Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಣ್ಣವನಿದ್ದಾಗಲೇ ಮನೆ ಬಿಟ್ಟ ಕಾರಣಕ್ಕೆ...

ಸಣ್ಣವನಿದ್ದಾಗಲೇ ಮನೆ ಬಿಟ್ಟ ಕಾರಣಕ್ಕೆ ಮೋದಿಗೆ ಸಂಸ್ಕಾರ ಸಿಕ್ಕಿಲ್ಲ: ಮಲ್ಲಿಕಾರ್ಜುನ ಖರ್ಗೆ

"ಹೃದಯವೇ ಇಲ್ಲದ ಪ್ರಧಾನಿ ಸಿಕ್ಕಿರುವುದು ದೇಶದ ದುರ್ದೈವ"

ವಾರ್ತಾಭಾರತಿವಾರ್ತಾಭಾರತಿ6 May 2019 5:42 PM IST
share
ಸಣ್ಣವನಿದ್ದಾಗಲೇ ಮನೆ ಬಿಟ್ಟ ಕಾರಣಕ್ಕೆ ಮೋದಿಗೆ ಸಂಸ್ಕಾರ ಸಿಕ್ಕಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೇ 6: ಮೋದಿ ಸಣ್ಣವನಿದ್ದಾಗಲೇ ಮನೆ ಬಿಟ್ಟ ಕಾರಣಕ್ಕೆ ಆತನಿಗೆ ಸಂಸ್ಕಾರವೇ ಸಿಕ್ಕಿಲ್ಲ. ಹೀಗಾಗಿ ಅವರಿಗೆ ರಾಜಕೀಯ ಜ್ಞಾನವೇ ಇಲ್ಲ ಎಂದು ಲೇವಡಿ ಮಾಡಿರುವ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಮೇಠಿ ಮತ್ತು ರಾಯಬರೇಲಿಯಲ್ಲಿ ಕಾಂಗ್ರೆಸ್ ಗೆದ್ದರೆ ಮೋದಿ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡುವರೇ? ಎಂದು ಇಂದಿಲ್ಲಿ ಸವಾಲು ಹಾಕಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೋಲಲಿದ್ದಾರೆ ಎನ್ನುವ ಮೋದಿ ಅವರಿಬ್ಬರೂ ಗೆದ್ದರೆ ಮೋದಿ ತನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನಮಗೆ ಕೆಲಸದ ಮೇಲೆ ವಿಶ್ವಾಸ: ಯಡಿಯೂರಪ್ಪ ಒಳ್ಳೆಯ ಜ್ಯೋತಿಷಿ ಇರಬಹುದು. ಹೀಗಾಗಿ ಭವಿಷ್ಯ ಹೇಳುತ್ತಿದ್ದಾರೆ. ನಾವು ಅಭಿವೃದ್ಧಿ ಕೆಲಸ ನಂಬಿದವರು, ಜನರ ಅಭಿಪ್ರಾಯದ ಮೇಲೆ ನಮಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಖರ್ಗೆ ಸೋಲುತ್ತಾರೆಂದು ಬಿಎಸ್‌ವೈ ಭವಿಷ್ಯ ಹೇಳಿದ್ದಾರೆ. ಅವರು ಹೀಗೆ ಭವಿಷ್ಯ ಹೇಳಿಕೊಂಡೇ ತಿರುಗಾಡುತ್ತಿರಲಿ ಎಂದು ಲೇವಡಿ ಮಾಡಿದ ಖರ್ಗೆ, ರಾಜೀವ್ ಗಾಂಧಿ ಭ್ರಷ್ಟ ನಂ.1 ಆಗಿ ಸತ್ತರು ಎಂದು ಮೋದಿ ಟೀಕಿಸಿದ್ದಾರೆ. ಆದರೆ, ಅವರು ದೇಶಕ್ಕೆ ಪ್ರಾಣ ಕೊಟ್ಟಿದ್ದಾರೆ. ಮೋದಿಗೆ ಹೃದಯವೇ ಇಲ್ಲ. ಇಂತಹ ಪ್ರಧಾನಿ ಸಿಕ್ಕಿರುವುದು ದೇಶದ ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೊಂದು ನ್ಯಾಯ, ಬಿಜೆಪಿಗೆ ಒಂದು ನ್ಯಾಯ ಎಂಬಂತೆ ದ್ವಂದ್ವ ನೀತಿ ಅನುಸರಿಸುತ್ತಿದೆ. ಇದರಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಪೆಟ್ಟು ಬೀಳುತ್ತಿದೆ. ಚುನಾವಣಾ ಆಯೋಗವೂ ಸೇರಿ ಪ್ರತಿಯೊಂದು ಸಂಸ್ಥೆಯವರಿಗೆ ಬಿಜೆಪಿಯವರು ಹೆದರಿಸುತ್ತಿದ್ದಾರೆ’

-ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X