Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ:...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 1513231 ಮತದಾರರು

ವಾರ್ತಾಭಾರತಿವಾರ್ತಾಭಾರತಿ11 April 2019 9:27 PM IST
share

ಉಡುಪಿ, ಎ.11: ಇದೇ ಬರುವ ಎ.18ರಂದು ನಡೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 15,13,231 ಮಂದಿ ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದ ಬಿಡುಗಡೆಗೊಂಡಿರುವ ಚುನಾವಣಾ ಪೂರ್ವ ಅಂತಿಮ ಮತದಾರರ ಪಟ್ಟಿಯಲ್ಲಿ ತಿಳಿಸಲಾಗಿದೆ.

ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ ಹೀಗಿದೆ. ಕುಂದಾಪುರದ 222 ಮತಗಟ್ಟೆ ವ್ಯಾಪ್ತಿಯಲ್ಲಿ 97,692 ಪುರುಷರು, 1,05,585 ಮಹಿಳೆ ಯರು ಮತ್ತು ಇತರೆ 2 ಸೇರಿ ಒಟ್ಟು 2,03,279 ಮತದಾರರು, ಉಡುಪಿಯ 226 ಮತಗಟ್ಟೆ ವ್ಯಾಪ್ತಿಯಲ್ಲಿ 1,01,386 ಪುರುಷರು, 1,08,116 ಮಹಿಳೆಯರು ಮತ್ತು ಇತರೆ 2 ಸೇರಿ ಒಟ್ಟು 2,09,504 ಮತದಾರರು.

ಕಾಪು ವಿಧಾನಸಭಾ ಕ್ಷೇತ್ರದ 208 ಮತಗಟ್ಟೆ ವ್ಯಾಪ್ತಿಯಲ್ಲಿ 87,704 ಪುರುಷರು, 96,384 ಮಹಿಳೆಯರು ಮತ್ತು ಇತರೆ 13 ಸೇರಿ ಒಟ್ಟು 1,84,101 ಮತದಾರರು, ಕಾರ್ಕಳದ 209 ಮತಗಟ್ಟೆ ವ್ಯಾಪ್ತಿಯಲ್ಲಿ 87,915 ಪುರುಷರು, 95,612 ಮಹಿಳೆಯರು ಮತ್ತು ಇತರೆ 1 ಸೇರಿ ಒಟ್ಟು 1,83,528 ಮತದಾರರಿದ್ದಾರೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ 256 ಮತಗಟ್ಟೆ ವ್ಯಾಪ್ತಿಯಲ್ಲಿ 81,605 ಪುರುಷರು, 83,889 ಮಹಿಳೆಯರು ಮತ್ತು ಇತರೆ 4 ಸೇರಿ ಒಟ್ಟು 1,65,498, ಮೂಡಿಗೆರೆ ಕ್ಷೇತ್ರದ 231 ಮತಗಟ್ಟೆ ವ್ಯಾಪ್ತಿಯಲ್ಲಿ 83,054 ಪುರುಷರು, 85,711 ಮಹಿಳೆಯರು ಮತ್ತು ಇತರೆ 9 ಮಂದಿ ಸೇರಿ ಒಟ್ಟು 1,68,774 ಮತದಾರರಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ 257 ಮತಗಟ್ಟೆ ವ್ಯಾಪ್ತಿಯಲ್ಲಿ 1,06,964 ಪುರುಷರು, 1,07,971 ಮಹಿಳೆಯರು ಮತ್ತು ಇತರೆ 23 ಸೇರಿ ಒಟ್ಟು 2,19,958 ಹಾಗೂ ತರೀಕೆರೆ ಕ್ಷೇತ್ರದ 228 ಮತಗಟ್ಟೆ ವ್ಯಾಪ್ತಿಯಲ್ಲಿ 92,183 ಪುರುಷರು, 91,406 ಮಹಿಳೆಯರು ಸೇರಿದಂತೆ ಒಟ್ಟು 1,83,589 ಮತದಾರರಿದ್ದಾರೆ.

ಒಟ್ಟಾರೆಯಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಬಾ ಕ್ಷೇತ್ರದ 1,837 ಮತಗಟ್ಟೆ ವ್ಯಾಪ್ತಿಯಲ್ಲಿ 7,38,503 ಪುರುಷರು, 7,74,674 ಮಹಿಳೆಯರು ಹಾಗೂ 54 ಮಂದಿ ಇತರೆ ಸೇರಿ ಒಟ್ಟು 15,13,231 ಮತದಾರರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X