Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 600 ರೂ.ಗೆ ಬ್ರಾಡ್‌ ಬ್ಯಾಂಡ್, ಲ್ಯಾಂಡ್‌...

600 ರೂ.ಗೆ ಬ್ರಾಡ್‌ ಬ್ಯಾಂಡ್, ಲ್ಯಾಂಡ್‌ ಲೈನ್, ಟಿವಿ ಕಾಂಬೊ!: ಈ ಆಫರ್ ಯಾವ ಸಂಸ್ಥೆಯದ್ದು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ23 April 2019 4:08 PM IST
share
600 ರೂ.ಗೆ ಬ್ರಾಡ್‌ ಬ್ಯಾಂಡ್, ಲ್ಯಾಂಡ್‌ ಲೈನ್, ಟಿವಿ ಕಾಂಬೊ!: ಈ ಆಫರ್ ಯಾವ ಸಂಸ್ಥೆಯದ್ದು ಗೊತ್ತಾ?

ಮುಂಬೈ, ಎ.23: ಪ್ರತಿ ತಿಂಗಳು 600 ರೂ.ಗೆ ಬ್ರಾಡ್‌ ಬ್ಯಾಂಡ್, ಲ್ಯಾಂಡ್ ಲೈನ್, ಟಿವಿ ಕಾಂಬೊ ಆಫರ್ ನೀಡಲು ರಿಲಯನ್ಸ್ ಜಿಯೋ ಗಿಗಾಫೈಬರ್ ಮುಂದಾಗಿದ್ದು, ಹೆಚ್ಚುವರಿ ವ್ಯವಸ್ಥೆಗಳು ಹಾಗೂ ಸ್ಮಾರ್ಟ್ ಹೋಮ್ ನೆಟ್‌ ವರ್ಕ್‌ ಗೆ ಕನಿಷ್ಠ 40 ಸಾಧನಗಳ ಸಂಪರ್ಕಕ್ಕೆ ತಿಂಗಳಿಗೆ ತಲಾ 1,000 ರೂ ಅಧಿಕ ಪಾವತಿಸಬೇಕಾಗುತ್ತದೆ ಎಂದು ಈ ಬಗ್ಗೆ ಮಾಹಿತಿಯಿರುವ ವ್ಯಕ್ತಿಯೊಬ್ಬರು ತಿಳಿಸಿರುವುದಾಗಿ livemint.com ವರದಿ ಮಾಡಿದೆ.

ಸದ್ಯ ರಿಲಯನ್ಸ್ ಜಿಯೋ ಪೈಲಟ್ ಟೆಸ್ಟಿಂಗ್-ಗಿಗಾಫೈಬರ್ ಹೊಸದಿಲ್ಲಿ ಹಾಗೂ ಮುಂಬೈನಲ್ಲಿ ಪ್ರತಿ ಸೆಕೆಂಡ್‌ಗೆ 100 ಮೆಗಾಬೈಟ್ಸ್‌ನಲ್ಲಿ 100 ಗಿಗಾಬೈಟ್ಸ್(ಜಿಬಿ) ಡಾಟಾವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಕ್ಕೆ ಟೆಲಿಫೋನ್ ಹಾಗೂ ಟಿವಿ ಸೇವೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಸೇರಿಸಲಾಗುತ್ತದೆ. ಎಲ್ಲ 3 ಸೇವೆಗಳು ವರ್ಷದವರೆಗೆ ಉಚಿತವಾಗಿರುತ್ತದೆ.

ಲ್ಯಾಂಡ್‌ ಲೈನ್‌ ನಲ್ಲಿ ಅನಿಯಮಿತ ಕರೆ ವ್ಯವಸ್ಥೆ, ಟಿವಿ ಚಾನಲ್‌ ಗಳನ್ನು ಇಂಟರ್‌ ನೆಟ್ ಮೂಲಕ ಚಾಲನೆ ನೀಡಲಾಗುತ್ತದೆ. ‘‘ಈ ಎಲ್ಲ ಕೊಡುಗೆಗಳನ್ನು ಒಎನ್‌ ಟಿ(ಅಪ್ಟಿಕಲ್ ನೆಟ್‌ವರ್ಕ್ ಟರ್ಮಿನಲ್) ಬಾಕ್ಸ್ ರೂಟರ್‌ ನ ಮೂಲಕ ನೀಡಲಾಗುತ್ತದೆ. ಇದು ಮೊಬೈಲ್ ಫೋನ್ ‌ಗಳು, ಸ್ಮಾರ್ಟ್ ಟಿವಿ, ಲ್ಯಾಪ್‌ ಟಾಪ್ ಗಳು, ಟ್ಯಾಬ್ಲೆಟ್ ಗಳು ಸಹಿತ 40-45 ಸ್ಮಾಟ್ ಸಾಧನಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ತಿಳಿದುಬಂದಿದೆ. ಜಿಯೋ ಗಿಗಾ ಫೈಬರ್ ನೋಂದಾವಣಿ ಪ್ರಕ್ರಿಯೆ ಕಳೆದ ವರ್ಷ ಆಗಸ್ಟ್ ‌ನಲ್ಲಿ ಆರಂಭವಾಗಿದೆ. ಸೇವೆಯನ್ನು 1,600 ನಗರಗಳಿಗೆ ವಿಸ್ತರಿಸಲಾಗುತ್ತದೆ ಎಂದು ಮಾರ್ಚ್ ‌ನಲ್ಲಿ ರಿಲಯನ್ಸ್ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X