Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ನಾಯಕರೇ ಮೈತ್ರಿ ಸರಕಾರವನ್ನು...

ಕಾಂಗ್ರೆಸ್ ನಾಯಕರೇ ಮೈತ್ರಿ ಸರಕಾರವನ್ನು ಬೀಳಿಸಲಿದ್ದಾರೆ: ಮಾಜಿ ಡಿಸಿಎಂ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ8 April 2019 7:16 PM IST
share
ಕಾಂಗ್ರೆಸ್ ನಾಯಕರೇ ಮೈತ್ರಿ ಸರಕಾರವನ್ನು ಬೀಳಿಸಲಿದ್ದಾರೆ: ಮಾಜಿ ಡಿಸಿಎಂ ಆರ್.ಅಶೋಕ್

ಬೆಂಗಳೂರು, ಎ.8: ರಾಜ್ಯದ ಸಮ್ಮಿಶ್ರ ಸರಕಾರದ ಬಗ್ಗೆ ಜನತೆಗೆ ಭ್ರಮನಿರಸನವಾಗಿದೆ. ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ನಾಯಕರೇ ಈ ಸರಕಾರವನ್ನು ಬೀಳಿಸಲಿದ್ದಾರೆ. ಎರಡೂ ಪಕ್ಷಗಳ ನಿತ್ಯದ ಜಗಳ, ಕಚ್ಚಾಟ ಜನರಲ್ಲಿ ಬೇಸರ ತರಿಸಿದೆ. ಈ ಸರಕಾರ ಹೆಚ್ಚು ದಿನ ಉಳಿಯದು ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದರು.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್‌ಕ್ಲಬ್ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಾಗ ಇಡೀ ದೇಶಕ್ಕೆ ಈ ಮೈತ್ರಿ ಮಾದರಿ ಎಂದೆಲ್ಲ ಬೊಗಳೆ ಬಿಟ್ಟಿದ್ದ ನಾಯಕರುಗಳಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ನಂತರ ನಡೆದಿರುವ ಬೆಳವಣಿಗೆಗಳು ಪಾಠ ಕಲಿಸಿವೆ ಎಂದು ಭಾವಿಸುತ್ತೇನೆ. ಕಾರ್ಯಕರ್ತರುಗಳು ಈ ಮೈತ್ರಿಯನ್ನು ಒಪ್ಪಿಕೊಂಡಿಲ್ಲ ಎಂಬುದು ಜಗಜ್ಜಾಹೀರಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಸಮ್ಮಿಶ್ರ ಸರಕಾರ ಅತ್ಯಂತ ಕೆಟ್ಟ ಸರಕಾರವಾಗಿದೆ. ಈ ಸರಕಾರ ಸಂಪೂರ್ಣ ವಿಫಲವಾಗಿದೆ. ಎರಡೂ ಪಕ್ಷದ ಕಾರ್ಯಕರ್ತರ ಪ್ರತಿಭಟನೆ, ಗಲಾಟೆ ಇನ್ನೂ ನಿಂತಿಲ್ಲ. ಜೆಡಿಎಸ್ ನಾಯಕರಿಗೆ ಕಾಂಗ್ರೆಸ್‌ನ ಸಿದ್ಧರಾಮಯ್ಯನವರ ಗುತ್ತಿಗೆದಾರರು ನಿರ್ಮಿಸಿರುವ ರಸ್ತೆ ಉಬ್ಬುಗಳು ಅಡ್ಡಿಯಾಗಿವೆ ಎಂದು ಅವರು ವ್ಯಂಗ್ಯವಾಡಿದರು.

ಬೆಂಗಳೂರು ದಕ್ಷಿಣದಲ್ಲಿ ಯುವ ಮುಖಕ್ಕೆ ಆದ್ಯತೆ ನೀಡಲು ತೇಜಸ್ವಿನಿ ಅನಂತ ಕುಮಾರ್‌ರವರಿಗೆ ಟಿಕೆಟ್ ನೀಡಿಲ್ಲ ಅಷ್ಟೆ. ಅದು ಬಿಟ್ಟು ಬೇರೆ ಏನೂ ಕಾರಣ ಇಲ್ಲ. ಬಿಜೆಪಿಯ ತೀರ್ಮಾನಕ್ಕೂ, ಆರ್‌ಎಸ್‌ಎಸ್‌ಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯ ನಾಯಕರುಗಳೇ ತೀರ್ಮಾನ ಕೈಗೊಳ್ಳುತ್ತಾರೆ. ಆರ್‌ಎಸ್‌ಎಸ್ ನಾಯಕರುಗಳಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜೆಡಿಎಸ್ ನಾಯಕರ ಜತೆ ಯಾವುದೇ ಒಳ ಒಪ್ಪಂದ ಇಲ್ಲ. ಜೆಡಿಎಸ್‌ನ ಮಾಜಿ ಪ್ರಧಾನಿ ದೇವೇಗೌಡರ ಜತೆಯಾಗಲೀ, ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಯಾಗಲೀ ತಾವು ಒಳ ಒಪ್ಪಂದ ಮಾಡಿಕೊಂಡಿಲ್ಲ. ಒಳ ಒಪ್ಪಂದ ಮಾಡಿಕೊಂಡಿರುವವರು ಸಚಿವ ಡಿ.ಕೆ.ಶಿವಕುಮಾರ್. ನಾನು ರಾಜಕೀಯವಾಗಿ ಬೆಳೆಯಬೇಕಿದೆ. ದೇವೇಗೌಡರ ಕುಟುಂಬ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ಪ್ರಬಲ ವಿರೋಧಿ ಎಂದು ಅಶೋಕ್ ಹೇಳಿದರು.

ನಾನು ರಾಜಕೀಯ ಸನ್ಯಾಸಿಯಲ್ಲ. ನಾನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಅವಕಾಶಕ್ಕಾಗಿ ಕಾಯಬೇಕು ಅಷ್ಟೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ತಡವರಿಸುತ್ತಾ ಉತ್ತರಿಸಿದರು.

ಈ ಲೋಕಸಭಾ ಚುನಾವಣೆ ದೇಶದ ಪ್ರಧಾನಿಯನ್ನು ನಿರ್ಧರಿಸುವ ಚುನಾವಣೆಯಾಗಿದೆ. ಮೋದಿ ಪ್ರಧಾನಿಯಾಗಬೇಕೆ, ರಾಹುಲ್‌ಗಾಂಧಿ ಪ್ರಧಾನಿಯಾಗಬೇಕೆ ಎಂಬ ಬಗ್ಗೆ ದೇಶದಲ್ಲಿ ಚರ್ಚೆ ನಡೆದಿದೆ. - ಆರ್.ಅಶೋಕ್, ಮಾಜಿ ಡಿಸಿಎಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X