Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ:...

ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ: ಸಚಿವ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ20 April 2019 10:58 PM IST
share
ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ: ಸಚಿವ ಡಿಕೆಶಿ

ಶಿವಮೊಗ್ಗ,ಎ.20: ಪ್ರಸ್ತುತ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದಲ್ಲಿ ಮೈತ್ರಿಕೂಟ ಮುನ್ನಡೆ ಸಾಧಿಸುವುದು ನಿಶ್ಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಂಬ್ಳೆಬೈಲು ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈತ್ರಿಕೂಟ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆಯನ್ನು ಆ ಪಕ್ಷದ ಮುಖಂಡರು ನಡೆಸುತ್ತಿಲ್ಲ. ಇದಕ್ಕೆ ಬದಲಾಗಿ ಮೋದಿಗೆ ಮತ ಹಾಕಿ ಎಂದು ಕೇಳುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಹಾಗಾದರೆ ಅವರ ಸಾಧನೆ ಏನು? ಎಂದು ತರಾಟೆಗೆ ತೆಗೆದುಕೊಂಡರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂದು ಮೋದಿ ಹೇಳಿದ್ದರು. ಆದರೆ ಕಳೆದ 5 ವರ್ಷದ ಆಡಳಿತಾವದಿಯಲ್ಲಿ ಒಳ್ಳೆಯ ದಿನಗಳೇ ಬರಲಿಲ್ಲ. ಇದರಿಂದ ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ. ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X