Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಲಂಕಾ ದಾಳಿ: ಪಜೀರ್ ಚರ್ಚ್ ನಲ್ಲಿ...

ಶ್ರೀಲಂಕಾ ದಾಳಿ: ಪಜೀರ್ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನಾ‌ ಸಭೆ, ಕ್ಯಾಂಡಲ್ ಮಾರ್ಚ್

ವಾರ್ತಾಭಾರತಿವಾರ್ತಾಭಾರತಿ28 April 2019 10:02 PM IST
share
ಶ್ರೀಲಂಕಾ ದಾಳಿ: ಪಜೀರ್ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನಾ‌ ಸಭೆ, ಕ್ಯಾಂಡಲ್ ಮಾರ್ಚ್

ಕೊಣಾಜೆ: ಈಸ್ಟರ್ ದಿನ ಶ್ರೀಲಂಕಾದಲ್ಲಿ ನಡೆದ ಉಗ್ರದಾಳಿಯನ್ನು‌ ಖಂಡಿಸಿ ರವಿವಾರ ಪಜೀರು ಮೆರ್ಸಿಯಮ್ಮನವರ ಚರ್ಚ್, ಕೆಥೊಲಿಕ್  ಸಭಾ ಪಜೀರು ಘಟಕ, ಭಾರತೀಯ ಕೆಥೊಲಿಕ್ ಯುವಸಂಚಲನ ಪಜೀರು ಘಟಕ ಹಾಗೂ ಪಜೀರ್ ಚರ್ಚ್ ವ್ಯಾಪ್ತಿಯ ಕ್ರೈಸ್ತರಿಂದ  ವಿಶೇಷ ಪ್ರಾರ್ಥನೆ, ಸಂತಾಪ‌ ಸೂಚಕ‌ ಹಾಗೂ ಖಂಡನಾ ಸಭೆ ಮತ್ತು ಪಜೀರ್ ಹೊಸ ಚರ್ಚ್ ನಿಂದ ಗ್ರಾಮಚಾವಡಿ ಜಂಕ್ಷನ್ ವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.

ವಿಶೇಷ ಪ್ರಾರ್ಥನೆಯ ನೇತೃತ್ವ ವಹಿಸಿದ ಚರ್ಚ್ ನ ಧರ್ಮಗುರು ಫಾ.ಸುನಿಲ್ ವೇಗಸ್ ಮಾತನಾಡಿ, ಉಗ್ರದಾಳಿಯಲ್ಲಿ ಮೃತರಾದವರ ಕುಟುಂಬದ ದುಃಖದಲ್ಲಿ ನಾವಿದ್ದೇವೆ. ಇಂದಿನ ಸಂಕಷ್ಟ ಸಂದರ್ಭದಲ್ಲಿ ನಮ್ಮ ಪ್ರಾರ್ಥನೆ ಅಗತ್ಯವಿದ್ದು, ಅದರ ಫಲವಾಗಿ ಮೃತರ‌ ಕುಟುಂಬಕ್ಕೆ ಶಾಂತಿ, ನೆಮ್ಮದಿ ಸಿಗಲಿ ಎಂದು ಹೇಳಿದರು.

ಮನುಷ್ಯರಾಗಿರುವ ನಾವೆಲ್ಲರೂ ಪರಸ್ಪರ ಸಹೋದರತೆಯಿಂದ ಜೀವಿಸಲು ಮುಂದಾದಾಗ ಜಗತ್ತಿನಲ್ಲಿ ಶಾಂತಿ, ಸೌಹಾರ್ದತೆ ಸಾಧ್ಯ. ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮದವರು ದ್ವೇಷದಿಂದ ಕಂಡರೆ ಜಗತ್ತಿನಲ್ಲಿ ಯಾರೂ ನೆಮ್ಮದಿಯಿಂದ ಜೀವಿಸಲು ಅಸಾಧ್ಯ. ನಮ್ಮ ದೇಶ, ಜಗತ್ತಿನಲ್ಲಿ ಶಾಂತಿ ಸಿಗುವಂತಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು. ‌

ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಈನೆಟ್ ಡಿಸೋಜ, ಸಿಸ್ಟರ್ ಲೀನೆಟ್ ದಾಂತಿ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಜಾನ್ ವಿಕ್ಟರ್ ಮೆಂಡೋನ್ಸ, ಕೆಥೊಲಿಕ್ ಸಭಾ ಪಜೀರ್ ಘಟಕಾಧ್ಯಕ್ಷ ಹಿಲರಿ ಡಿಸೋಜ, ಕೆಥೊಲಿಕ್ ಸಭಾ ಕಾರ್ಯದರ್ಶಿ ವಿನಿತಾ ಲೋಬೋ, ಐಸಿವೈಎಂ ಕಾರ್ಯದರ್ಶಿ ಟೀನಾ ಫೆರಾವೋ‌, ಕೋಶಾಧಿಕಾರಿ ಪ್ರೀತಂ ಜಾಯ್ಸನ್ ಡಿಸೋಜ ಇನ್ನಿತರರು ಭಾಗವಹಿದ್ದರು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ರೋಶನ್ ಡಿಸೋಜ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X