Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ ರಾ.ಹೆದ್ದಾರಿ ಕಾಮಗಾರಿಯಿಂದ...

ಮಣಿಪಾಲ ರಾ.ಹೆದ್ದಾರಿ ಕಾಮಗಾರಿಯಿಂದ ಅಪಘಾತ: ಗುತ್ತಿಗೆದಾರ, ಇಂಜಿನಿಯರ್ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ4 May 2019 8:27 PM IST
share
ಮಣಿಪಾಲ ರಾ.ಹೆದ್ದಾರಿ ಕಾಮಗಾರಿಯಿಂದ ಅಪಘಾತ: ಗುತ್ತಿಗೆದಾರ, ಇಂಜಿನಿಯರ್ ವಿರುದ್ಧ  ದೂರು

ಉಡುಪಿ, ಮೇ 4: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯಿಂದ ಆಗುತ್ತಿರುವ ಅನಾಹುತಕ್ಕೆ ತಪ್ಪಿತಸ್ಥ ಗುತ್ತಿಗೆದಾರರು ಮತ್ತು ಇಂಜಿನಿ ಯರ್‌ಗಳ ವಿರುದ್ಧ ಉಡುಪಿಯ ಭಾರತೀಯ ಸಹಾಯ ಸೇವಾ ಮೇ 3ರಂದು ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದೆ.

ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅವರಿಗೂ ಸಹಾಯ ಸೇವಾ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಭಾರತೀಯ ಸಹಾಯ ಸೇವಾ ಅಧ್ಯಕ್ಷ ಪ್ರಶಾಂತ್ ಜತ್ತನ್ನ, ಉಪಾಧ್ಯಕ್ಷ ರಮೇಶ್ ಕಾಂಚನ್, ಕಾರ್ಯದರ್ಶಿಗಳಾದ ನ್ಯಾಯವಾದಿ ಅಸದುಲ್ಲಾ, ಸಂತೋಷ್ ಜಿ., ಸುನೀಲ್ ಡಿ.ಬಂಗೇರ, ಪ್ರಮೀಳಾ ಜತ್ತನ್ನ ಉಪಸ್ಥಿತರಿದ್ದರು.

ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕಳೆದ ನಾಲ್ಕು ತಿಂಗಳುಗಳಿಂದ ನಡೆಯುತ್ತಿದ್ದು, ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರು ಮತ್ತು ಇಲಾಖೆಯ ಇಂಜಿನಿಯರ್‌ಗಳ ಕರ್ತವ್ಯ ಲೋಪದಿಂದ ಈವರೆಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಅಪಘಾತಗಳು ಸಂಭವಿ ಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾಮಗಾರಿ ಸ್ಥಳದಲ್ಲಿ ಯಾವುದೇ ಎಚ್ಚರಿಕೆ, ಸೂಚನಾ ಫಲಕಗಳನ್ನು ಅವಳವಡಿಸದೆ ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇಂದ್ರಾಳಿ ರೈಲ್ವೆ ಸೇತುವೆ ಬಳಿ, ಮಣಿಪಾಲ ಎಂಐಟಿ ಬಳಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇದು ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದೆ. ಅಲ್ಲದೆ ಪಾದಾಚಾರಿಗಳು ಜೀವ ಕೈಯಲ್ಲಿ ಹಿಡಿದು ನಡೆಯುವ ಪರಿಸ್ಥಿತಿ ಎದುರಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಪ್ರದೇಶಗಳಲ್ಲಿ ಈವರೆಗೆ ನಡೆದಿರುವ ಪ್ರಾಣಹಾನಿ ಮತ್ತು ಅಪಘಾತ ಗಳಿಗೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳೇ ನೇರ ಹೊಣೆಗಾರರಾಗಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿ ನ್ಯಾಯ ಒದಗಿಸಬೇಕೆಂದು ಭಾರತೀಯ ಸಹಾಯ ಸೇವಾ ದೂರಿನಲ್ಲಿ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X