Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚುನಾವಣಾ ಸಿಬ್ಬಂದಿ ಮತದಾನದಿಂದ...

‘ಚುನಾವಣಾ ಸಿಬ್ಬಂದಿ ಮತದಾನದಿಂದ ವಂಚಿತರಾಗಬಾರದು’

ವಾರ್ತಾಭಾರತಿವಾರ್ತಾಭಾರತಿ11 April 2019 9:29 PM IST
share
‘ಚುನಾವಣಾ ಸಿಬ್ಬಂದಿ ಮತದಾನದಿಂದ ವಂಚಿತರಾಗಬಾರದು’

 ಉಡುಪಿ, ಎ.11: ಎ.18ರಂದು ನಡೆಯುವ ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ನಿಯೋಜಿತರಾಗಿ ರುವ ಸಿಬ್ಬಂದಿಗಳು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅವರಿಗೆ ಅಂಚೆಮತ ಪತ್ರ ಮತ್ತು ಇಡಿಸಿ ವಿತರಿಸುವಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ವಿಧಾನಸಭಾ ಕ್ಷೇತ್ರವಾರು ನಿಯೋಜಿಸಿರುವ ಅಂಚೆ ಮತಪತ್ರ ನಿರ್ವಹಣೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಚುನಾವಣೆಯಲ್ಲಿ ಪ್ರತಿ ಮತವೂ ಅಮೂಲ್ಯವಾಗಿದೆ. ಅದರಲ್ಲೂ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೇ ಮತದಾನದಿಂದ ವಂಚಿತ ರಾಗುವುದು ಮತ್ತು ಅವರ ಮತಗಳೇ ಸರಿಯಾಗಿ ಚಲಾವಣೆಯಾಗಿಲ್ಲವಾದರೆ ಲೋಪವಾಗುತ್ತದೆ. ಆದ್ದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿ ಯಲ್ಲಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ /ಸಿಬ್ಬಂದಿಗಳು ಕೋರಿರುವ ಇಡಿಸಿ (ಎಲೆಕ್ಷನ್ ಡ್ಯೂಟಿ ಸರ್ಟಿಫಿಕೇಟ್) ಅರ್ಜಿಗಳನ್ನು ಕೂಡಲೇ ವಿತರಿಸಿ, 2 ದಿನದಲ್ಲಿ ಸಂಪೂರ್ಣ ವರದಿ ನೀಡುವಂತೆ ಹಾಗೂ ಈಗಾಗಲೇ ಸಂಗ್ರಹಿಸಿರುವ ಅರ್ಜಿಗಳನ್ನು ಕೂಡಲೇ ಸಂಬಂದಪಟ್ಟ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಗೆ ಕಳುಹಿಸಿ, ಯಾವುದೇ ಕಾರಣ ಕ್ಕೂ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಎಚ್ಚರ ವಹಿಸುವಂತೆ ವಿದ್ಯಾಕುಮಾರಿ ಸೂಚಿಸಿದರು.

ಮಸ್ಟರಿಂಗ್ ದಿನ ತಾನು ಖುದ್ದು ಸಿಬ್ಬಂದಿಗಳು ಇಡಿಸಿ ಪಡೆದಿರುವ ಕುರಿತು ಪರಿಶೀಲನೆ ನಡೆಸಲಿದ್ದು, ಯಾವುದೇ ಸಿಬ್ಬಂದಿ ಈ ಬಗ್ಗೆ ದೂರು ನೀಡಿದಲ್ಲಿ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

ಮಸ್ಟರಿಂಗ್ ಸಮಯದಲ್ಲಿ ಅಂಚೆ ಮತಪತ್ರ ಚಲಾವಣೆ ಆರಂಭಿಸುವ ಪೆಸಿಲಿಟೇಷನ್ ಕೇಂದ್ರದಲ್ಲಿ ಅಗತ್ಯ ನಿಯಮಗಳನ್ನು ಅನುಸರಿಸಿ, ಯಾವುದೇ ಕಾರಣಕ್ಕೂ ಅಂಚೆ ಮತಪತ್ರಗಳ ದುರುಪಯೋಗವಾಗದಂತೆ ನೋಡಿ ಕೊಳ್ಳಬೇಕು ಎಂದು ಎಡಿಸಿ ಹೇಳಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಅಂಚೆಪತ್ರದ ನೋಡಲ್ ಆಧಿಕಾರಿ ಕೃಷ್ಣ ಹೆಪ್ಸೂರ್ ಮತ್ತು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರ ನಿರ್ವಹಣೆ ಅಧಿಕಾರಿಗಳು ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X