Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಆಸ್ಪತ್ರೆ ತಪಾಸಣೆ ಚೀಟಿಯಲ್ಲಿ...

ಸರಕಾರಿ ಆಸ್ಪತ್ರೆ ತಪಾಸಣೆ ಚೀಟಿಯಲ್ಲಿ ಮತದಾನದ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ13 April 2019 11:36 PM IST
share

ಬೆಂಗಳೂರು, ಎ.13: ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗದೊಂದಿಗೆ ವಿವಿಧ ಸಂಘ, ಸಂಸ್ಥೆಗಳು, ಸರಕಾರೇತರ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಇದೀಗ ಜಾಗೃತಿ ಅಭಿಯಾನಕ್ಕೆ ಆರೋಗ್ಯ ಇಲಾಖೆಯೂ ಕೈಗೂಡಿಸಿದ್ದು, ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮತದಾನದ ಕುರಿತು ಜಾಗೃತಿ ಮೂಡಿಸುತ್ತಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳ ಆರೋಗ್ಯ ಕೇಂದ್ರಗಳಲ್ಲಿ, ರೋಗಿಗಳ ನೀಡುವ ಹೊರ ರೋಗಿಗಳ ಘಟಕದ ಗುರುತಿನ ಚೀಟಿ (ಒಪಿಡಿ ಕಾರ್ಡ್) ಹಾಗೂ ಒಳರೋಗಿಗಳ ಘಟಕದ ಗುರುತಿನ ಚೀಟಿ ಸೇರಿದಂತೆ ಮತ್ತಿತರ ಸಲಹಾ ಚೀಟಿ ಹಾಗೂ ತಪಾಸಣಾ ವರದಿಗಳಲ್ಲಿ ಮತ ಚಲಾವಣೆ ನಿಮ್ಮ ಹಕ್ಕು, ತಪ್ಪದೇ ಮತದಾನ ಮಾಡಿ ಎಂಬ ಜಾಗೃತಿ ಬರಹವನ್ನು ನಮೂದಿಸಲಾಗಿದೆ.

ಇವುಗಳ ಜತೆಗೆ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಎಲ್ಲಾ ತಪಾಸಣಾ ಶಿಬಿರಗಳು, ಆರೋಗ್ಯ ಮೇಳಗಳು, ಲಸಿಕಾ ಕಾರ್ಯಕ್ರಮಗಳಿಗೆ ತಪಾಸಣೆಗೆಂದು ಬರುವ ರೋಗಿಗಳಿಗೆ ಮತದಾನದ ಮಹತ್ವ ತಿಳಿಸಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲ ಆರೋಗ್ಯ ಕೇಂದ್ರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಗ್ರಾಮಾಂತರ ಭಾಗದಲ್ಲಿ ವಿವಿಧ ಜಾಥಾಗಳನ್ನು ನಡೆಸಿ ಮತದಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ 120 ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಸ್‌ಸಿ), 15 ಸಾರ್ವಜನಿಕ ಆಸ್ಪತ್ರೆಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 48 ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಸ್‌ಸಿ), 4 ತಾಲೂಕು ಸಾರ್ವಜನಿಕ ಆಸ್ಪತ್ರೆ, 2 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಜಾಗೃತಿ ಕಾರ್ಯಗಳು ನಡೆಯುತ್ತಿವೆ.

ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯೋಗೀಶ್ ಗೌಡ ಅವರು, ಚುನಾವಣಾ ದಿನಾಂಕ ಘೋಷಣೆಯಾದ ಕೂಡಲೇ ನಮ್ಮ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆರಂಭಿಸಲಾಯಿತು.

ಮೊದಲು ಜಿಲ್ಲಾ ಚುನಾವಣಾ ಆಯೋಗದ ಮತದಾನ ಜಾಗೃತಿ ತಂಡದ (ಸ್ವೀಪ್) ಜತೆಗೆ ಚರ್ಚಿಸಿ ನಮ್ಮ ಪ್ರತಿಯೊಂದು ಆರೋಗ್ಯ ಮೇಳ, ಸಭೆ- ಸಮಾರಂಭಗಳಲ್ಲಿಯೂ ಮತದಾನ ಜಾಗೃತಿ ಕುರಿತು ಘೋಷಣೆ, ಬರಹ, ಪ್ರತಿಜ್ಞಾ ವಿಧಿ ಬೋಧನೆಯನ್ನು ಮಾಡಲಾಯಿತು. ಈ ಜಾಗೃತಿ ಕಾರ್ಯಕ್ರಮ ಚುನಾವಣೆ ಮುಗಿಯುವವರೆಗೂ ನಿರಂತರವಾಗಿ ನಡೆಯುತ್ತದೆ.

ಆಸ್ಪತ್ರೆಗಳಿಗೆ ಬರುವ ರೋಗಿಗಳು, ಅವರ ಸಂಬಂಧಿಕರಿಗೆ ಚುನಾವಣಾ ದಿನ ತಪ್ಪದೇ ಮತದಾನ ಮಾಡಲು ಹೇಳಿದ್ದೇವೆ. ತಪಾಸಣೆ ಚೀಟಿಗಳಲ್ಲಿ ಜಾಗೃತಿ ಬರಹ ಪ್ರಕಟಿಸಲಾಗಿದೆ. ಇವರೆಗೂ ನಡೆದ 15ಕ್ಕೂ ಹೆಚ್ಚು ಆರೋಗ್ಯ ಮೇಳ/ಶಿಬಿರಗಳಲ್ಲೂ ಜಾಗೃತಿ ಮೂಡಿಸಲಾಗಿದೆ.

-ಡಾ.ಯೋಗೀಶ್ ಗೌಡ, ಆರೋಗ್ಯ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X