Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೀ ವಿಜಿಲ್ ದೂರು ವಿಲೇವಾರಿ: ಉಡುಪಿ...

ಸೀ ವಿಜಿಲ್ ದೂರು ವಿಲೇವಾರಿ: ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ9 April 2019 7:29 PM IST
share

ಉಡುಪಿ, ಎ.9: ಉಡುಪಿ ಜಿಲ್ಲೆ ಮುಕ್ತ, ಪಾರದರ್ಶಕ, ನ್ಯಾಯ ಸಮ್ಮತ ಚುನಾವಣೆ ನಡೆಸುವಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಸೀ ವಿಜಿಲ್‌ನಲ್ಲಿ ದಾಖಲಾದ ದೂರುಗಳನ್ನು 100 ನಿಮಿಷಗಳ ಒಳಗೆ ವಿಲೇವಾರಿ ಮಾಡುವಲ್ಲಿ ಉಡುಪಿ ಜಿಲ್ಲೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಚುನಾವಣಾ ಅಕ್ರಮ ತಡೆಗಾಗಿ ಚುನಾವಣಾ ಆಯೋಗ ರೂಪಿಸಿರುವ ಸೀವಿಜಿಲ್ ಆಪ್‌ನಲ್ಲಿ ಸಾರ್ವಜನಿಕರು ತಮಗೆ ಕಂಡ ಚುನಾವಣಾ ಅಕ್ರಮ ಗಳನ್ನು ನೇರವಾಗಿ ಆಪ್ ಮೂಲಕ ನೀಡಬಹುದಾಗಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸೀವಿಜಿಲ್ ಕುರಿತ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಗತಿ ಮಾಹಿತಿುಲ್ಲಿ ಉಡುಪಿ ಜಿಲ್ಲೆ ಅಗ್ರಸ್ಥಾನದಲ್ಲಿದೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ 91 ದೂರುಗಳನ್ನು ಸ್ವೀಕರಿಸಿದ್ದು, 14 ದೂರು ಗಳನ್ನು ಜಿಲ್ಲಾ ಪರಿಶೀಲನಾ ಸಮಿತಿಯಲ್ಲಿ ಕೈಬಿಡಲಾಗಿದೆ. ಸಮರ್ಪಕ ದಾಖಲೆ ಇಲ್ಲದ 21 ದೂರುಗಳನ್ನು ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾ ವಣಾಧಿಕರಿ ಹಂತದಲ್ಲಿ ವಜಾ ಮಾಡಲಾಗಿದೆ. ಉಳಿದ 56 ದೂರುಗಳನ್ನು ಪರಿಶೀಲಿಸಿ, 100 ನಿಮಿಷಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಲ್ಲಿ ಉಡುಪಿಗಿಂತ ಅಧಿಕ ದೂರು ಸ್ವೀಕರಿಸಿದ್ದರೂ ಸಹ ಅವುಗಳನ್ನು ಬಹಳಷ್ಟು ಪ್ರಕರಣಗಳನ್ನು ಸುಳ್ಳು ದೂರು ಮತ್ತು ಇತರೆ ಕಾರಣಗಳಿಂದ ವಜಾ ಮಾಡಲಾಗಿದೆ. ಸಮರ್ಪಕ ಪ್ರಕರಣಗಳ ತನಿಖೆ ನಡೆಸಿ ಕ್ರಮ ಕೈಗೊಂಡಿರುವ ಪ್ರಕರಣಗಳು ಕಡಿಮೆಯಾಗಿವೆ.

ಉಡುಪಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶನದಂತೆ ಸೀ ವಿಜಿಲ್‌ನಲ್ಲಿ ದಾಖಲಾಗುವ ಪ್ರತಿ ಯೊಂದು ದೂರುಗಳನ್ನು ಪರಿಶೀಲಿಸಿ, ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತಿರುವ ಕಾರಣ ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಆಂಡ್ರಾಯ್ಡಾ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ ಸಿ ವಿಜಿಲ್ ಆಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, ಹಣ ಹಂಚುವಿಕೆ, ಮದ್ಯ ಹಂಚು ವಿಕೆ, ಉಡುಗೊರೆಗಳ ಆಮಿಷ, ಜನಾಂಗೀಯ ಭಾವನೆ ಕೆರಳಿಸುವ ಭಾಷಣ, ಪೇಯ್ಡೋ ನ್ಯೂಸ್ ಪ್ರಕಟ, ಸುಳ್ಳು ಸುದ್ದಿ ಪ್ರಕಟ, ಬೆದರಿಕೆ ಹಾಕುವುದು, ಆಸ್ತಿಪಾಸ್ತಿಗೆ ಹಾನಿ ಮಾಡುವುದು ಸೇರಿದಂತೆ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ವಿರುದ್ದ ಸಾರ್ವಜನಿಕರು ದೂರು ನೀಡಬಹುದಾಗಿದೆ. ಸೀ ವಿಜಿಲ್ ದೂರು ಕುರಿತು ಪರಿಶೀಲಿಸಲು ದಿನ 24 ಗಂಟೆಗಳ ಕಾಲ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿರುತ್ತಾರೆ.

ಉಡುಪಿ: ಒಟ್ಟು ದೂರು- 91, ವಜಾ-35, ವಿಲೇವಾರಿ- 56
ಧಾರವಾಡ: ಒಟ್ಟು ದೂರು 121, ವಜಾ-73, ವಿಲೇವಾರಿ- 48
ಕೋಲಾರ: ಒಟ್ಟು ದೂರು- 59, ವಜಾ-28, ವಿಲೇವಾರಿ- 31
ಹಾವೇರಿ: ಒಟ್ಟು ದೂರು- 51, ವಜಾ-22, ವಿಲೇವಾರಿ- 29
ರಾಯಚೂರು: ಒಟ್ಟು ದೂರು- 97, ವಜಾ-69, ವಿಲೇವಾರಿ- 28

share
ವಾರ್ತಾಭಾರತಿ
ವಾರ್ತಾಭಾರತಿ
Next Story
X