Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ...

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ3 May 2019 10:57 PM IST
share

ಬೆಂಗಳೂರು, ಮೇ 3: ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್-2018 ಮತ್ತು 2019ಕ್ಕೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಯು ನಗದು, ಬೆಳ್ಳಿಯ ಪದಕ, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಜೂನ್ 29ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೃಕ್ಷಮಾತೆ, ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಅಭಿನಂದನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪರಿಸರ ಸಂರಕ್ಷಣೆ, ವನ್ಯಪ್ರಾಣಿ ಸಂರಕ್ಷಣೆ, ಪರಿಸರ ಜಾಗೃತಿ, ನೀರಿನ ಸಂರಕ್ಷಣೆ, ಅರಣ್ಯಾಭಿವೃದ್ಧಿ ಹಾಗೂ ಸಮಾಜ ಸೇವೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಸೇವೆ, ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸೇವೆ ಗೆೈದವರಿಗೆ ಎರಡು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಫೌಂಡೇಷನ್ ತಿಳಿಸಿದೆ.

ಗಣನೀಯ ಸಾಧನೆಗೈದವರು ತಮ್ಮ ವೈಯಕ್ತಿಕ ಸಾಧನೆಗಳ ವಿವರಗಳನ್ನು ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್, ನಂ.16, 1ನೆ ಅಡ್ಡರಸ್ತೆ, ಸೋಪ್ ಫ್ಯಾಕ್ಟರಿ ಬಡಾವಣೆ, ವಿನಾಯಕ ದೇವಸ್ಥಾನದ ಪಕ್ಕ, ಮಂಜುನಾಥನಗರ, ಬಾಗಲಗುಂಟೆ ವಿಲೇಜ್, ತುಮಕೂರು ರಸ್ತೆ, ಬೆಂಗಳೂರು-73, ಮೊ.ಸಂಖ್ಯೆ- 79963 00479, 70905 11118 ಅಥವಾ ವೆಬ್‌ಸೈಟ್ www.thimmakka foundation.org ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X