Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ನಗದು ರಹಿತ ವ್ಯವಹಾರಕ್ಕೆ...

ದೇಶದಲ್ಲಿ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಒತ್ತು: ನಂದನ್ ನೀಲೆಕಣಿ

ವಾರ್ತಾಭಾರತಿವಾರ್ತಾಭಾರತಿ22 April 2019 10:21 PM IST
share
ದೇಶದಲ್ಲಿ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಒತ್ತು: ನಂದನ್ ನೀಲೆಕಣಿ

ಬೆಂಗಳೂರು, ಎ.22: ನೋಟು ಅಮಾನ್ಯೀಕರಣದ ಬಳಿಕ ದೇಶದಲ್ಲಿ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ಸಿಗುತ್ತಿದೆ ಎಂದು ಇನ್ಫೋಸಿಸ್ ಟೆಕ್ನಾಲಜೀಸ್‌ನ ಅಧ್ಯಕ್ಷ ನಂದನ್ ನೀಲೆಕಣಿ ಹೇಳಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಎಫ್‌ಐಸಿಸಿಐ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೋಟು ಅಮಾನ್ಯೀಕರಣಕ್ಕೂ ಹಿಂದಿನ ತಿಂಗಳು ನೂರು ಸಾವಿರ ಕೋಟಿ ನಗದು ರಹಿತ ಹಣಕಾಸು ವ್ಯವಹಾರ ನಡೆದಿತ್ತು. ಆದರೆ, ನೋಟ್ ಬ್ಯಾನ್ ನಂತರದ ತಿಂಗಳು ಸುಮಾರು ನೂರಾರು ಮಿಲಿಯನ್ ನಗದು ರಹಿತ ವ್ಯವಹಾರ ನಡೆದಿದೆ ಎಂದರು.

ದೇಶದಲ್ಲಿ ಇದುವರೆಗೂ ಸುಮಾರು 1.2 ಬಿಲಿಯನ್ ಜನರಿಗೆ ಆಧಾರ್ ಕಾರ್ಡ್ ನೀಡಲಾಗಿದೆ. ಈಗ ಹೊಸದಾಗಿ ಇ-ಆಧಾರ್ ಜಾರಿಗೆ ಬಂದಿದ್ದು, ಬ್ಯಾಂಕಿಂಗ್ ಕೆಲಸಗಳು ಸುಲಭವಾಗಿ ನಡೆಯುತ್ತಿವೆ. ಈ ಮೊದಲು ಕಾಗದದ ರೂಪದಲ್ಲಿದ್ದ ಆಧಾರ್ ಕಾರ್ಡ್ ಇಕೆವೈಸಿ ಆಗಿದೆ. ಇದನ್ನು ಬಳಕೆ ಮಾಡುವುದರಿಂದ ಬ್ಯಾಂಕಿಂಗ್ ಕೆಲಸ ಸುಲಭವಾಗಲಿದೆ. ಒಂದು ಬಿಲಿಯನ್ ಬ್ಯಾಂಕ್ ಖಾತೆಗಳಲ್ಲಿ 600 ಮಿಲಿಯನ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಇದರಿಂದ ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಪಡೆಯಲು ಸಹಕಾರಿಯಾಗಲಿದೆ ಎಂದು ನುಡಿದರು.

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾತನಾಡಿ, ದೇಶದಲ್ಲಿ ಉದ್ಯಮ ಕ್ಷೇತ್ರದ ಪ್ರಗತಿ ಆಗಬೇಕಾಗಿದ್ದರೆ ದೇಶದ ಭದ್ರತೆ ಹಾಗೂ ಉತ್ತಮ ಆಡಳಿತ ಅತ್ಯಂತ ಅನಿವಾರ್ಯ. 2009-12ರ ಅವಧಿಯಲ್ಲಿ ಕೆಟ್ಟ ಆಡಳಿತ ಕೇಕೆ ಹಾಕುತ್ತಿತ್ತು. ಹೀಗಾಗಿಯೇ 2-ಜಿ, ಕಾಮನ್‌ವೆಲ್ತ್ ಗೇಮ್‌ನಂತಹ ಹಲವು ಪ್ರಕರಣ ವರದಿಯಾದವು. 2008ರ ಮುಂಬೈ ದಾಳಿಯಿಂದಲೂ ದೇಶದ ಆರ್ಥಿಕತೆ ಮೇಲೆ ಪೆಟ್ಟು ಬಿತ್ತು ಎಂದು ಹೇಳಿದರು.

ರಾಷ್ಟ್ರೀಯತೆ ಹಾಗೂ ದೇಶಭಕ್ತಿಯನ್ನು ವಿವಾದದ ಸರಕಾಗಿ ಬಿಂಬಿಸುತ್ತಿರುವವರ ಬಗ್ಗೆಯೂ ಕಿಡಿ ಕಾರಿದ್ದಾರೆ. ಕೆಲವರು ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ ದಾಳಿ ಯಶಸ್ಸಿಗೆ ಪ್ರಧಾನಮಂತ್ರಿ ನರೇಂದ್ರಮೋದಿಗೆ ಏಕೆ ಶ್ರೇಯಸ್ಸು ಕೊಡಬೇಕು ಎಂದು ಪ್ರಶ್ನೆ ಮಾಡುತ್ತಾರೆ. ಇಂತಹ ಸವಾಲಿನ ದೃಢ ನಿರ್ಧಾರ ತೆಗೆದುಕೊಳ್ಳಲು ರಾಜಕೀಯ ಇಚ್ಛಾಶಕ್ತಿ ಬೇಕು ಎಂಬುದನ್ನು ಅರಿಯಬೇಕು ಎಂದರು.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಮಾತನಾಡಿ, ದೇಶದಲ್ಲಿ ಅಂದಾಜು 50 ಬಿಲಿಯನ್ ಡಾಲರ್‌ಗಳಷ್ಟು ಜೈವಿಕ ವಹಿವಾಟು ನಡೆಯುತ್ತದೆ. ಅದನ್ನು ಮುಂದಿನ 2025 ರ ವೇಳೆಗೆ 100 ಬಿಲಿಯನ್ ಡಾಲರ್, 2023 ರ ವೇಳೆಗೆ 300 ಬಿಲಿಯನ್ ಡಾಲರ್‌ನಷ್ಟು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ. ಅಲ್ಲದೆ, ಅದಕ್ಕೆ ಅಗತ್ಯವಾದ ಎಲ್ಲ ರೀತಿಯ ಸಂಪನ್ಮೂಲಗಳೂ ನಮ್ಮಲ್ಲಿವೆ. ಆದರೆ, ವಿಶ್ವಮಟ್ಟದಲ್ಲಿ ಸ್ಪರ್ಧೆ ಮಾಡಲು ಅಗತ್ಯವಾದ ಸಂಶೋಧನೆಗಳ ಕೊರತೆ ಕಾಡುತ್ತಿದೆ. ಬಜೆಟ್‌ನಲ್ಲಿ ಶೇ.0.8 ರಷ್ಟು ಹಣವನ್ನು ಸಂಶೋಧನೆಗೆ ಮೀಸಲಿಡುತ್ತಿದ್ದಾರೆ. ಅದನ್ನು ಹೆಚ್ಚಿಸಿ ಶೇ.2 ರಷ್ಟು ಸಂಶೋಧನೆಗೆ ಹಣವಿಟ್ಟರೆ, ಹೆಚ್ಚಿನ ಸಂಶೋಧನೆಗಳು ನಡೆಯುತ್ತವೆ. ನಾವು ಹಲವು ಅದ್ಭುತಗಳನ್ನು ಸೃಷ್ಟಿ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X