Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗಾಂಧಿ ದ್ವೇಷಿ ಮೇ. ಬಕ್ಷಿಯನ್ನು ಹೊಗಳಿದ...

ಗಾಂಧಿ ದ್ವೇಷಿ ಮೇ. ಬಕ್ಷಿಯನ್ನು ಹೊಗಳಿದ ವಿಸ್ತಾರಾ ಏರ್ ಲೈನ್ಸ್ ಗೆ ಟ್ವಿಟರಿಗರ ಮಂಗಳಾರತಿ

ವಾರ್ತಾಭಾರತಿವಾರ್ತಾಭಾರತಿ21 April 2019 5:08 PM IST
share
ಗಾಂಧಿ ದ್ವೇಷಿ ಮೇ. ಬಕ್ಷಿಯನ್ನು ಹೊಗಳಿದ ವಿಸ್ತಾರಾ ಏರ್ ಲೈನ್ಸ್ ಗೆ ಟ್ವಿಟರಿಗರ ಮಂಗಳಾರತಿ

ರಾಷ್ಟ್ರಪಿತ ಮಹಾತ್ಮಾ ಗಾಂಧಿ ದ್ವೇಷಿ, ಸದಾ ವಿವಾದಾತ್ಮಕ ಹೇಳಿಕೆ ನೀಡುವ, ಮುಸ್ಲಿಂ ವಿರೋಧಿ ನಿವೃತ್ತ ಮೇಜರ್ ಜನರಲ್ ಜಿ.ಡಿ.ಬಕ್ಷಿ ಫೊಟೊ ಟ್ವೀಟ್ ಮಾಡಿ ಅವರನ್ನು ಹೊಗಳಿದ ವಿಸ್ತಾರಾ ಏರ್ ಲೈನ್ಸ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವಿಸ್ತಾರಾ ಏರ್‍ಲೈನ್ಸ್ ಶುಕ್ರವಾರ  ಟ್ವೀಟ್ ಒಂದನ್ನು ಮಾಡಿದ್ದು, ಅರ್ನಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಬಕ್ಷಿಯವರನ್ನು ಹೊಗಳಿತ್ತು. ಕೋಮುದ್ವೇಷದ ಹೇಳಿಕೆಗಳಿಂದ ಬಕ್ಷಿ ಹಲವು ಬಾರಿ ವಿವಾದ ಸೃಷ್ಟಿಸಿದವರು.

ಏರ್‍ಲೈನ್ಸ್‍ ನ ಗಗನಸಖಿಯರು ಬಕ್ಷಿ ಜತೆಗಿರುವ ಫೋಟೊ ಶೇರ್ ಮಾಡಿದ ಸಂಸ್ಥೆ, “ಕಾರ್ಗಿಲ್ ಯೋಧ ಮೇಜರ್ ಜನರಲ್ ಜಿ.ಡಿ.ಬಕ್ಷಿಯವರು ನಮ್ಮ ವಿಮಾನದಲ್ಲಿ ಪ್ರಯಾಣಿಸಿದ್ದು ಹೆಮ್ಮೆ ಎನಿಸುತ್ತದೆ. ನಿಮ್ಮ ದೇಶಸೇವೆಗೆ ಕೃತಜ್ಞತೆಗಳು" ಎಂದು ಶೀರ್ಷಿಕೆ ನೀಡಿತ್ತು. ಇಬ್ಬರು ವಿಸ್ತಾರಾ ಗಗನಸಖಿಯರು ಬಕ್ಷಿ ಜತೆ ಫೋಟೊಗೆ ಫೋಸ್ ನೀಡುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು.

ಸೆಲೆಬ್ರಿಟಿ ಶೆಫ್ ಸಂಜೀವ್ ಕಪೂರ್ ಕೂಡಾ ತಮ್ಮ ಟ್ವಿಟರ್ ಟೈಮ್ ಲೈನ್ ನಲ್ಲಿ ಇದನ್ನು ಶೇರ್ ಮಾಡಿದ್ದು, ನೂರಾರು ಮಂದಿ ಲೈಕ್ ಮಾಡಿದ್ದಾರೆ. ಆದರೆ ಹಲವು ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು ಇದಕ್ಕಾಗಿ ಏರ್‍ಲೈನ್ಸ್ ಮೇಲೆ ಹರಿಹಾಯ್ದಿದ್ದಾರೆ. ಸಾರ್ವಜನಿಕ ಭಾಷಣಗಳಲ್ಲಿ ಬಕ್ಷಿಯವರ ವಿವಾದಾತ್ಮಕ ಭಾಷಣಗಳು ಮತ್ತು ನಿಂದನೆಗಳ ಬಗೆಗಿನ ಮೀಮ್ ಗಳನ್ನು ಪೋಸ್ಟ್ ಮಾಡಿದ್ದಾರೆ.

2016ರಲ್ಲಿ ಪೋಸ್ಟ್ ಮಾಡಲಾದ ಒಂದು ವಿಡಿಯೊದಲ್ಲಿ ಬಕ್ಷಿ, ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಮೇಲೆಯೇ ವಾಗ್ದಾಳಿ ನಡೆಸಿದ್ದರು. “ಮಹಾತ್ಮಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಏನು ಕೊಡುಗೆ ನೀಡಿದೆ? ಬ್ರಿಟಿಷರಿಂದ ಲಾಟಿ ಏಟು ತಿಂದಿದ್ದಾಗಿ ಅವು ಹೇಳುತ್ತಾರೆ. ನನ್ನ ಎಮ್ಮೆ ಕೂಡಾ ಹಲವು ಏಟು ತಿಂದಿದೆ. ನೀವು ಲಾಠಿ ಏಟು ತಿಂದಿದ್ದರೆ, ಕೆಚ್ಚೆದೆಯ ಸಾವರ್ಕರ್ ಅವರಂಥವರಿಗೆ ಏನಾಗಿರಬೇಡ?" ಎಂದು ಬಕ್ಷಿ ಪ್ರಶ್ನಿಸಿದ್ದರು.

ಬಕ್ಷಿಯವರ ಇಂತಹ ಹಲವು ವಿಡಿಯೋಗಳನ್ನು ಟ್ವಿಟರಿಗರು ಟ್ವೀಟ್ ಮಾಡಿ ವಿಸ್ತಾರಾ ಏರ್ ಲೈನ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಪೆ: jantakareporter.com

This old junk, war mongering idiot must be booked for inciting communal hatred and violence.pic.twitter.com/Kc1U3Ad6cB

— Ravi Nair (@t_d_h_nair) March 8, 2019

Maj Gen GD Bakhshi finds out the PAF F 16 fleet is intact pic.twitter.com/OtrvUSYK1Z

— Daaniyal (@Le_Sabre54) April 5, 2019

Ye koi R*$><*khana hai? Ye plane hai.

— Arvind (@ARV1NDC) April 19, 2019

Sorry but he needs to be in a straight jacket when in public. Especially when inside an aircraft.

— Skipper (@flyingmariner) April 19, 2019

Yeh koi runway dikhana hai? YEH KOI RUNWAY DIKHANA HAI??!!
*on not getting the window seat*

— LeBrown James (@Naa_Cheese) April 20, 2019

Highly Disappointed with Vistara. First time disheartened. Have you heard this man on TV?

— Kakkar (@zedwrites) April 19, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X