Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎ.14 ರಂದು ಕೊಡವ ಹೊಸ ವರ್ಷ ‘ಎಡಮ್ಯಾರ್’...

ಎ.14 ರಂದು ಕೊಡವ ಹೊಸ ವರ್ಷ ‘ಎಡಮ್ಯಾರ್’ ಆಚರಣೆ : ಗೋಣಿಕೊಪ್ಪದಲ್ಲಿ ಸಂಜೆ ಪಂಜಿನ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ8 April 2019 4:39 PM IST
share
ಎ.14 ರಂದು ಕೊಡವ ಹೊಸ ವರ್ಷ ‘ಎಡಮ್ಯಾರ್’ ಆಚರಣೆ : ಗೋಣಿಕೊಪ್ಪದಲ್ಲಿ ಸಂಜೆ ಪಂಜಿನ ಮೆರವಣಿಗೆ

ಮಡಿಕೇರಿ,ಎ.8 :ಕೊಡವ ಹೊಸ ವರ್ಷ ‘ಎಡಮ್ಯಾರ್’ ಪ್ರಯುಕ್ತ ಸಿ.ಎನ್.ಸಿ ಆಶ್ರಯದಲ್ಲಿ ಏ.14 ರಂದು ಸಂಜೆ 6.30 ಗಂಟೆಗೆ ಗೋಣಿಕೊಪ್ಪದಲ್ಲಿ 22ನೇ ವರ್ಷದ ಸಾರ್ವತ್ರಿಕ ಬೃಹತ್ ಪಂಜಿನ ಮೆರವಣಿಗೆ - ಪೊಂಬೊಳಕ್ ಮೆರವಣಿಗೆ ನಡೆಯಲಿದೆ. 

ಕೊಡವ ಪಂಚಾಂಗದ ಎಡಮ್ಯಾರ್ ಸೌರಮಾನ ಯುಗಾದಿ ಚಂಗ್ರಾಂದಿಯು ಕೊಡವರ ಹೊಸ ವರ್ಷ ಭಿತ್ತರಿಸುವ ಪವಿತ್ರ ಉತ್ಸವವಾಗಿದ್ದು, ಇದಕ್ಕೆ ವಿಶೇಷವಾದಂತಹ ಮಹತ್ವ ನೀಡಲಾಗಿರುವುದನ್ನು ಕೊಡವ ಜನಪದೀಯ ಚರಿತ್ರೆ ಮತ್ತು ಕಾವ್ಯಗಳಲ್ಲಿ ಕಾಣಬಹುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಎ.14 ರ ಬೆಳಗ್ಗೆ 6.30 ಗಂಟೆಗೆ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿರುವ ನಂದಿನೆರವಂಡ ಉತ್ತಪ್ಪನವರ ಭತ್ತದ ಗದ್ದೆಯಲ್ಲಿ ಹೊಸ ವರ್ಷದ ಪ್ರಯುಕ್ತ ಜೋಡೆತ್ತಿನ ಮೂಲಕ ಭೂಮಿ ಉಳುಮೆ ಕಾರ್ಯವನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಗುತ್ತದೆಂದು ತಿಳಿಸಿದ್ದಾರೆ.

ಕೊಡವ ಹೊಸ ವರ್ಷ ಈ ಎಡಮ್ಯಾರ್ ಹಬ್ಬವೂ ವರ್ಷದ 6 ಮಾಸಗಳಲ್ಲಿ ಅತ್ಯಂತ ವರ್ಣ ರಂಜಿತ ಮತ್ತು ವಿಶೇಷವಾದ ವಸಂತ ಕಾಲದ ಅಂತಿಮ ಪರ್ವವಾಗಿದ್ದು, ವಸಂತ ಋತು ಫೆಬ್ರವರಿ 15 ರಿಂದ ಆರಂಭವಾಗಿ ಏಪ್ರಿಲ್ 14 ರ ವರೆಗಿರುತ್ತದೆ. ವಸಂತ ಋತುವಿನಲ್ಲೇ ಮರಗಿಡ ಬಳ್ಳಿ ಚಿಗುರಿ ಹೂ ಬಿಡುವ ಫಲಪ್ರದ ಕಾಲವಾಗಿದೆ. ಈ ಎಡಮ್ಯಾರ್ ನಮ್ಮೆಯು ಕೃಷಿ ಪರ್ವದ ಆರಂಭಿಕ ಅಧ್ಯಾಯವಾಗಿದ್ದು ಹಬ್ಬ ಹರಿದಿನಗಳಲ್ಲಿ ಬಿಡುವು ಪಡೆದುಕೊಂಡ ಕೊಡವ ಬುಡಕಟ್ಟು ಸಮುದಾಯ ಮುಂದೆ ಕೃಷಿ ಚಟುವಟಿಕೆ ಪ್ರಾರಂಭಿಸುವ ಕಾಲವಾಗಿದ್ದು, ಎಡಮ್ಯಾರ್ ನಂತರ ಮುಂದಿನ ಮುಂಗಾರು ಭಿತ್ತನೆಗೆ ಕೃಷಿ ಚಟುವಟಿಕೆಗೆ ಕೊಡವ ರೈತರು ತಯಾರಿ ನಡೆಸುತ್ತಾರೆ. ಪ್ರಕೃತಿಯ ವರ್ಷ ಚಕ್ರದ ಪ್ರಕಾರ ಕೊಡವರ 5 ಪ್ರಮುಖ ಹಬ್ಬಗಳಲ್ಲಿ ಎಡಮ್ಯಾರ್ ಮೊದಲನೆಯದಾಗಿದೆ ಎಂದು ನಾಚಪ್ಪ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X