Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ರಾಣಿ ಅಬ್ಬಕ್ಕ ಪಡೆ’ ರಚನೆ

ಮಂಗಳೂರು: ‘ರಾಣಿ ಅಬ್ಬಕ್ಕ ಪಡೆ’ ರಚನೆ

ವಾರ್ತಾಭಾರತಿವಾರ್ತಾಭಾರತಿ30 April 2019 5:46 PM IST
share
ಮಂಗಳೂರು: ‘ರಾಣಿ ಅಬ್ಬಕ್ಕ ಪಡೆ’ ರಚನೆ

ಮಂಗಳೂರು, ಎ. 30: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ 50 ಮಂದಿ ಮಹಿಳಾ ಪೊಲೀಸರನ್ನೊಳಗೊಂಡ ‘ರಾಣಿ ಅಬ್ಬಕ್ಕ ಪಡೆ’ ರಚನೆಯಾಗಿದ್ದು, ಮಂಗಳವಾರ ಪೊಲೀಸ್ ಕಮಿಷನರ್ ಡಾ. ಸಂದೀಪ್ ಪಾಟೀಲ್ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿ ಮಾತನಾಡಿದ ಕಮಿಷನರ್ ಡಾ. ಸಂದೀಪ್ ಪಾಟೀಲ್ ಅವರು, ಡಿಜಿ, ಐಜಿಪಿ ಅವರ ಸೂಚನೆ ಮೇರೆಗೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಮಹಿಳಾ ಪಡೆ ರಚಿಸಲಾಗಿದೆ ಎಂದರು.

ನಗರದ ಮಹಿಳಾ ಪಡೆಗೆ 16ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ಧ ದಿಟ್ಟ ಹೋರಾಟ ಮಾಡಿದ ರಾಣಿ ಅಬ್ಬಕ್ಕ ಹೆಸರನ್ನಿಡಲಾಗಿದೆ. ಈ ಪಡೆಯನ್ನು ಒಬ್ಬರು ಎಸ್‌ಐ ದರ್ಜೆ ಮಹಿಳಾ ಅಧಿಕಾರಿ ನಿರ್ವಹಣೆ ಮಾಡಲಿದ್ದಾರೆ. ನಗರದಲ್ಲಿರುವ ಜನನಿಬಿಡ ಪ್ರದೇಶಗಳಾದ ಮಾಲ್‌ಗಳು, ಕಾಲೇಜುಗಳು, ಪಾರ್ಕ್‌ಗಳು, ಬೀಚ್‌ಗಳು, ರೈಲ್ವೆ ನಿಲ್ದಾಣ, ಸೆಂಟ್ರಲ್ ಮಾರ್ಕೆಟ್ ಸೇರಿದಂತೆ ಕೆಲವು ಪ್ರದೇಶದಲ್ಲಿ ಈ ಡೆಯ ಸಿಬ್ಬಂದಿ ನಿಯೋಜಿಸಲಾಗುವುದು. ಕಮಿಷನರೇಟ್ ವ್ಯಾಪ್ತಿಯಲ್ಲಿ 50ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಂದೊಂದು ಪಾಯಿಂಟ್‌ಗಳಲ್ಲಿ 3ರಿಂದ 5ಮಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯ ವರ್ತನೆ, ಚುಡಾವಣೆ, ಮಹಿಳಾ ದೌರ್ಜನ್ಯಘಿ, ನೈತಿಕ ಪೊಲೀಸ್‌ಗಿರಿ, ಸರಗಳ್ಳತನ, ಚುಡಾವಣೆ ಸೇರಿದಂತೆ ಮತ್ತಿತರ ಪ್ರಕರಣಗಳನ್ನು ಹತ್ತಿಕ್ಕಲು ಈ ಪಡೆ ಕಾರ್ಯನಿರ್ವಹಿಸಲಿದೆ. ಪಿಎಸ್‌ಐ ಕಲಾಶ್ರೀ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಯಾವುದೇ ಅಪರಾಧ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಆ ಪ್ರಕರಣ ದಾಖಲಾಗಲಿದೆ ಎಂದರು.

ಈ ಸಂದರ್ಭ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥಾ ವಿಭಾಗದ ಉಪಪೊಲೀಸ್ ಆಯುಕ್ತ ಹನುಮಂತರಾಯ, ನಗರ ಸಂಚಾರ ಮತ್ತು ಅಪರಾಧ ವಿಭಾಗ ಉಪಪೊಲೀಸ್ ಆಯುಕ್ತ ಲಕ್ಷ್ಮೀಗಣೇಶ್ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ ಭದ್ರತೆ ಈ ಯೋಜನೆಯ ಮುಖ್ಯ ಉದ್ದೇಶ

ಮಹಿಳೆಯರ ವಿರುದ್ಧ ಯಾವುದೇ ಅಹಿತಕರ ಘಟನೆ ನಡೆದ ಸಂದರ್ಭದಲ್ಲಿ ಪುರುಷ ಪೊಲೀಸರಿಗೆ ದೂರು ನೀಡಲು ಬಹಳಷ್ಟು ಸಂತ್ರಸ್ತರು ಹಿಂದೇಟು ಹಾಕುತ್ತಾರೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಯನ್ನು ಮತ್ತಷ್ಟು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಈ ಮಹಿಳಾ ಪಡೆ ಕಾರ್ಯ ನಿರ್ವಹಿಸಲಿದೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಪೊಲೀಸ್ ಬಸ್‌ನಲ್ಲೇ ಈ ಸಿಬ್ಬಂದಿಗಳನ್ನು ಸಂಬಂಧಪಟ್ಟ ಪ್ರದೇಶಕ್ಕೆ ಬೆಳಗ್ಗೆ ಕರೆದೊಯ್ದು, ರಾತ್ರಿ ವೇಳೆ ಪಿಕಪ್ ಮಾಡಲಾಗುವುದು. ನಿಗದಿತ ಜಾಗದಲ್ಲಿ ಅಬ್ಬಕ್ಕ ರಾಣಿ ಪಡೆ ಸಿಬ್ಬಂದಿ ಕರ್ತವ್ಯನಿರ್ವಹಿಸಲಿದ್ದು ಯುವತಿಯರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ತೊಂದರೆ ಕೂಡಲೇ ಸ್ಪಂದಿಸಲಿದ್ದಾರೆ.

ಯಾವುದೇ ದೊಡ್ಡ ಮಟ್ಟದ ಘಟನೆಗಳು ಆದಲ್ಲಿ ಪಿಎಸ್ ಅಥವಾ ಆಯಾಯ ಠಾಣೆಯ ಮುಖ್ಯಸ್ಥರು, ಅದಕ್ಕಿಂತ ವೆುೀಲ್ಪಟ್ಟದ ಅಧಿಕಾರಿಗಳಿಗೆ ತಿಳಿಸಬೇಕು. ಅಪರಾಧ ಸಂಬಂಧಿತ ಪ್ರಕರಣಗಳು ನಡೆದಾಗ ಆಯಾಯ ಪೊಲೀಸ್ ಠಾಣಾ ವ್ಯಾಪ್ತಿಗೆ ಈ ಪ್ರಕರಣಗಳು ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X