Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮತದಾರರ ಸ್ವಾಗತಕ್ಕೆ...

ಉಡುಪಿ: ಮತದಾರರ ಸ್ವಾಗತಕ್ಕೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು

ವಾರ್ತಾಭಾರತಿವಾರ್ತಾಭಾರತಿ17 April 2019 8:26 PM IST
share
ಉಡುಪಿ: ಮತದಾರರ ಸ್ವಾಗತಕ್ಕೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು

ಉಡುಪಿ, ಎ.17: ಗುರುವಾರ ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಮಹಿಳಾ ಮತದಾರರನ್ನು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಿರುವ, ಮಹಿಳಾ ಸಿಬ್ಬಂದಿಗಳೇ ನಿರ್ವಹಿಸುವ 25 ಸಖಿ ಮತಗಟ್ಟೆಗಳು ಮದುವೆ ಮನೆ ಗಳಂತೆ ಅತ್ಯಾಕರ್ಷವಾಗಿ ಸಿಂಗರಿಸಲ್ಪಟ್ಟು ಕಣ್ಮನ ಸೆಳೆಯುತ್ತಿವೆ.

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6, ಕುಂದಾಪುರದಲ್ಲಿ 5, ಕಾಪುವಿನಲ್ಲಿ 5 ಹಾಗೂ ಕಾರ್ಕಳದಲ್ಲಿ 4 ಮತಗಟ್ಟೆಗಳನ್ನು ಸಖೀ ಮತಗಟ್ಟೆ ಗಳಾಗಿ ಘೋಷಿಸಲಾಗಿದೆ. ಅಲ್ಲದೇ ಬೈಂದೂರಿನಲ್ಲೂ ಐದು ಮತಗಟ್ಟೆಗು ಸಖಿ ಮತೆಗಟ್ಟೆಗಳಾಗಿರುತ್ತವೆ.

ಈ ಎಲ್ಲಾ ಮತಗಟ್ಟೆಗಳನ್ನು ಆಕರ್ಷಕ ವೈವಿಧ್ಯಮಯ ಬಣ್ಣಗಳ ಬಟ್ಟೆಗಳಿಂದ ಶೃಂಗಾರಗೊಳಿಸಿದ್ದು, ಮತಗಟ್ಟೆಯಲ್ಲಿ ಮ್ಯಾಟ್ ಅಳವಡಿಕೆ ಜೊತೆಗೆ, ಟೇಬಲ್ ಮತ್ತು ಕುರ್ಚಿಗಳನ್ನು ಸಹ ಕಣ್ಣಿಗೆ ತಂಪಾದ ಬಣ್ಣಗಳ ಬಟ್ಟೆಗಳಿಂದ ಅಲಂಕರಿಸಲಾಗಿದೆ. ಮತಗಟ್ಟೆಯ ಗೋಡೆಯ ಮೇಲೆ ಮಕ್ಕಳು ಬಿಡಿಸಿರುವ ಚಿತ್ರಗಳನ್ನು ಅಳವಡಿಸಲಾಗಿದೆ.

ಮತಗಟ್ಟೆಯ ಹೊರಗೆ ಶಾಮಿಯಾನ ಮೂಲಕ ನೆರಳಿನ ವ್ಯವಸ್ಥೆ ಮಾಡಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆರೋಗ್ಯ ಸಿಬ್ಬಂದಿಯನ್ನೂ ಸಹ ನೇಮಿಸಲಾಗಿದೆ.

ಮತದಾನ ಮಾಡುವ ಮಹಿಳೆಯರ ಜೊತೆಗೆ ಬರುವ ಮಕ್ಕಳಿಗೆ ಆಟವಾ ಡಲು ಚಿಣ್ಣರ ಅಂಗಳ ತೆರೆದಿದ್ದು, ಈ ಅಂಗಳದಲ್ಲಿ ಮಕ್ಕಳಿಗಾಗಿ ಆಟವಾಡಲು ವಿವಿಧ ಆಟಿಕೆಗಳನ್ನು ಇಡಲಾಗಿದೆ. ಅಲ್ಲದೇ ಮಹಿಳೆಯರು ಸೆಲ್ಫಿ ತೆಗೆದು ಕೊಳ್ಳಲು ಅನುಕೂಲವಾಗುವಂತೆ ಸಖಿ ಸೆಲ್ಫಿ ಸೆಂಟರ್ ಇದ್ದು, ಇಲ್ಲಿರುವ ಕೊಡೆಯ ಜೊತೆ ಮಹಿಳಾ ಮತದಾರರು ಸೆಲ್ಫಿ ತೆಗೆುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್ ನಿರ್ದೇಶನದಲ್ಲಿ, ಉಡುಪಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಮತ್ತು ಜಿಪಂನ ಯೋಜನಾ ನಿರ್ದೇಶಕಿ ನಯನಾ ಅವರು ಈ ಸಖಿ ಮತಗಟ್ಟೆಗಳ ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ವಿಕಲಚೇತನರಿಗಾಗಿ ಎರಡು ಹಾಗೂ ಬುಡಕಟ್ಟು ಜನಾಂಗದವರಿಗಾಗಿ ಒಂದು (ಶಂಕರನಾರಾಯಣದ ಸೌಡದಲ್ಲಿ) ಮತಗಟ್ಟೆಯನ್ನು ತೆರೆಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X