Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವೀಯ ಮೌಲ್ಯಗಳಿದ್ದರೆ ಅರ್ಥಪೂರ್ಣ...

ಮಾನವೀಯ ಮೌಲ್ಯಗಳಿದ್ದರೆ ಅರ್ಥಪೂರ್ಣ ಬದುಕು ಸಾಧ್ಯ: ವೀರೇಶಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ27 April 2019 10:32 PM IST
share

ಬೆಂಗಳೂರು, ಎ.27: ಜೀವನದಲ್ಲಿ ಮನುಷ್ಯರಿಗಿರುವ ಕರ್ತವ್ಯಗಳನ್ನು ಅರಿತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಿದರೆ ಅರ್ಥಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಸುರಾನ ಶಿಕ್ಷಣ ಸಂಸ್ಥೆಯು ಆಯೋಜಿಸಿದ್ದ ‘ಬೆಳ್ಳಿ ಹಬ್ಬ ಆಚರಣೆ ಹಾಗೂ ಕಾಫಿ ಟೇಬಲ್’ ಪುಸ್ತಕ ಬಿಡುಗಡೆ ಮತ್ತು ‘2ನೇ ಪಾರದರ್ಶಕ ನಾಯಕತ್ವ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ನಾವು ಅಳವಡಿಸಿಕೊಳ್ಳುವ ಮಾನವೀಯ ಮೌಲ್ಯ ಮತ್ತು ಶಿಸ್ತು ಯಶಸ್ಸನ್ನು ನಿರ್ಧರಿಸುತ್ತವೆ. ಪ್ರತಿಯೊಬ್ಬ ಮನುಷ್ಯನಿಗೆ ತನ್ನದೇ ಆದ ಕರ್ತವ್ಯಗಳಿರುತ್ತವೆ. ಇದನ್ನು ಅರಿತುಕೊಂಡು ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಯಶಸ್ಸನ್ನು ಹಾದಿಯನ್ನು ತಲುಪಬೇಕು ಎಂದರು.

ಇಂದಿನ ಯುವಕರಲ್ಲಿರುವ ಸೃಜನಾತ್ಮಕ ಆಲೋಚನೆಗಳನ್ನು ಯಾರೂ ಬಳಸಿಕೊಳ್ಳುತ್ತಿಲ್ಲ. ಅವರು ಏನೂ ಕೆಲಸಕ್ಕೆ ಬಾರದವರು ಎಂಬ ಹಣೆಪಟ್ಟಿ ಕಟ್ಟುವ ಕೆಲಸವಾಗುತ್ತಿದೆ. ಆದರೆ, ಆಧುನಿಕ ಜಗತ್ತಿಗೆ ಬೇಕಾದ ವೈಜ್ಞಾನಿಕ ಮತ್ತು ತಾಂತ್ರಿಕ ಬೌದ್ಧಿಕ ಶಕ್ತಿ ಯುವಕರಲ್ಲಿದೆ ಎಂಬುದನ್ನು ಅರಿಯಬೇಕು. ಅವರಿಂದಲೇ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಲೀಡ್ ಥಿಯೇಟರ್ ಕನ್ಸಲ್ಟಿಂಗ್ ಸಂಸ್ಥೆಯ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಿ.ಮಹಾಲಿಂಗಮ್ ಮಾತನಾಡಿ, ಶಿಕ್ಷಕರು ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣದ ಮೌಲ್ಯಗಳನ್ನು ಬೆಳೆಸಬೇಕು. ಪಠ್ಯಪುಸ್ತಕಗಳಿಗೆ ಸೀಮಿತಗೊಳಿಸಬಾರದು. ದೊಡ್ಡ ಹುದ್ದೆಗಳನ್ನು ನಿಭಾಯಿಸುವ ಶಕ್ತಿ ಹಾಗೂ ಸೃಜನಶೀಲತೆಯನ್ನು, ಅವರಲ್ಲಿ ಕಲಿಕೆಯ ಹಂತದಲ್ಲಿ ಬೇರು ಮಟ್ಟದಿಂದ ಗಟ್ಟಿಗೊಳಿಸಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಸುರಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದಿಲೀಪ್ ಸುರಾನಾ, ವ್ಯವಸ್ಥಾಪನಾ ಟ್ರಸ್ಟಿ ಅರ್ಚನಾ ಸುರಾನಾ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X