Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿವೃತ್ತ ಪೊಲೀಸ್ ಹೆಡ್‍ಕಾನ್‍ಸ್ಟೆಬಲ್...

ನಿವೃತ್ತ ಪೊಲೀಸ್ ಹೆಡ್‍ಕಾನ್‍ಸ್ಟೆಬಲ್ ಕೆ. ಅಬ್ದುಲ್ ಹಮೀದ್ ನಿಧನ

ವಾರ್ತಾಭಾರತಿವಾರ್ತಾಭಾರತಿ26 April 2019 11:11 PM IST
share
ನಿವೃತ್ತ ಪೊಲೀಸ್ ಹೆಡ್‍ಕಾನ್‍ಸ್ಟೆಬಲ್ ಕೆ. ಅಬ್ದುಲ್ ಹಮೀದ್ ನಿಧನ

ಬಂಟ್ವಾಳ, ಎ. 26: "ಪೊಲೀಸ್ ಹಮೀದಾಕ" ಎಂದೇ ಚಿರಪರಿಚಿತರಾಗಿದ್ದ, ನಿವೃತ್ತ ಪೊಲೀಸ್ ಹೆಡ್‍ಕಾನ್‍ಸ್ಟೆಬಲ್ ಕೆ. ಅಬ್ದುಲ್ ಹಮೀದ್ (75) ಅವರು ವಯೋಸಹಜ ಅನಾರೋಗ್ಯದಿಂದ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂ ನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಐವರು ಪುತ್ರಿಯರ ಸಹಿತ ಅಪಾಯ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಮೃತದೇಹವನ್ನು ನೆಹರೂ ನಗರದ ಮನೆಯಲ್ಲಿ ಇರಿಸಲಾಗಿದ್ದು, ಎ.27ರಂದು ಬೆಳಿಗ್ಗೆ ದಫನ ಕಾರ್ಯ ಮಾಡಲಾಗವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

"ಪೊಲೀಸ್ ಹಮೀದಾಕ" ಎಂದೇ ಚಿರಪರಿಚಿತ:
ಸುಮಾರು 20 ವರ್ಷಗಳ ಕಾಲ ಮಂಗಳೂರಿನ ಡಿಎಆರ್ ವಿಭಾಗದಲ್ಲಿ ಪೊಲೀಸ್ ಹೆಡ್‍ಕಾನ್‍ಸ್ಟೆಬಲ್ ಆಗಿ ಹಾಗೂ ವಾಹನ ಚಾಲಕರಾಗಿ ಸೇವೆ ಸಲ್ಲಿರುವ ಹಮೀದ್ ಅವರು, "ಪೊಲೀಸ್ ಹಮೀದಾಕ" ಎಂದೇ ಚಿರಪರಿಚಿತರಾಗಿದ್ದರು. ಈ ಮೊದಲು ಮಂಗಳೂರಿನಲ್ಲಿ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಾದ ಎ.ಪಿ.ದೊರೆ, ಸಿಯಲ್ ಸಿಂಗ್, ಭಾಸ್ಕರ್ ಹಾಗೂ ಇನ್ನಿತರ ಉನ್ನತ ಪೊಲೀಸ್ ಅಧಿಕಾರಿಗಳಿಗೆ ವಾಹನ ಸಾರಥಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪೊಲೀಸ್ ಸೇವೆಯಲ್ಲಿ ಶಿಸ್ತುಬದ್ಧ, ಪ್ರಮಾಣಿಕ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಹಮೀದಾಕ ಅವರು, ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳಲ್ಲಿ ಆತ್ಮೀಯರಾಗಿದ್ದರಲ್ಲದೆ, ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದರು. 

ಮಂಗಳೂರಿನಲ್ಲಿ ಸೇವೆ ಸಲ್ಲಿಸಿ, ಬಳಿಕ ಡಿಜಿಪಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದ ಸಿಯಲ್ ಸಿಂಗ್ ಅವರು, ಕೆಲ ವರ್ಷಗಳ ಬಳಿಕ ಮಂಗಳೂರು ಬಂದ ಸಂದರ್ಭದಲ್ಲಿ ಹಮೀದ್ ಅವರನ್ನು ಕರೆಸಿ ಭೇಟಿ ಮಾಡಿರುವುದು ವಿಶೇಷ.

ಹಮೀದ್ ಅವರ ಕುಟುಂಬವು ಈ ಹಿಂದೆ ಹಲವು ವರ್ಷಗಳ ಕಾಲ ಬುಡೋಳಿಯಲ್ಲಿ ನೆಲೆಸಿದ್ದು, ಇದೀಗ ಪಾಣೆಮಂಗಳೂರಿನ ನೆಹರೂನಗರಕ್ಕೆ ಬಂದು ಇಂದಿಗೆ 10ವರ್ಷಗಳಾಗಿವೆ.

ಸೇವಾಕಾರ್ಯ:

ಕರ್ತವ್ಯದಿಂದ ನಿವೃತ್ತರಾದ ಬಳಿಕ ಮಂಗಳೂರಿನಲ್ಲಿ ಖಾಸಗಿ ವಾಹನ ಚಾಲಕರಾಗಿ ಕೆಲಸ ಮಾಡಿ ಬಳಿಕ ಮಂಗಳೂರಿನ ಬಿಬಿ ಮುಖಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಡಿಯಾರದ ಸಮೀಪದ ಕೆಮ್ಮಾನ್‍ ಕಜೆ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರಲ್ಲದೆ, ಬುಡೋಳಿ ಸಮೀಪದ ದೇನಾಜೆ ಎಂಬಲ್ಲಿ ಮದ್ರಸ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X