Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಸುಳ್ಳು ಹೇಳುವುದರಲ್ಲಿ...

ಮೋದಿ ಸುಳ್ಳು ಹೇಳುವುದರಲ್ಲಿ ಎಕ್ಸ್‌ಪರ್ಟ್: ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 April 2019 9:45 PM IST
share
ಮೋದಿ ಸುಳ್ಳು ಹೇಳುವುದರಲ್ಲಿ ಎಕ್ಸ್‌ಪರ್ಟ್: ಎಚ್.ಕೆ.ಪಾಟೀಲ್

ಧಾರವಾಡ, ಎ.17: ರೈತರು, ಬಡವರನ್ನು ಸಂಕಷ್ಟದಿಂದ ಪಾರು ಮಾಡಲು ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಅಧಿಕಾರಕ್ಕೆ ತರಬೇಕೆಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಬುಧವಾರ ಧಾರವಾಡದ ಮಾಡರ್ನ್ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಜನರಿಗೆ 5 ವರ್ಷಗಳಲ್ಲಿ ಸಾಕಷ್ಟು ತೊಂದರೆ ನೀಡಿದೆ. ಎಲ್ಲ ಸಮುದಾಯದವರು ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿಯನ್ನ ಬೆಂಬಲಿಸಬಾರದು ಎಂದರು.

ಪ್ರಧಾನಿ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಬಿಜೆಪಿಗೆ ಮತ್ತೆ ಅಧಿಕಾರ ನೀಡಿದರೆ ಇನ್ನಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವಿರುವುದರಿಂದ ದೇಶದ ಹಿತದೃಷ್ಟಿಯಿಂದ ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾದ ವಿನಯ್ ಕುಲಕರ್ಣಿ ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ಬಿಜೆಪಿ ಸರಕಾರದಿಂದ ಜನ ಸಂಕಷ್ಟಕ್ಕೀಡಾಗಿದ್ದಾರೆ. ನೋಟು ಅಮಾನ್ಯೀಕರಣ, ಜಿಎಸ್ಟಿ, ಅಡುಗೆ ಅನಿಲ ಬೆಲೆ ಹೆಚ್ಚಳ ಇತ್ಯಾದಿ ಮೂಲ ಅವಶ್ಯಕತೆಗಳ ಬೆಲೆ ಹೆಚ್ಚಳದಿಂದ ಜನರು ರೋಸಿಹೋಗಿದ್ದಾರೆ. ಬಿಜೆಪಿ ಕೇವಲ ಸುಳ್ಳು ಭರವಸೆ ನೀಡುವುದರಲ್ಲಿ 5 ವರ್ಷ ಕಾಲಹರಣ ಮಾಡಿದೆ. ಅದು ಹೇಳಿದಂತೆ ನಡೆದಿಲ್ಲ. ವಿದೇಶದಿಂದ ಕಪ್ಪು ಹಣ ವಾಪಸ್ ತಂದು ಪ್ರತಿಯೊಬ್ಬರ ಬಡವರ ಖಾತೆಗೆ ಹಣ ಹಾಕಲಾಗುವುದು ಎಂದು ಹೇಳಲಾಗಿತ್ತು. ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಸಾಲ ಮನ್ನಾ ಸೇರಿದಂತೆ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಯಾವ ಸಂಗತಿಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಸಭೆಯಲ್ಲಿ ಲೋಕಸಭಾ ಮೈತ್ರಿ ಅಭ್ಯರ್ಥಿ ವಿನಯ್ ಕುಲಕರ್ಣಿ, ಇಸ್ಮಾಯಿಲ್ ತಮಟಗಾರ, ಪ್ರಕಾಶ ಘಾಟಗೆ, ಹೇಮಂತ ಗುರ್ಲಹೂಸೂರ, ರಾಬರ್ಟ್ ದದ್ದಾಪುರಿ, ರಘು ಲಕ್ಕಣ್ಣವರ, ಸುಭಾಸ್ ಶಿಂಧೆ, ದಾನಪ್ಪ ಕಬ್ಬೇರ, ಶಾಂತಮ್ಮ ಗುಜ್ಜಳ, ಬಸವರಾಜ ಮಲಕಾರಿ, ಸ್ವಾತಿ ಮಾಳಗಿ, ಆನಂದ ಸಿಂಗನಾಥ, ಆನಂದ ಮುಶನ್ನವರ, ಯಾಶಿನ ಹಾವೇರಿಪೇಟ್, ಪ್ರಕಾಶ ಪವಾರ, ಶಿವಶಂಕರ ಹಪ್ಪನ್ನವರ, ಶೈಲಾ ಕಾಮರೆಡ್ಡಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X