Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರ ರಕ್ಷಣೆಗೆ ರಾಣಿ ಅಬ್ಬಕ್ಕ ಪಡೆ

ಮಹಿಳೆಯರ ರಕ್ಷಣೆಗೆ ರಾಣಿ ಅಬ್ಬಕ್ಕ ಪಡೆ

ವಾರ್ತಾಭಾರತಿವಾರ್ತಾಭಾರತಿ29 April 2019 11:07 PM IST
share
ಮಹಿಳೆಯರ ರಕ್ಷಣೆಗೆ ರಾಣಿ ಅಬ್ಬಕ್ಕ ಪಡೆ

ಮಂಗಳೂರು, ಎ.29: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಂಗಳೂರು ನಗರದಲ್ಲೂ ರಾಣಿ ಅಬ್ಬಕ್ಕ ಮಹಿಳಾ ಗಸ್ತು ಪೊಲೀಸ್ ಪಡೆ ಕಾರ್ಯನಿರ್ವಹಿಸಲು ಸಿದ್ಧತೆ ನಡೆಸಿದೆ.

ಬೆಳಗಾವಿ ಪೊಲೀಸ್ ಇಲಾಖೆಯ ಚೆನ್ನಮ್ಮ ಪಡೆ, ಚಿತ್ರದುರ್ಗದ ಓಬವ್ವ ಪಡೆ ಮಾದರಿಯಲ್ಲಿ ನಗರದಲ್ಲೂ ಅಬ್ಬಕ್ಕ ಪಡೆ ಕಾರ್ಯಾಚರಣೆಗಿಳಿಯಲಿದೆ. ಉಡುಪಿಯಲ್ಲಿ ಇತ್ತೀಚೆಗೆ ಅಬ್ಬಕ್ಕ ಪಡೆಗೆ ಚಾಲನೆ ನೀಡಲಾಗಿದೆ. ಎರಡು ವರ್ಷಗಳ ಹಿಂದೆ ಚಂದ್ರಶೇಖರ್ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭ ಅಬ್ಬಕ್ಕ ಪಡೆ ಸ್ಥಾಪನೆ ಬಗ್ಗೆ ಚಿಂತನೆ ನಡೆಸಲಾಗಿತ್ತು.

ರಾಣಿ ಅಬ್ಬಕ್ಕ ಪಡೆಯಲ್ಲಿರುವ ಮಫ್ತಿ ಮಹಿಳಾ ಪೊಲೀಸರು ಶಾಲಾ-ಕಾಲೇಜು, ಜನದಟ್ಟಣೆ ಪ್ರದೇಶಗಳು, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಗಸ್ತು ತಿರುಗಲಿದ್ದಾರೆ. ಮಹಿಳೆಯರನ್ನು ಚುಡಾಯಿಸುವ, ಕೀಟಲೆ ಮಾಡುವ, ಅಶ್ಲೀಲ ಕಮೆಂಟ್, ಅಸಭ್ಯ ವರ್ತನೆ ಮಾಡುವವರನ್ನು ಹಿಡಿದು ಕ್ರಮ ಕೈಗೊಳ್ಳಲಿದ್ದಾರೆ. ವಾಹನದಲ್ಲಿ ಪಿಎಸ್ಸೈ ಸಹಿತ ಮೂವರು ಸಿಬ್ಬಂದಿ ಇರಲಿದ್ದು, ಇದರಲ್ಲಿ ಓರ್ವ ಪುರುಷ ಸಿಬ್ಬಂದಿಯೂ ಇರಲಿದ್ದಾರೆ.

ಅಬ್ಬಕ್ಕ ಹೆಸರು: ವೀರರಾಣಿ ಉಳ್ಳಾಲದ ಅಬ್ಬಕ್ಕ ಪ್ರಥಮವಾಗಿ ಸ್ವಾತಂತ್ರ ಸಂಗ್ರಾಮಕ್ಕೆ ನಾಂದಿ ಹಾಡಿದ ತುಳುನಾಡಿನ ಧೀರ ಮಹಿಳೆ. ಪೋರ್ಚುಗೀಸರ ಸೇನೆಯನ್ನು ಸದೆಬಡಿದು ನಾಡನ್ನು ರಕ್ಷಿಸಿದ್ದಳು. ಬೆಳಗಾವಿ ಪೊಲೀಸ್ ಇಲಾಖೆಯ ಚೆನ್ನಮ್ಮ ಪಡೆ, ಚಿತ್ರದುರ್ಗದ ಓಬವ್ವ ಪಡೆ ಮಾದರಿಯಲ್ಲಿ ಮಂಗಳೂರಿ ನಲ್ಲಿ ಕಾರ್ಯಾಚರಿಸುವ ಪಡೆಗೆ ರಾಣಿ ಅಬ್ಬಕ್ಕನ ಹೆಸರನ್ನು ಬಳಸಿಕೊಳ್ಳಲಾಗಿದೆ. ಈ ಪಡೆಯು ಮಹಿಳೆಯರಲ್ಲಿ ಜಾಗೃತಿಯನ್ನೂ ಮೂಡಿಸುತ್ತದೆ.

ಇಂದು ಅಬ್ಬಕ್ಕ ಪಡೆಗೆ ಚಾಲನೆ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮುಂದಾಗಿರುವ ಪೊಲೀಸ್ ಇಲಾಖೆಯು ಮಂಗಳೂರಿನಲ್ಲಿ ರಾಣಿ ಅಬ್ಬಕ್ಕ ಪಡೆಗೆ ಚಾಲನೆ ನೀಡಲಿದೆ. ಎ.30ರಂದು ಬೆಳಗ್ಗೆ 10:30ಕ್ಕೆ ನಗರದ ಸಿಟಿ ಸೆಂಟರ್ ಮಾಲ್ ಎದುರು ಅಬ್ಬಕ್ಕ ಪಡೆ ಉದ್ಘಾಟನೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X