Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಳೂರು: ಚಿಕಿತ್ಸೆಯ ಬಳಿಕ ನಿರ್ಗಮಿಸಿದ...

ಮೂಳೂರು: ಚಿಕಿತ್ಸೆಯ ಬಳಿಕ ನಿರ್ಗಮಿಸಿದ ಸಿಎಂ, ಮಾಜಿ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ3 May 2019 8:49 PM IST
share
ಮೂಳೂರು: ಚಿಕಿತ್ಸೆಯ ಬಳಿಕ ನಿರ್ಗಮಿಸಿದ ಸಿಎಂ, ಮಾಜಿ ಪ್ರಧಾನಿ

ಕಾಪು, ಮೇ 3: ಇಲ್ಲಿಗೆ ಸಮೀಪದ ಮೂಳೂರಿನ ಸಾಯಿರಾಧಾ ರೆಸಾರ್ಟ್ ನಲ್ಲಿ ಕಳೆದ ಐದು ದಿನಗಳಿಂದ ಆಯುರ್ವೇದ ಹಾಗೂ ಪ್ರಕೃತಿ ಚಿಕಿತ್ಸೆ ಪಡೆಯುತಿದ್ದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಚಿಕಿತ್ಸೆ ಮುಗಿಸಿ ಶುಕ್ರವಾರ ಅಪರಾಹ್ನ 2  ಗಂಟೆ ಸುಮಾರಿಗೆ ಇಲ್ಲಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯತ್ತ ಪ್ರಯಾಣ ಬೆಳೆಸಿದರು.

ಮೂಳೂರು ಸಾಯಿರಾಧಾ ಹೆರಿಟೇಜ್‌ನಲ್ಲಿ ಗೋಸ್ವಾಲ್ ಆಯುರ್ವೇದಿಕ್ ಸಂಸ್ಥೆಯ ಡಾ. ತನ್ಮಯ್ ಗೋಸ್ವಾಮಿ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪ್ರಕೃತಿ ಚಿಕಿತ್ಸೆ, ಆಯುರ್ವೇದ ಪದ್ಧತಿಯ ಚಿಕಿತ್ಸೆ, ಮಸಾಜ್ ಸಹಿತವಾದ ಪಂಚಕರ್ಮ ಚಿಕಿತೆ ನೀಡಲಾಯಿತು. 40 ಮಂದಿಯ ಚಿಕಿತ್ಸಾ ತಂಡದಲ್ಲಿ 4 ಮಂದಿ ತಜ್ಞ ವೈದ್ಯರು, 20 ಮಂದಿ ಟೆಕ್ನೀಷಿಯನ್ಸ್ ಮತ್ತು 16 ಮಂದಿ ಸಿಬಂದಿಗಳಿದ್ದರು.

ಮಾಧ್ಯಮಕ್ಕೆ ನಿರ್ಬಂಧ:  ಪಂಚಕರ್ಮ ಚಿಕಿತ್ಸೆ ಮತ್ತು ಪ್ರಕೃತಿ ಚಿಕಿತ್ಸೆ ಪಡೆಯಲು ಆಗಮಿಸಿರುವ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡ ಅವರ ಐದು ದಿನಗಳ ಸಾಯಿರಾಧಾ ಹೆಲ್ತ್ ರೆಸಾರ್ಟ್ ವಾಸದ ವೇಳೆ ಮಾಧ್ಯಮಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು. ಈ ಕಾರಣದಿಂದ ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಹಲವು ಬಾರಿ ಘರ್ಷಣೆ ಉಂಟಾಗಿತ್ತು. ಕುಮಾರಸ್ವಾಮಿ ಮತ್ತು ದೇವೇಗೌಡರು ನಿರ್ಗಮಿಸುವ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಕ್ಯಾಮರಾಗಳತ್ತ ತಲೆ ಎತ್ತಿ ಸಹ ನೋಡದೆ ಮೂಳೂರಿನಿಂದ ನೇರವಾಗಿ ಮಾರ್ಗ ಮೂಲಕ ಕೊಪ್ಪಕ್ಕೆ ಪ್ರಯಾಣ ಬೆಳೆಸಿದರು. ನಿರ್ಗಮನದ ಸಂದರ್ಭದಲ್ಲೂ ರೆಸಾರ್ಟ್ ಸುತ್ತಮುತ್ತ ಹಾಗೂ ಮಾರ್ಗದುದ್ದಕ್ಕೂ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕುಮಾರಸ್ವಾಮಿ ಅವರ ಕಾರಿನಲ್ಲಿ ತೆರಳಿದರೆ, ದೇವೇಗೌಡರು ಬಿ.ಎಂ. ಫಾರೂಕ್ ಕಳುಹಿಸಿದ ಕಾರಿನಲ್ಲಿ ತೆರಳಿದರು.

ಚಿಕಿತ್ಸೆಗೆ ಸ್ಪಂಧನೆ: ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಗೋಸ್ವಾಲ್ ಆಯುರ್ವೇದಿಕ್ ಸಂಸ್ಥೆಯ ಡಾ. ತನ್ಮಯ್ ಗೋಸ್ವಾಮಿ, ಕುಮಾರಸ್ವಾಮಿ ಹಾಗೂ ದೇವೇಗೌಡ ಅವರಿಗೆ ಐದು ದಿನಗಳ ಕಾಲ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಯ ವೇಳೆ ಯೋಗ, ಲೇಪನ, ಮಸಾಜ್‌ನೊಂದಿಗೆ ಯೋಗಿಕ್ ಆಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆರೋಗ್ಯ ವರ್ಧನೆ, ದೇಹದ ಪುಷ್ಟೀಕರಣಕ್ಕಾಗಿ ಪಂಚಕರ್ಮ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಇಬ್ಬರೂ ಉತ್ತಮ ರೀತಿಯಲ್ಲಿ ಸ್ಪಂಧಿಸಿದ್ದು, ಉಲ್ಲಸಿತರಾಗಿದ್ದಾರೆ. ದೇವೇಗೌಡರು ಇನ್ನೊಮ್ಮೆ ಚಿಕಿತ್ಸೆಗೆ ಬರುವುದಾಗಿ ಹೇಳಿದ್ದಾರೆ ಎಂದರು.

ಐದು ದಿನಗಳ ಕಾಲವೂ ಇಬ್ಬರೂ ಸಸ್ಯಾಹಾರವನ್ನು ಸೇವಿಸಿದ್ದಾರೆ. ಪ್ರತಿದಿನ ಬೆಳಗ್ಗೆ 7ಕ್ಕೆ ಯೋಗ, 8ಕ್ಕೆ ಫಲಾಹಾರ ಆ ಬಳಿಕ ಚಿಕಿತ್ಸೆ, ಮಧ್ಯಾಹ್ನ ಸಸ್ಯಾಹಾರಿ ಊಟ, ರಿಲ್ಯಾಕ್ಸ್, ಸಂಜೆ 7 ಗಂಟೆಗೆ ಮಿತ ಆಹಾರವನ್ನು ಸೇವಿಸಿದ್ದಾರೆ ಎಂದು ವಿವರಿಸಿದರು. ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಚಿಕಿತ್ಸೆ ನೀಡಿರುವುದು ಖುಶಿಯಾಗಿದೆ. ಅವರಿಬ್ಬರೂ ಒಳ್ಳೆಯ ವ್ಯಕ್ತಿಗಳು. ಕರಾವಳಿಯ ಪ್ರಕೃತಿ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರ. ಇಲ್ಲಿನ ಸ್ವಚ್ಛ ಕಡಲ ತೀರಕ್ಕೆ ಇಬ್ಬರೂ ಮನಸೋತಿದ್ದಾರೆ ಎಂದರು.

ಮುಖಂಡರಿಂದ ಸಾಥ್: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ ಅವರಿಗೆ ಸಾಥ್ ನೀಡಿದ್ದು, ಶುಕ್ರವಾರ ನಿರ್ಗಮನದ ವೇಳೆ ಜೆಡಿಎಸ್ ಮುಖಂಡ ಶಿವರಾಮೇ ಗೌಡ ಕೂಡಾ ಜೊತೆಗಿದ್ದರು. ಮುನಿಯಾಲು ಉದಯಕುಮಾರ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಮತ್ತು ವಿಾನಪರಿಷತ್‌ಸದಸ್ಯಎಸ್.ಎಲ್.ಭೋಜೆಗೌಡ ಅವರಿಗೆ ಸಾಥ್ ನೀಡಿದ್ದು, ಶುಕ್ರವಾರ ನಿರ್ಗಮನದ ವೇಳೆ ಜೆಡಿಎಸ್ ಮುಖಂಡ ಶಿವರಾಮೇ ಗೌಡ ಕೂಡಾ ಜೊತೆಗಿದ್ದರು. ಮುನಿಯಾಲು ಉದಯಕುಮಾರ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.

ಪ್ರಮೋದ್ ಮಧ್ವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ನೇತೃತ್ವ ದಲ್ಲಿ ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾರ್ಯದರ್ಶಿ ಜಯರಾಮ ಆಚಾರ್ಯ, ಸುಧಾಕರ ಶೆಟ್ಟಿ ಹೆಜಮಾಡಿ, ಇಸ್ಮಾಯಿಲ್ ಫಲಿಮಾರು, ವೆಂಕಟೇಶ್ ಎಂ .ಟಿ ಮೊದಲಾದವರು ಬೀಳ್ಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X