ಕಾರವಾರ , ಎ.26: ಕಾರವಾರ ಜಿಲ್ಲೆಯ ಅರಗದ ಕದಂಬ ನೌಕಾನೆಲೆಯಲ್ಲಿರುವ ಐಎನ್ ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನೌಕೆಯ ಬಾಯ್ಲರ್ ಕಂಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಿಂದಾಗಿ ನೌಕೆಯ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅವರನ್ನು ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.