Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ರಶ್ಯ ಮೊದಲ ಎದುರಾಳಿ

ಭಾರತಕ್ಕೆ ರಶ್ಯ ಮೊದಲ ಎದುರಾಳಿ

ಎಫ್ಐಎಚ್ ಸಿರೀಸ್ ಫೈನಲ್ಸ್

ವಾರ್ತಾಭಾರತಿವಾರ್ತಾಭಾರತಿ26 April 2019 1:14 PM IST
share
ಭಾರತಕ್ಕೆ ರಶ್ಯ ಮೊದಲ ಎದುರಾಳಿ

ಹೊಸದಿಲ್ಲಿ, ಎ.25: ಭುವನೇಶ್ವರದಲ್ಲಿ ಜೂ.6 ರಿಂದ 15ರ ತನಕ ನಡೆಯಲಿರುವ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಾಗಿರುವ ಅಂತರ್‌ರಾಷ್ಟ್ರೀಯ ಹಾಕಿ ಫೆಡರೇಶನ್(ಎಫ್‌ಐಎಚ್) ಸಿರೀಸ್ ಫೈನಲ್ಸ್ ಟೂರ್ನಿಯಲ್ಲಿ ಆತಿಥೇಯ ಭಾರತ ಕೆಳ ರ್ಯಾಂಕಿನ ತಂಡ ರಶ್ಯ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಜೂ.6 ರಂದು ಆರಂಭವಾಗಲಿರುವ ಟೂರ್ನಿಯ ಮೊದಲ ದಿನದ ಕೊನೆಯ ಪಂದ್ಯದಲ್ಲಿ ವಿಶ್ವದ ಐದನೇ ರ್ಯಾಂಕಿನಲ್ಲಿರುವ ಭಾರತ ವಿಶ್ವದ ನಂ.22ನೇ ತಂಡ ರಶ್ಯವನ್ನು ಎದುರಿಸಲಿದೆ. ಮೊದಲ ದಿನ ದ.ಆಫ್ರಿಕ ಹಾಗೂ ಅಮೆರಿಕ, ಪೊಲ್ಯಾಂಡ್ ಹಾಗೂ ಉಝ್ಬೇಕಿಸ್ತಾನದ ಮಧ್ಯೆ ಪಂದ್ಯ ನಡೆಡಿುಲಿದೆ. ಭಾರತ ‘ಎ’ಗುಂಪಿನಲ್ಲಿದೆ. ‘ಎ’ ಗುಂಪಿನಲ್ಲಿ ಪೊಲ್ಯಾಂಡ್(21ನೇ ರ್ಯಾಂಕ್), ರಶ್ಯ ಹಾಗೂ ಉಝ್ಬೇಕಿಸ್ತಾನ(43ನೇ ರ್ಯಾಂಕ್)ತಂಡಗಳಿವೆ. ‘ಬಿ’ ಗುಂಪಿನಲ್ಲಿ ದ.ಆಫ್ರಿಕ(16ನೇ), ಏಶ್ಯ ಗೇಮ್ಸ್ ಚಾಂಪಿಯನ್ ಜಪಾನ್(18ನೇ), ಅಮೆರಿಕ(25ನೇ) ಹಾಗೂ ಮೆಕ್ಸಿಕೊ(39ನೇ)ತಂಡಗಳಿವೆ.

  ಭಾರತ ತಂಡ ರಶ್ಯವನ್ನು ಮುಖಾಮುಖಿಯಾದ ಬಳಿಕ ಇನ್ನುಳಿದ ಗ್ರೂಪ್ ಪಂದ್ಯಗಳಲ್ಲಿ ಪೊಲ್ಯಾಂಡ್(ಜೂನ್ 7) ಹಾಗೂ ಉಝ್ಬೇಕಿಸ್ತಾನ(ಜೂ.10)ತಂಡವನ್ನು ಎದುರಿಸಲಿದೆ. ಕಳಿಂಗ ಸ್ಟೇಡಿಯಂನಲ್ಲಿ ಜೂ.15 ರಂದು ಫೈನಲ್ ಪಂದ್ಯ ನಡೆಯಲಿದೆ. 2020ರ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುವ ಸಲುವಾಗಿ ಭಾರತೀಯ ಮಹಿಳಾ ಹಾಕಿ ತಂಡ ಜಪಾನ್‌ನ ಹಿರೋಶಿಮಾದಲ್ಲಿ ಜೂ.15 ರಿಂದ 23ರ ತನಕ ನಡೆಯುವ ಎಫ್‌ಐಎಚ್ ಸಿರೀಸ್ ಫೈನಲ್ಸ್ ಟೂರ್ನಿಯಲ್ಲಿ ಭಾಗವಹಿಸಲಿದೆ. ಭಾರತ ‘ಎ’ ಗುಂಪಿನಲ್ಲಿದ್ದು, ಪೊಲ್ಯಾಂಡ್(23ನೇ),ಫಿಜಿ ಹಾಗೂ ಉರುಗ್ವೆ(24ನೇ) ಇದೇ ಗುಂಪಿನಲ್ಲಿವೆ. ‘ಬಿ’ ಗುಂಪಿನಲ್ಲಿ ಆತಿಥೇಯ ಜಪಾನ್(14ನೇ),ಚಿಲಿ(16ನೇ), ರಶ್ಯ(25ನೇ) ಹಾಗೂ ಮೆಕ್ಸಿಕೊ(29ನೇ)ತಂಡಗಳಿವೆ. ಭಾರತೀಯ ಮಹಿಳಾ ತಂಡ ಜೂ.15 ರಂದು ಉರುಗ್ವೆ ತಂಡವನ್ನು ಎದುರಿಸುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ. ಆ ಬಳಿಕ ಪೊಲ್ಯಾಂಡ್(ಜೂ.16) ಹಾಗೂ ಫಿಜಿ(ಜೂನ್ 18)ತಂಡವನ್ನು ಎದುರಿಸಲಿದೆ. ಭಾರತದ ಪುರುಷರ ತಂಡದಂತೆಯೇ ಮಹಿಳಾ ತಂಡ ಕೂಡ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಅಗ್ರ ರ್ಯಾಂಕಿನ ತಂಡವಾಗಿದೆ.

ಎಫ್‌ಐಎಚ್ ಸಿರೀಸ್ ಫೈನಲ್ಸ್ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಇರುವ ಟೂರ್ನಿಗಳ ಪೈಕಿ ಒಂದಾಗಿದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಎಫ್‌ಐಎಚ್ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಲ್ಲಿ ಸ್ಥಾನ ಪಡೆಯಲಿದೆ. ಈ ಟೂರ್ನಿಯು ಈ ವರ್ಷದ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ನಡೆಯಲಿದೆ. ಟೂರ್ನಿಯ ತಾಣ ಇನ್ನಷ್ಟೇ ಅಂತಿಮವಾಗಬೇಕಾಗಿದೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X