Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಪೋಲಕಲ್ಪಿತ-ಪೂರ್ವಾಗ್ರಹ ಪೀಡಿತ ಸುದ್ದಿ...

ಕಪೋಲಕಲ್ಪಿತ-ಪೂರ್ವಾಗ್ರಹ ಪೀಡಿತ ಸುದ್ದಿ ಪ್ರಸಾರ ಖೇಧಕರ: ಮಹಮ್ಮದ್ ಇಲ್ಯಾಸ್ ತುಂಬೆ

ವಾರ್ತಾಭಾರತಿವಾರ್ತಾಭಾರತಿ11 May 2019 6:32 PM IST
share
ಕಪೋಲಕಲ್ಪಿತ-ಪೂರ್ವಾಗ್ರಹ ಪೀಡಿತ ಸುದ್ದಿ ಪ್ರಸಾರ ಖೇಧಕರ: ಮಹಮ್ಮದ್ ಇಲ್ಯಾಸ್ ತುಂಬೆ

ಬೆಂಗಳೂರು, ಮೇ 11: ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ವಯೋವೃದ್ಧರೊಬ್ಬರನ್ನು ತಪಾಸಣೆ ಮಾಡುವ ಸಾಮಾನ್ಯ ಪ್ರಕ್ರಿಯೆಯ ಸಿ.ಸಿ ಕ್ಯಾಮೆರಾದ ದೃಶ್ಯಾವಳಿಯನ್ನು ಅಲ್ಲಿನ ಸಿಬ್ಬಂದಿ ದೃಶ್ಯ ಮಾಧ್ಯಮದವರಿಗೆ ಅನಧಿಕೃತವಾಗಿ ನೀಡಿ, ಸ್ಥಳೀಯ ವ್ಯಾಪಾರಸ್ಥ ವೃದ್ಧರನ್ನು ‘ಭಯೋತ್ಪಾದಕ’ ಎಂದು ಬಿಂಬಿಸಿ ಸುದ್ದಿ ಮಾಡಿಸುವುದರಲ್ಲಿ ಒಂದು ವ್ಯವಸ್ಥೆ ಯಶಸ್ವಿಯಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮುಹಮ್ಮದ್ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.

ಒಬ್ಬ ಅಮಾಯಕ ವಯೋವೃದ್ಧರಿಗೆ ಭಯೋತ್ಪಾದಕ ಪಟ್ಟ ಕಟ್ಟುವ ದೃಶ್ಯ ಮಾಧ್ಯಮದವರ ನಡೆ ಕೇವಲ ಬೇಜವಾಬ್ದಾರಿತನವಲ್ಲದೆ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ಅನುಮಾನ ಮತ್ತು ಅವಮಾನಕ್ಕೆ ಒಳಗಾಗುವಂತಹ ಸ್ಥಿತಿ ನಿರ್ಮಾಣಕ್ಕೆ ಈ ಕರಾಳ ಘಟನೆಯೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.

ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ನಿಟ್ಟಿನಲ್ಲಿ ಈ ಘಟನೆಯನ್ನು ಬಳಸಿಕೊಂಡಿರುವ ಪರದೆಯ ಹಿಂದೆ ಮತ್ತು ಮುಂದೆ ಇರುವಂತಹ ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಘಟನೆಯ ಕುರಿತು ಮಾಧ್ಯಮದವರು ಕೂಲಂಕಶವಾಗಿ ವಿಚಾರಿಸದೆ, ಅದರ ಸತ್ಯಾಸತ್ಯತೆಯನ್ನು ಅರಿಯದೆ, ಲಭ್ಯವಾದ ಕಟ್ಟುಕತೆಯನ್ನೆ ಪೂರ್ವಗ್ರಹ ಪೀಡಿತವಾಗಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಜನತೆಗೆ ತಪ್ಪುಸಂದೇಶ ನೀಡಿ ಸಮಾಜವನ್ನು ದುರ್ಬಳಕೆ ಮಾಡಲು ಪ್ರಯತ್ನಿಸಿರುವುದು ಅತ್ಯಂತ ಖೇಧಕರ ಎಂದು ಮಹಮ್ಮದ್ ಇಲ್ಯಾಸ್ ತುಂಬೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X