Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ನಾಸಾದ ಬಾಹ್ಯಾಕಾಶ ನೌಕೆ ಎಸ್‌ಟಿಎಸ್-39...

ನಾಸಾದ ಬಾಹ್ಯಾಕಾಶ ನೌಕೆ ಎಸ್‌ಟಿಎಸ್-39 (ಡಿಸ್ಕವರಿ 12) ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ27 April 2019 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾಸಾದ ಬಾಹ್ಯಾಕಾಶ ನೌಕೆ ಎಸ್‌ಟಿಎಸ್-39 (ಡಿಸ್ಕವರಿ 12) ಉಡಾವಣೆ

1929: ಅಮೆರಿಕದ ಪಶ್ಚಿಮ ವರ್ಜೀನಿಯಾದ ಬೆನ್ವೊಡ್ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 119 ಜನ ಸಾವನ್ನಪ್ಪಿದರು.

1945: ಇಟಲಿಯನ್ನು 1922ರಿಂದ 1945ರವರೆಗೆ ಸರ್ವಾಧಿಕಾರಿಯಾಗಿ ಆಳಿದ ಬೆನಿಟೊ ಮುಸ್ಸೋಲಿನಿಯನ್ನು ಈ ದಿನ ಮರಣದಂಡನೆಗೆ ಗುರಿಪಡಿಸಲಾಯಿತು. ಪರಿಣಿತ ಫೈರಿಂಗ್ ತಂಡದಿಂದ ಮುಸ್ಸೋಲಿನಿ ಹಾಗೂ ಅವನ ಪತ್ನಿ ಕ್ಲಾರಾ ಪೆಟಾಕ್ಕಿಯನ್ನು ಗುಂಡಿಕ್ಕಿ ಹತ್ಯೆಗೈಯಲಾಯಿತು.

1983: ಅಮೆರಿಕದ ನಾಸಾದಿಂದ ಜಿಯೋಸ್-ಎಫ್ ಎಂಬ ಬಾಹ್ಯಾಕಾಶ ನೌಕೆ ಉಡಾವಣೆ.

1989: ಖ್ಯಾತ ಇಂಗ್ಲಿಷ್ ಲೇಖಕ ಸಲ್ಮಾನ್ ರಶ್ದಿಯ ವಿವಾದಿತ ಕೃತಿ ಸೆಟಾನಿಕ್ ವರ್ಸಸ್‌ನ ಮಾರಾಟದ ವಿರುದ್ಧ ಇರಾನ್‌ನಲ್ಲಿ ಪ್ರತಿಭಟನೆ ಆರಂಭವಾಯಿತು.

1993: ಜಾಂಬಿಯಾದ ವಿಮಾನವೊಂದು ಲಿಬರ್ವಿಲ್ಲೆ ಗಬಾನ್ ಎಂಬಲ್ಲಿ ಪತನಗೊಂಡಿತು. ಪರಿಣಾಮ 30 ಜನ ಫುಟ್ಬಾಲ್ ಆಟಗಾರರು ಸಾವನ್ನಪ್ಪಿದರು.

1995: ದಕ್ಷಿಣ ಕೊರಿಯದ ಟ್ಯಾಗು ನಗರದ ಜನನಿಬಿಡ ಬೀದಿಯಲ್ಲಿ ಅನಿಲ ಸ್ಫೋಟ ಸಂಭವಿಸಿ 100ಕ್ಕಿಂತ ಹೆಚ್ಚು ಜನ ಸಾವನ್ನಪ್ಪಿದರು. ಅವರಲ್ಲಿ ಬಹುತೇಕರು ಶಾಲೆಗೆ ತೆರಳುತ್ತಿದ್ದ ಮಕ್ಕಳು.

1991: ನಾಸಾದ ಬಾಹ್ಯಾಕಾಶ ನೌಕೆ ಎಸ್‌ಟಿಎಸ್-39(ಡಿಸ್ಕವರಿ 12) ಈ ದಿನ ಉಡಾವಣೆಗೊಂಡಿತು.

1995: ಶ್ರೀಲಂಕಾದ ಬಿಎಇ748 ಎಂಬ ವಿಮಾನವು ಪಾಲಲಿ ಎಂಬಲ್ಲಿ ಪತನಗೊಂಡು 52 ಪ್ರಯಾಣಿಕರು ಮೃತಪಟ್ಟ ವರದಿಯಾಗಿದೆ.

2011: ಐಎಸ್‌ಎಸ್ ಇಪಿ-1 ಎಂಬ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ 8ದಿನಗಳ ಕಾಲ ಬಾಹ್ಯಾಕಾಶ ಕಕ್ಷೆಯಲ್ಲಿ ಕಳೆಯುವ ಮೂಲಕ ಅಮೆರಿಕದ ಕೋಟ್ಯಧಿಪತಿ ಡೆನ್ನಿಸ್ ಟಿಟೊ ವಿಶ್ವದ ಪ್ರಥಮ ಪ್ರವಾಸಿ ಬಾಹ್ಯಾಕಾಶ ಯಾನಿ ಎನಿಸಿಕೊಂಡರು.

1929: ಆಸ್ಕರ್ ಪ್ರಶಸ್ತಿ ವಿಜೇತ ಪ್ರಥಮ ಭಾರತೀಯ ಕಾಸ್ಟೂಮ್ ಡಿಸೈನರ್(ವೇಷಭೂಷಣ ವಿನ್ಯಾಸಕಿ) ಭಾನು ಅಥಯ್ಯ ಜನ್ಮದಿನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X