Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಪಾಡಿ: ಎಂ.ಫ್ರೆಂಡ್ಸ್ ವತಿಯಿಂದ...

ಸರಪಾಡಿ: ಎಂ.ಫ್ರೆಂಡ್ಸ್ ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ11 May 2019 10:11 PM IST
share
ಸರಪಾಡಿ: ಎಂ.ಫ್ರೆಂಡ್ಸ್ ವತಿಯಿಂದ ಇಫ್ತಾರ್ ಕೂಟ

ಬಂಟ್ವಾಳ: ತಾಲೂಕಿನ ಸರಪಾಡಿ ಸಮೀಪದ ಮೀಯಾರ್ ಪಳಿಕೆ ಎಂಬಲ್ಲಿ ಮಂಗಳೂರಿನ ಸೇವಾ ಸಂಸ್ಥೆ ಎಂ.ಫ್ರೆಂಡ್ಸ್ ಅಲ್ಲಿನ ಕಾಲನಿ ನಿವಾಸಿಗಳೊಂದಿಗೆ ಶನಿವಾರ ಇಫ್ತಾರ್ ಆಚರಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಫ್ರೆಂಡ್ಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ವಹಿಸಿದರು. ತುಂಬೆ ಬಿ.ಎ. ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಡಿ.ಬಿ. ಅಬ್ದುಲ್ ರಹಿಮಾನ್ ರಮಝಾನ್ ಸಂದೇಶ ನೀಡಿದರು. ನೂರುಲ್ ಉಲೂಮ್ ಮಸೀದಿ ಇಮಾಮ್ ಅಶ್ರಫ್ ಮುಸ್ಲಿಯಾರ್ ದುಆ ನೆರವೇರಿಸಿದರು. ಎಂ.ಫ್ರೆಂಡ್ಸ್ ಟ್ರಸ್ಟಿ ಅಶ್ರಫ್ ಅಬ್ಬಾಸ್ ಮಂಜೇಶ್ವರ, ನೂರಲ್ ಉಲೂಮ್ ಮಸೀದಿ ಸ್ಥಾಪಕಾಧ್ಯಕ್ಷ ಇಬ್ರಾಹಿಂ ಮುಸ್ಲಿಯಾರ್, ಅಧ್ಯಕ್ಷ ಇಸ್ಮಾಯಿಲ್ ಮುಖ್ಯ ಅತಿಥಿಯಾಗಿದ್ದರು. ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ ಸ್ವಾಗತಿಸಿದರು. ಟ್ರಸ್ಟಿ ಅಹ್ಮದ್ ಮುಸ್ತಫಾ ಗೋಳ್ತಮಜಲು ವಂದಿಸಿದರು.

ಮೀಯಾರ್ ಪಳಿಕೆ ಹಾಗೂ ನೇಲ್ಯ ಪಳಿಕೆ ಕಾಲನಿಯ ಬಡ ಕುಟುಂಬಿಕರಿಗೆ ಒಂದು ತಿಂಗಳ ರಮಝಾನ್ ರೇಶನ್ ಕಿಟ್, ಜುಬ್ಬ, ಮಕ್ಕನೆ, ವಸ್ತ್ರ ವಿತರಿಸಲಾಯಿತು. ಇತ್ತೀಚೆಗೆ ನಿಧನರಾದ ಹಜಾಜ್ ಸಂಸ್ಥೆ ಸ್ಥಾಪಕರಾದ ಅಬ್ದುಲ್ ಖಾದರ್ ಹಾಜಿ ಸ್ಮರಣಾರ್ಥ ಅವರ ಕುಟುಂಬಿಕರು ಮಸೀದಿಯಲ್ಲಿ ಒಂದು ತಿಂಗಳ ಇಫ್ತಾರ್ ಪ್ರಾಯೋಜಕತ್ವ ನೀಡಿದರು.

ಎಂ.ಫ್ರೆಂಡ್ಸ್ ನ ಡಾ.ಮುಬಶ್ಶಿರ್, ಸಫ್ವಾನ್ ವಿಟ್ಲ, ಆರಿಫ್ ಪಡುಬಿದ್ರೆ, ಕಲಂದರ್ ಪರ್ತಿಪಾಡಿ, ಇರ್ಶಾದ್ ವೇಣೂರು, ಹನೀಫ್ ಕುದ್ದುಪದವು, ಝುಬೈರ್ ವಿಟ್ಲ, ಮುಸ್ತಫಾ ಇರುವೈಲ್, ಹಾರಿಸ್ ಕಾನತ್ತಡ್ಕ, ಆರಿಫ್ ಬೆಳ್ಳಾರೆ, ಅನ್ಸಾರ್ ಬೆಳ್ಳಾರೆ, ಡಿ.ಎಂ. ರಶೀದ್ ಉಕ್ಕುಡ, ಆಶಿಕ್ ಕುಕ್ಕಾಜೆ, ಅಬೂಬಕರ್ ಪುತ್ತ ಉಪ್ಪಿನಂಗಡಿ, ಮಹಮ್ಮದ್ ರಿಯಾಝ್ ಪುತ್ತೂರು, ರಫೀಕ್ ನೆಟ್ಲ, ರಫೀಕ್ ಕಲ್ಲಡ್ಕ, ಜಾಸಿಮ್, ಬಶೀರ್ ಮೀಯಾರ್ ಪಳಿಕೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X