Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸದಾನಂದಗೌಡ ಸ್ವಂತ ಸಾಧನೆ ಮೇಲೆ ಮತ...

ಸದಾನಂದಗೌಡ ಸ್ವಂತ ಸಾಧನೆ ಮೇಲೆ ಮತ ಕೇಳಲಿ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ8 April 2019 7:24 PM IST
share
ಸದಾನಂದಗೌಡ ಸ್ವಂತ ಸಾಧನೆ ಮೇಲೆ ಮತ ಕೇಳಲಿ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಎ.8: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ, ತಾವು ಮಾಡಿದ ಸಣ್ಣ ಕಾರ್ಯಕ್ರಮವನ್ನು ತೋರಿಸಿ ಮತಹಾಕಿ ಎಂದು ಪ್ರಚಾರ ಮಾಡಲಿ. ಅದನ್ನು ಬಿಟ್ಟು, ಮೋದಿಗೆ ಮತ ಹಾಕಿ ಎಂದು ಕೇಳುವ ನಿಮಗೆ ಜನರೇಕೆ ಮತ ಹಾಕಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.

ಸೋಮವಾರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ಪರವಾಗಿ ಅವರು ಮತಯಾಚನೆ ಮಾಡಿದರು.

ರೈತರ ಸಂಕಷ್ಟ ದೂರ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಕೇಂದ್ರ ಸರಕಾರ ಐದು ವರ್ಷದಲ್ಲಿ ಸಣ್ಣ ಯೋಜನೆಯನ್ನೂ ರೈತರಿಗೆ ನೀಡಿಲ್ಲ. ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಾಲಮನ್ನಾ ಮಾಡಲಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಕೆ ಶಿಕ್ಷಣ ನೀಡಿಲ್ಲ. ಇದು ಬಿಜೆಪಿ ಸರಕಾರದ ಸಾಧನೆ ಎಂದು ಅವರು ಟೀಕಿಸಿದರು.

ಜಿಎಸ್ಟಿ ಜಾರಿಗೆ ತರುವ ಸಂದರ್ಭದಲ್ಲಿ ಕರ್ನಾಟಕದ ಪರವಾಗಿ ಕೃಷ್ಣಭೈರೇಗೌಡ ಸಲಹೆ, ಸೂಚನೆ ನೀಡಿದ್ದರು. ಆದರೆ, ಇಂದು ಜಿಎಸ್ಟಿ ಬಡವರ ವಿರೋಧಿಯಾಗಿದೆ. ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡವರು ಅಂಗಡಿಯನ್ನೇ ಮುಚ್ಚುವ ಸ್ಥಿತಿಗೆ ಕೇಂದ್ರ ಸರಕಾರ ತಂದಿದೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಮೋದಿ ಸರಕಾರದಲ್ಲಿ ಬರೋಬ್ಬರಿ 14 ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಿಸಲಾಗಿದೆ. ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದರೂ, ಇಂಧನದ ಬೆಲೆ ಕಡಿಮೆ ಮಾಡಿಲ್ಲ. ಬ್ಯಾರೆಲ್ ಬೆಲೆ ಕಡಿಮೆಯಾಗಿದ್ದರಿಂದ 2 ಲಕ್ಷ ಕೋಟಿ ರೂ.ಗೂ ಹೆಚ್ಚು ಉಳಿತಾಯವಾಗಿದೆ, ಆ ಹಣವೆಲ್ಲಾ ಎಲ್ಲಿ ಎಂದು ಅವರು ಪ್ರಶ್ನಿಸಿದರು.

ಸದಾನಂದ ಗೌಡ ಈ ಕ್ಷೇತ್ರದಲ್ಲಿ ತಮ್ಮ ಮುಖವನ್ನೇ ತೋರಿಸಿಲ್ಲ. ಈಗ ಮತ ನೀಡಿ ಎಂದು ಬಂದಿದ್ದಾರೆ. ಅದು ಅವರ ಸಾಧನೆ ಮೇಲಲ್ಲಾ, ಮೋದಿ ಹೆಸರು ಹೇಳಿಕೊಂಡು ಮತ ಕೇಳುತ್ತಿದ್ದಾರೆ ಎಂದು ಪರಮೇಶ್ವರ್ ವ್ಯಂಗ್ಯವಾಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಝಮೀರ್ ಅಹ್ಮದ್ ಖಾನ್, ಅಭ್ಯರ್ಥಿ ಕೃಷ್ಣಭೈರೇಗೌಡ, ಶಾಸಕರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X