party" obliged the request gleefully.

Story didn't end there pic.twitter.com/AdL5gnnl2s

— Ravi Nair (@t_d_h_nair) April 7, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X