Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೃತ್ತಿಪರ ಕುಸ್ತಿಪಟು ಸಿಲ್ವರ್ ಕಿಂಗ್...

ವೃತ್ತಿಪರ ಕುಸ್ತಿಪಟು ಸಿಲ್ವರ್ ಕಿಂಗ್ ಸ್ಪರ್ಧೆಯ ವೇಳೆ ಕುಸಿದುಬಿದ್ದು ಸಾವು

ವಾರ್ತಾಭಾರತಿವಾರ್ತಾಭಾರತಿ12 May 2019 6:37 PM IST
share
ವೃತ್ತಿಪರ ಕುಸ್ತಿಪಟು ಸಿಲ್ವರ್ ಕಿಂಗ್ ಸ್ಪರ್ಧೆಯ ವೇಳೆ ಕುಸಿದುಬಿದ್ದು ಸಾವು

   ಲಂಡನ್, ಮೇ 12: ವೃತ್ತಿಪರ ಕುಸ್ತಿಪಟು ಹಾಗೂ ನಟ ‘ಸಿಲ್ವರ್ ಕಿಂಗ್’ ಎಂದೇ ಖ್ಯಾತಿ ಪಡೆದಿರುವ ಸೀಜರ್ ಬ್ಯಾರನ್, ಕಾಮ್ಡೆನ್ಸ್‌ನಲ್ಲಿರುವ ರೌಂಡ್‌ಹೌಸ್‌ನಲ್ಲಿ ಲುಚಾ ಲಿಬ್ರೆ ಕುಸ್ತಿ ಪ್ರದರ್ಶನದ ವೇಳೆಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

 ಮೆಕ್ಸಿಕೊದ ಬ್ಯಾರನ್ 2005ರ ಚಿತ್ರವೊಂದರಲ್ಲಿ ಹಾಲಿವುಡ್ ಹಾಸ್ಯ ನಟ ಜಾಕ್ ಬ್ಲಾಕ್‌ರೊಂದಿಗೆ ಕಾಣಿಸಿಕೊಂಡಿದ್ದರು.

 51ರ ಹರೆಯದ ಸಿಲ್ವರ್ ಕಿಂಗ್ ಶನಿವಾರ ಕಾಮ್ಡೆನ್ಸ್‌ನ ರೌಂಡ್‌ಹೌಸ್‌ನಲ್ಲಿ ಕುಸ್ತಿಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದರು. ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಮೆಕ್ಸಿಕೊ ಮಾಧ್ಯಮಗಳು ವರದಿ ಮಾಡಿವೆ.

‘‘ಅವರು ಕುಸಿದು ಬಿದ್ದಾಗ ಆರಂಭದಲ್ಲಿ ಅದೊಂದು ನಾಟಕವೆಂದು ನಾವೆಲ್ಲ ಭಾವಿಸಿದ್ದೆವು. ಕುಸಿದುಬೀಳುವುದು ಕುಸ್ತಿಯಲ್ಲಿ ಸಾಮಾನ್ಯವಾಗಿರುತ್ತದೆ. ಸಿಲ್ವರ್‌ಕಿಂಗ್‌ರನ್ನು ಎಬ್ಬಿಸಲು ರೆಫರಿ ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಸಿಲ್ವರ್ ಕಿಂಗ್ ಕುಸಿದುಬಿದ್ದ ತಕ್ಷಣ ರೆಫರಿ ಹಾಗೂ ಇತರರು ಅವರ ಬಳಿ ಧಾವಿಸಿ ಸಹಾಯಕ್ಕೆ ಮುಂದಾಗಿರುವ ದೃಶ್ಯ ಅಂತರ್‌ಜಾಲದಲ್ಲಿ ಹರಿದಾಡುತ್ತಿದೆ. ನಮಗೆಲ್ಲರಿಗೂ ನಿಜಕ್ಕೂ ಆಘಾತವಾಗಿದ್ದು, ಅವರಿಗೆ ಏನಾಗಿತ್ತು ಎಂದು ಇನ್ನೂ ಸ್ಪಷ್ಟವಾಗಿಲ್ಲ’’ ಎಂದು ಕುಸ್ತಿ ಸ್ಪರ್ಧೆಯ ವೇಳೆ ಹಾಜರಿದ್ದ ರಾಬರ್ಟೊ ಮಲ್ಡ್‌ಡೊನಾಲ್ಡೊ ಹೇಳಿದ್ದಾರೆ.

1997ರಿಂದ 2000ರ ತನಕ ಅಮೆರಿಕದ ವಿಶ್ವ ಚಾಂಪಿಯನ್‌ಶಿಪ್ ಕುಸ್ತಿಯಲ್ಲಿ ಭಾಗವಹಿಸಿದ್ದ ಸಿಲ್ವರ್ ಕಿಂಗ್ ವಿಶ್ವದಾದ್ಯಂತ ಯಶಸ್ಸು ಪಡೆದಿದ್ದರು. ಸಿಲ್ವರ್‌ಕಿಂಗ್ ಹಠಾತ್ ನಿಧನಕ್ಕೆ ಅಮೆರಿಕ ಕಂಪೆನಿ ಡಬ್ಲುಡಬ್ಲುಇ ಸಹಿತ ಎಲ್ಲೆಡೆ ತೀವ್ರ ಶೋಕ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X