Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಅರೆಸೇನಾ...

ಉಡುಪಿ ಜಿಲ್ಲೆಯಾದ್ಯಂತ ಅರೆಸೇನಾ ಪಡೆಗಳಿಂದ ಪಥಸಂಚಲನ

ವಾರ್ತಾಭಾರತಿವಾರ್ತಾಭಾರತಿ15 April 2019 9:35 PM IST
share
ಉಡುಪಿ ಜಿಲ್ಲೆಯಾದ್ಯಂತ ಅರೆಸೇನಾ ಪಡೆಗಳಿಂದ ಪಥಸಂಚಲನ

 ಉಡುಪಿ, ಎ.15: ಲೋಕಸಭಾ ಚುನಾವಣಾ ಸಂಬಂಧ ಮತದಾರರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಎ.15ರಂದು ಉಡುಪಿ ಜಿಲ್ಲೆಯಾದ್ಯಂತ ಕೆಎಸ್ ಆರ್‌ಪಿ, ಡಿಎಆರ್, ಅರೆ ಸೇನಾ ಪೆಗಳಿಂದ ಪಥಸಂಚಲನ ನಡೆಯಿತು.

ಮಲ್ಪೆ ಠಾಣಾ ವ್ಯಾಪ್ಯಿಯ ಕೆಮ್ಮಣ್ಣು ಹೂಡೆ ಹಾಗೂ ಗುಜ್ಜರಬೆಟ್ಟುವಿನಲ್ಲಿ ನಡೆದ ರೂಟ್ ಮಾರ್ಚ್‌ನಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಹೆಚ್ಚುವರಿ ಎಸ್ಪಿಕುಮಾರಚಂದ್ರ, ಉಡುಪಿ ಡಿವೈಎಸ್‌ಪಿ ಟಿ.ಆರ್.ಜೈಶಂಕರ್, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ, ಮಹಿಳಾ ಠಾಣಾ ನಿರೀಕ್ಷಕ ಸಂಪತ್ ಕುಮಾರ್, ಮಣಿಪಾಲ ಠಾಣಾ ನಿರೀಕ್ಷಕ ಸುನಿಲ್ ಕುಮಾರ್, ಡಿಎಆರ್‌ನ ಆರ್‌ಪಿಐ ಆನಂದ ಕುಮಾರ್, ತಾಲೂಕು ದಂಡಾಧಿಕಾರಿ ಪ್ರದೀಪ್ ಕುರು ಡೇಕರ್ ಭಾಗವಹಿಸಿದ್ದರು.

ಅದೇ ರೀತಿ ಉಡುಪಿ ನಗರದ ಜೋಡುಕಟ್ಟೆಯಿಂದ ಕೋರ್ಟ್ ರಸ್ತೆ, ಕೆಎಂ ಮಾರ್ಗ, ಸರ್ವಿಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಕಡಿಯಾಳಿ, ಕುಂಜಿಬೆಟ್ಟು ಎಂಜಿಎಂ ಕಾಲೇಜಿನವರೆಗೆ ಪಥಸಂಚಲನ ನಡೆಯಿತು. ಈ ಸಂದರ್ಭದಲ್ಲೂ ಹಿರಿಯ ಪೊಲೀಸ್ ಅಧಿಕಾರಿ, ಉಡುಪಿ ಉಪವಿಭಾಗದ ಪಿಎಸ್‌ಐ ಹಾಗೂ ಸಿಬ್ಬಂದಿ, ಡಿಎಆರ್ ಬ್ಯಾಂಡ್ ತಂಡ, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಅಲ್ಲದೆ ಕುಂದಾಪುರ ಉಪವಿಭಾಗದ ಎಂಕೋಡಿ, ಕಂಡ್ಲೂರು, ಕಾರ್ಕಳ ಉಪವಿಭಾಗದ ಕಾಪು ಪೊಲಿಪು, ಮೂಳೂರು, ಪಡುಬಿದ್ರೆ, ಕನ್ನಂಗಾರ್, ಹೆಬ್ರಿ ಪೇಟೆ, ಬೈಲೂರಿನಿಂದ ಕುಕ್ಕಂದೂರುವರಗೆ ಅರೆಸೇನಾ ಪಡೆ ಹಾಗೂ ಪೊಲೀಸ್ ಪಡೆು ಪಥ ಸಂಚಲನಗಳು ನಡೆದವು.

‘ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಉಡುಪಿ ಉಪವಿಭಾಗಕ್ಕೆ ಎರಡು ಅರೆ ಸೇನಾ ಪಡೆಯ ಎರಡು ತುಕಡಿಗಳು ಆಗಮಿಸಿದ್ದು, ಒಂದು ತುಕಡಿ ಯಲ್ಲಿ 80 ಸಿಬ್ಬಂದಿಗಳಿರುತ್ತಾರೆ. ಉಡುಪಿಯ ತುಕಡಿಯಲ್ಲಿ ಕುಂದಾಪುರಕ್ಕೆ ವಿಭಾಗ ಮಾಡಿ ಸಿಬ್ಬಂದಿಗಳನ್ನು ಕಳುಹಿಸಿಕೊಡಲಾಗುವುದು. ಅರೆ ಸೇನಾ ಪಡೆಯ ಸಿಬ್ಬಂದಿಗಳು ಸೂಕ್ಷ್ಮ ಮತಗಟ್ಟೆ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಿಸಲಿರುವರು’ ಎಂದು ಜಿಲ್ಲಾ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X