Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ವಿಶ್ವಕಪ್: ಪಿಸಿಬಿಯಿಂದ...

ಐಸಿಸಿ ವಿಶ್ವಕಪ್: ಪಿಸಿಬಿಯಿಂದ ಮನೋವೈದ್ಯನ ನೇಮಕ

ವಾರ್ತಾಭಾರತಿವಾರ್ತಾಭಾರತಿ11 April 2019 11:23 AM IST
share
ಐಸಿಸಿ ವಿಶ್ವಕಪ್: ಪಿಸಿಬಿಯಿಂದ ಮನೋವೈದ್ಯನ ನೇಮಕ

ಕರಾಚಿ, ಎ.10: ವಿಶ್ವಕಪ್ ಅಭಿಯಾನ ಮುಂದಿರುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧಿಕಾರಿಗಳು ರಾಷ್ಟ್ರೀಯ ತಂಡಕ್ಕೆ ಕ್ರೀಡಾ ಮನೋವೈದ್ಯರನ್ನಾಗಿ ತೈಮೂರ್ ಅಲಿ ಖಾನ್‌ರನ್ನು ನೇಮಿಸಲು ನಿರ್ಧರಿಸಿದ್ದಾರೆ.

ಪಾಕಿಸ್ತಾನ ತಂಡದ ಬೌಲಿಂಗ್ ಕೋಚ್ ಅಝರ್ ಮಹ್ಮೂದ್ , ಅಲಿ ಹೆಸರನ್ನು ಶಿಫಾರಸು ಮಾಡಿದ್ದಾರೆ.

ಮೇ 11ರವರೆಗೆ ಅವರ ನೇಮಕದ ಗುತ್ತಿಗೆ ಇರಲಿದೆ. ಪಾಕಿಸ್ತಾನ ತಂಡ ಎಪ್ರಿಲ್ 23ರಂದು ಇಂಗ್ಲೆಂಡ್‌ಗೆ ತೆರಳಲಿದ್ದು ಅಲ್ಲಿಯ ಕೌಂಟಿ ತಂಡಗಳೊಂದಿಗೆ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅಲ್ಲದೆ ವಿಶ್ವಕಪ್‌ನ ಅಭ್ಯಾಸ ಪಂದ್ಯಗಳು ಆರಂಭವಾಗುವ ಮುನ್ನ ಇಂಗ್ಲೆಂಡ್ ವಿರುದ್ಧ ಒಂದು ಟಿ20 ಹಾಗೂ ಐದು ಏಕದಿನ ಪಂದ್ಯಗಳನ್ನು ಪಾಕ್ ತಂಡ ಆಡಲಿದೆ.

‘‘ವಿಶ್ವಕಪ್‌ನಂತಹ ಮಹಾ ಟೂರ್ನಿಗಳಿಗೆ ಸಿದ್ಧವಾಗಲು ಮಾನಸಿಕ ಅಂಶಗಳ ಕುರಿತು ಆಟಗಾರರೊಂದಿಗೆ ತೈಮೂರ್ ಕೆಲಸ ಮಾಡಲಿದ್ದಾರೆ. ಅಗತ್ಯ ಬಿದ್ದರೆ ಮಂಡಳಿಯು ಅವರ ಗುತ್ತಿಗೆಯನ್ನು ವಿಶ್ವಕಪ್‌ವರೆಗೆ ಮುಂದುವರಿಸಬಹುದು ಆದರೆ ಸದ್ಯ ಅವರು ಮೇ 11ರವರೆಗೆ ಮಾತ್ರ ತಂಡದೊಂದಿಗೆ ಇರಲಿದ್ದಾರೆ’’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಇತ್ತೀಚೆಗೆ ಆಸ್ಟ್ರೇಲಿಯ ವಿರುದ್ಧ ಯುಎಇನಲ್ಲಿ ನಡೆದ ಏಕದಿನ ಸರಣಿಯಲ್ಲಿ ಪಾಕ್ ತಂಡದೊಂದಿಗೆ ಅಲಿ ಕೆಲಸ ಮಾಡಿದ್ದರು.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X