Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವೇಗೌಡ, ಪ್ರಜ್ವಲ್, ನಿಖಿಲ್ ಸೋಲು...

ದೇವೇಗೌಡ, ಪ್ರಜ್ವಲ್, ನಿಖಿಲ್ ಸೋಲು ಖಚಿತ: ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು

ವಾರ್ತಾಭಾರತಿವಾರ್ತಾಭಾರತಿ21 April 2019 9:50 PM IST
share
ದೇವೇಗೌಡ, ಪ್ರಜ್ವಲ್, ನಿಖಿಲ್ ಸೋಲು ಖಚಿತ: ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು

ಶಿವಮೊಗ್ಗ, ಏ. 21: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ. ಪ್ರಜ್ವಲ್ ರೇವಣ್ಣ ಸೋಲು ಖಚಿತವಾಗಿದೆ. ಹಾಗೆಯೇ ತುಮಕೂರಿನಲ್ಲಿ ಹೆಚ್.ಡಿ.ದೇವೇಗೌಡ ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಲಿದ್ದಾರೆ ಎಂದು ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ತಮ್ಮ ಹುಳುಕು ಮುಚ್ಚಿಕೊಳ್ಳಲು, ತಮ್ಮ ರಕ್ಷಣೆಗೆ, ಕುಟುಂಬದ ಆಸ್ತಿ ಭದ್ರ ಮಾಡಿಕೊಳ್ಳಲು, ರಾಜಕೀಯವಾಗಿ ಉಳಿದುಕೊಳ್ಳಲು ಒಟ್ಟಾಗಿದ್ದಾರೆ ವಿನಃ ದೇಶಕ್ಕಾಗಲಿ, ರಾಜ್ಯದ ಅಭಿವೃದ್ಧಿಯಾಗಲಿ ಅಥವಾ ರಾಜ್ಯದ ಜನರ ಹಿತಕ್ಕಾಗಿಯಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಜೆಡಿಎಸ್‍ನವರು ಮೋಸ ಮಾಡುವುದರಲ್ಲಿ ಎತ್ತಿದ ಕೈ. ಇವರು ಚುನಾವಣೆ ಬಂದಾಗ ಮಾತ್ರ ಜಾತ್ಯತೀತ, ಹಿಂದುಳಿದವರು, ಅಲ್ಪಸಂಖ್ಯಾತರ ಹಿತ ಕಾಯುವವರು ಎನ್ನುತ್ತಾ ಹೇಳಿಕೊಂಡು ಓಡಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದಾಗ, ಆಡಳಿತ ನಡೆಸುವಾಗ, ಅಪ್ಪ-ಮಕ್ಕಳು ಹಾಗೂ ಸೊಸೆಯಂದಿರು ಮಾತ್ರ ಇವರಿಗೆ ಕಾಣುತ್ತಾರೆ. ಬೇರೆ ಯಾವ ವರ್ಗದವರೂ ಕಣ್ಣಿಗೆ ಕಾಣುವುದಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್-ಜೆಡಿಎಸ್‍ನವರು ಈ ಹಿಂದೆ ಹೇಗೆಲ್ಲಾ ಬಡಿದಾಡಿಕೊಳ್ಳುತ್ತಿದ್ದರು. ಯಾವ್ಯಾವ ರೀತಿಯಲ್ಲಿ ತಮ್ಮನ್ನು ತಾವು ಕೆಳಮಟ್ಟದಲ್ಲಿ ಟೀಕಿಸಿಕೊಳ್ಳುತ್ತಿದ್ದರು. ಈಗ ಒಂದಾಗಿದ್ದಾರೆ. ಇವರ ಕಮಿಷನ್ ವ್ಯವಹಾರ, ಭ್ರಷ್ಟಾಚಾರ, ಅಧಿಕಾರಿಗಳಿಗೆ ಕೊಟ್ಟ ಕಿರುಕುಳ ಇಡೀ ದೇಶಕ್ಕೆ ಗೊತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಒಂದಾಗಿರಬಹುದು. ಆದರೆ ಎರಡೂ ಪಕ್ಷಗಳ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಒಂದಾಗಲು ಸಾಧ್ಯವಿಲ್ಲ. ಕೆಟ್ಟ ಸಂಸ್ಕೃತಿ ಕಂಡು ಅವರ ಕಾರ್ಯಕರ್ತರೇ ರೋಸಿ ಹೋಗಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X