Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಗೆದ್ದಾಗಿದೆ, ನಿಮ್ಮ ಕೆಲಸ...

ನಾನು ಗೆದ್ದಾಗಿದೆ, ನಿಮ್ಮ ಕೆಲಸ ಆಗಬೇಕಿದ್ದರೆ ನನಗೆ ಮತ ಹಾಕಿ: ಮುಸ್ಲಿಮರಿಗೆ ಮೇನಕಾ ಗಾಂಧಿ ಬೆದರಿಕೆ

ಬಿಜೆಪಿ ನಾಯಕಿಯಿಂದ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ12 April 2019 4:34 PM IST
share
ನಾನು  ಗೆದ್ದಾಗಿದೆ, ನಿಮ್ಮ ಕೆಲಸ ಆಗಬೇಕಿದ್ದರೆ ನನಗೆ ಮತ ಹಾಕಿ: ಮುಸ್ಲಿಮರಿಗೆ ಮೇನಕಾ ಗಾಂಧಿ ಬೆದರಿಕೆ

ಹೊಸದಿಲ್ಲಿ, ಎ.12: ತನಗೆ ಮತ ನೀಡದಿದ್ದರೆ ನಿಮ್ಮ ಕೆಲಸಗಳನ್ನು ಮಾಡುವುದಿಲ್ಲ ಎಂದು ಮುಸ್ಲಿಂ ಮತದಾರರನ್ನು ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಮೇನಕಾ ಗಾಂಧಿ ಬೆದರಿಸಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಅಲ್ಲಿನ ಮುಸ್ಲಿಂ ಮತದಾರರೊಂದಿಗೆ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಮುಸ್ಲಿಮರು ಇದ್ದರೂ ಇಲ್ಲದಿದ್ದರೂ ತಾನು ಚುನಾವಣೆಯಲ್ಲಿ ಜಯ ಗಳಿಸುತ್ತೇನೆ ಎಂದ ಅವರು, “ನಾನು ಜಯ ಗಳಿಸುತ್ತೇನೆ. ಆದರೆ ಮುಸ್ಲಿಮರಿಲ್ಲದೆ ನಾನು ಜಯಿಸಿದರೆ ನನಗೆ ಒಳ್ಳೆಯ ಭಾವನೆ ಮೂಡದು. ನಂತರ ಕಹಿಯಾದ ಭಾವನೆ ಮೂಡುತ್ತದೆ. ಯಾರಾದರೂ ಮುಸ್ಲಿಮರು ಕೆಲಸಕ್ಕಾಗಿ ಬಂದರೆ ನಾನೇಕೆ ಮಾಡಬೇಕು ಎಂದೆನಿಸುತ್ತದೆ. ಏನನ್ನೂ ಪಡೆದುಕೊಳ್ಳದೆ ಇತರರಿಗೆ ನೀಡಲು ನಾವು ಮಹಾತ್ಮಾ ಗಾಂಧಿಯ ಮಕ್ಕಳಲ್ಲ” ಎಂದು ಹೇಳಿದರು.

Union Minister Maneka Gandhi caught on camera asking Muslims to vote for her, otherwise when she is elected, she will not be inclined to listen to their requests. 'After all, we are not Mahatma Gandhi's children, are we?', the minister goes on to say. pic.twitter.com/DnrATYFBpD

— Bodhisattva Sen Roy (@insenroy) April 12, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X