ದ್ವಿತೀಯ ಪಿಯು ಪರೀಕ್ಷೆ: ಆಯಿಶಾ ತಝ್ಯೀನ್ಗೆ 578 ಅಂಕ
ಮಂಗಳೂರು, ಎ.16: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿನಿ ಆಯಿಶಾ ತಝ್ಯೀನ್ 578(96.33 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಜೀವಶಾಸ್ತ್ರದಲ್ಲಿ 100, ಗಣಿತದಲ್ಲಿ 99, ಭೌತಶಾಸ್ತ್ರದಲ್ಲಿ 98, ರಸಾಯನಶಾಸ್ತ್ರದಲ್ಲಿ 98, ಹಿಂದಿಯಲ್ಲಿ 98 ಹಾಗೂ ಇಂಗ್ಲಿಷ್ನಲ್ಲಿ 85 ಅಂಕಗಳನ್ನು ಗಳಿಸಿದ್ದಾರೆ.
ಇವರು ಶಾಂತಿ ಪ್ರಕಾಶನದ ಮುಹಮ್ಮದ್ ಕುಂಞಿ ಹಾಗೂ ಸೈದಾ ಮಂಗಳೂರು ದಂಪತಿಯ ಪುತ್ರಿ.
Next Story