Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿಣ...

ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿಣ ಕ್ರಮ - ಉಡುಪಿ ಜಿಪಂ ಸಿಇಒ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 April 2019 8:21 PM IST
share
ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿಣ ಕ್ರಮ - ಉಡುಪಿ ಜಿಪಂ ಸಿಇಒ ಎಚ್ಚರಿಕೆ

ಉಡುಪಿ, ಎ.12: ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂದಪಟ್ಟವರ ವಿರುದ್ದ ಕಠಿಣ ಕ್ರಮ ಜರಗಿಸುವುದಾಗಿ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಸಿಂಧೂ ಬಿ.ರೂಪೇಶ್ ಎಚ್ಚರಿಸಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಮತಗಟ್ಟೆ ಸೌಲಭ್ಯ ಗಳ ಕುರಿತು ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಪ್ರತಿಯೊಂದು ಮತಗಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ, ರ್ಯಾಂಪ್, ಪೀಠೋಪಕರಣ, ಮೆಡಿಕಲ್ ಕಿಟ್, ವಿದ್ಯುತ್ ಸೌಲಭ್ಯ, ಮತದಾರರಿಗೆ ಹೆಲ್ಫ್ ಡೆಸ್ಕ್ ಸೌಲಭ್ಯಗಳನ್ನು ಒದಗಿಸಬೇಕು. ಇದರಲ್ಲಿ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು. ಚುನಾವಣೆ ದಿನ ಇದರಲ್ಲಿ ಯಾವುದೇ ಲೋಪವಾದರೆ ಸಂಬಂದಪಟ್ಟ ಪಿಡಿಓ,ಮುಖ್ಯಾಧಿಕಾರಿ ವಿರುದ್ದ ಶಿಸ್ತು ಕ್ರಮ ಜರುಗಿಸುವುದಾಗಿ ಸಿಇಓ ಹೇಳಿದರು.

ವಿಕಲಚೇತರು ಹಾಗೂ ಹಿರಿಯ ನಾಗರಿಕರನ್ನು ಮತಗಟ್ಟೆಗೆ ಕರೆತರಲು ವಾಹನ ಸೌಲಭ್ಯ ಹಾಗೂ ವೀಲ್‌ಚೇರ್ ವ್ಯವಸ್ಥೆ ಸಿದ್ದವಾಗಿಟ್ಟುಕೊಳ್ಳಬೇಕು. ರಾಜಕೀಯ ವ್ಯಕ್ತಿಗಳಿಗೆ ಸಂಬಂದಿಸಿದ ವಾಹನಗಳಲ್ಲಿ ಅವರನ್ನು ಕರೆ ತಂದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಸಿದ್ದತೆ ಮಾಡಿಟ್ಟುಕೊಳ್ಳಬೇಕು ಎಂದು ಸಿಇಓ ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X