Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೌಕಾಸೇನೆ ಹಡಗು ಢಿಕ್ಕಿ ಹೊಡೆದಿರುವ...

ನೌಕಾಸೇನೆ ಹಡಗು ಢಿಕ್ಕಿ ಹೊಡೆದಿರುವ ಶಂಕೆ: ಗರಿಷ್ಠ ಪರಿಹಾರಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ3 May 2019 8:43 PM IST
share
ನೌಕಾಸೇನೆ ಹಡಗು ಢಿಕ್ಕಿ ಹೊಡೆದಿರುವ ಶಂಕೆ: ಗರಿಷ್ಠ ಪರಿಹಾರಕ್ಕೆ ಒತ್ತಾಯ

ಮಲ್ಪೆ, ಮೇ 3: ‘ನೌಕಸೇನೆಯ ಐಎನ್‌ಎಸ್ ಕೊಚ್ಚಿನ್ ಹಡಗು ಢಿಕ್ಕಿ ಹೊಡೆದ ಪರಿಣಾಮ ಸುವರ್ಣ ತ್ರಿಭುಜ ಬೋಟು ಅವಘಡಕ್ಕೀಡಾಗಿರಬಹುದು ಎಂಬುದು ನಮ್ಮ ಸಂಶಯ. ಬೋಟು ನೋಡುವಾಗ ಅವಘಡ ಆಗಿರುವುದು ಸ್ಪಷ್ಟ’ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಮಲ್ಪೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾವು ನೇರವಾಗಿ ಐಎನ್‌ಎಸ್ ಕೊಚ್ಚಿನ್ ವಿರುದ್ಧ ಆರೋಪ ಮಾಡಲ್ಲ. ಅದಕ್ಕೆ ನಮ್ಮಲ್ಲಿ ಯಾವುದೇ ಸಾಕ್ಷಿ ಇಲ್ಲ. ಅದು ತನಿಖೆಯಿಂದ ಹೊರಬರಬೇಕು. ನೌಕಸೇನೆಯವರು ಕೂಡ ನಮ್ಮವರೇ ಆಗಿದ್ದಾರೆ ಎಂದು ಹೇಳಿದರು.

ಈ ಕುರಿತು ಮುಂದಿನ ಹೆಜ್ಜೆ ಬಗ್ಗೆ ಮೀನುಗಾರರೊಂದಿಗೆ ಸಭೆ ನಡೆಸಿ ನಿರ್ಧರಿಸಲಾಗುವುದು. ಮುಂದಿನ ವಾರ ಮೀನುಗಾರರ ನಿಯೋಗ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ಭೇಟಿ ಮಾಡಿ ಈ ವಿಚಾರವನ್ನು ತಿಳಿಸಿ, ನೌಕಸೇನೆಯ ಅಧಿಕಾರಿಗಳಿಂದ ತನಿಖೆ ಮಾಡುವಂತೆ ಒತ್ತಾಯಿಸಲಾಗುವುದು ಎಂದರು.

ಬೋಟಿನ ಅವಶೇಷಗಳು ಪತ್ತೆಯಾಗಿರುವುದರಿಂದ ಈ ಕುರಿತ ಎಲ್ಲ ಸಂಶಯಗಳು ಪರಿಹಾರವಾಗಿವೆ. ಈ ಅವಘಡದಿಂದ ಅದರಲ್ಲಿದ್ದ ಏಳು ಮಂದಿ ಮೀನುಗಾರರು ಬದುಕಿರುವ ಸಾಧ್ಯತೆಗಳೇ ಇಲ್ಲ. ಅವರೆಲ್ಲ ಈ ಅವಘಡದಿಂದ ಮೃತಪಟ್ಟಿರುವುದು ದೃಢವಾಗಿದೆ ಎಂದು ಅವರು ಹೇಳಿದರು.

ನಾಪತ್ತೆಯಾದ ಏಳು ಕುಟುಂಬದವರು ತುಂಬಾ ಕಷ್ಟದಲ್ಲಿದ್ದಾರೆ. ಈ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಗರಿಷ್ಠ ಮಟ್ಟದಲ್ಲಿ ಪರಿಹಾರ ನೀಡಬೇಕು. ನೌಕಸೇನೆಯ ಹಡಗು ಢಿಕ್ಕಿ ಹೊಡೆದಿದ್ದರೆ ಕೇಂದ್ರ ಸರಕಾರ ದೊಡ್ಡ ಮೊತ್ತದಲ್ಲಿ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಪಾಶ್ವನಾರ್ಥ್, ಸಹಾಯಕ ನಿರ್ದೇಶಕರಾದ ಚಂದ್ರಶೇಖರ್, ಕಿರಣ್, ಪ್ರೊಫೆಸರ್ ಕ್ಯಾಪ್ಟನ್ ಜಯಪ್ರಕಾಶ್ ಮೆಂಡನ್, ರವಿರಾಜ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X