Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ...

​ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮೂರನೇ ಹಂತದ ಸ್ವಚ್ಚತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 May 2019 7:50 PM IST
share
​ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮೂರನೇ ಹಂತದ ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು: ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸ್ವಚ್ಛ ಪುತ್ತೂರು ಕಾರ್ಯಕ್ರಮದ ಮೂರನೇ ಹಂತದ ಆರನೇ ಕಾರ್ಯಕ್ರಮ ಪುತ್ತೂರು ತಾಲೂಕಿನ ನೆಹರೂ ನಗರದ ವಿವೇಕಾನಂದ ಕಾಲೇಜು ರಸ್ತೆಯಲ್ಲಿ ರವಿವಾರ ನಡೆಯಿತು.

ಸ್ವಚ್ಛ ಪುತ್ತೂರು ತಂಡದ ಹಿರಿಯ ಕಾರ್ಯಕರ್ತ ಎಂ.ಎಸ್. ಭಟ್ ವೇದಮಂತ್ರ ಘೋಷಿಸಿ, ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಸ್ವಚ್ಛ ಪುತ್ತೂರು ತಂಡದವರಿಂದ ಸ್ವಚ್ಛ ಅಭಿಯಾನ ನಡೆಯುವ ಮೂಲಕ ಜಾಗೃತಿ ಮೂಡಿಸುತ್ತಾ ಬರಲಾಗಿದೆ. ಪ್ರತಿಫಲವಾಗಿ ಎಲ್ಲೆಂದರಲ್ಲಿ ಕಸ ಬೀಳುವ ಪ್ರಮಾಣ ಕಡಿಮೆಯಾಗಿದೆ. ಈ ಪ್ರಯತ್ನವನ್ನು ಮುಂದುವರಿಸೋಣ ಎಂದರು.

ವಿವೇಕಾನಂದ ವಿದ್ಯಾಸಂಸ್ಥೆಗಳ ಸುಮಾರು ಎಂಟು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಹಲವು ಪಿಜಿಗಳಲ್ಲಿ ವಾಸಿಸುವವರು, ಅಂಗಡಿಗಳು, ಹೊಟೇಲ್, ಜಿಮ್, ನಾಗರಿಕರು ಸೇರಿದಂತೆ ದಿನನಿತ್ಯ ಹತ್ತು ಸಾವಿರಕ್ಕೂ ಅಧಿಕ ಮಂದಿ ಸಂಚರಿಸುವ ಪ್ರದೇಶ ಇದಾಗಿದ್ದು, ಶೈಕ್ಷಣಿಕ ಪ್ರೌಢಿಮೆಯನ್ನು ಪಡೆದಿದ್ದರೂ ಪರಿಸರದ ಪರಿಸ್ಥಿತಿಯನ್ನು ಗಮನಿಸಿದಾಗ ಇವರೆಲ್ಲಾ ಶಿಕ್ಷಿತರೇ ಎಂಬ ಅನುಮಾನ ಶುರುವಾಯಿತು. ಎಲ್ಲೆಂದರಲ್ಲಿ ಕಸ ಬಿಸಾಡುವ ಮೂಲಕ ಅನಾಗರಿಕ ಪ್ರವೃತ್ತಿಯನ್ನು ಮರೆದಿದ್ದಾರೆ. ಈ ಅವ್ಯವಸ್ಥೆ ಮುಂದುವರಿದರೆ ತೊಂದರೆ ಕಟ್ಟಿಟ್ಟ ಬುತ್ತಿ. ಇದನ್ನು ಮನಗಂಡು ಈ ಬಾರಿ ಈ ಪ್ರದೇಶದಲ್ಲಿ ಜಾಗೃತಿ ಮೂಡಿಸು ವುದಕ್ಕಾಗಿ ಸ್ವಚ್ಛತೆ ಅಭಿಯಾನ ಕೈಗೊಳ್ಳಲಾಯಿತು ಎಂದು ಎಂ.ಎಸ್. ಭಟ್  ಹೇಳಿದರು.

ಉಪನ್ಯಾಸಕ ಗೋಪಾಲಕೃಷ್ಣ ಭಟ್ ಮಾತನಾಡಿ, ಜನರಲ್ಲಿ ಸ್ವಚ್ಛತೆ ಕುರಿತ ಅರಿವು ಮೂಡಿಸುವ ಕೆಲಸ ಇನ್ನೂ ಸಾಗಬೇಕಾಗಿದೆ. ಯಾಕೆಂದರೆ ಸ್ವಚ್ಛಗೊಳಿಸಿದ ಜಾಗದಲ್ಲಿ ಮತ್ತೂ ಕಸ ಬೀಳುತ್ತಿದೆ. ಇದು ನಿಲ್ಲುವ ತನಕ ಅಭಿಯಾನ ಮುಂದುವರಿಸೋಣ ಎಂದರು.

ಕಾರ್ಯಕ್ರಮದಲ್ಲಿ ತಂಡದ ಸಂಯೋಜಕ ಜಿ.ಕೃಷ್ಣ, ಶಂಕರ ಮಲ್ಯ, ದೇವಿಪ್ರಸಾದ್ ಮಲ್ಯ, ಸುರೇಶ್ ಕಲ್ಲಾರೆ, ಸುರೇಶ್ ಶ್ರೀಶಾಂತಿ, ದಿನೇಶ್ ಜೈನ್, ಜಯಪ್ರಕಾಶ್, ವಿಜೇತಾ ಬಲ್ಲಾಳ್, ಶ್ರೀಧರ ಯು.ಕೆ., ಸಂತೋಷ್ ವಾಗ್ಲೆ, ನಾಗೇಶ್ ಕೆಮ್ಮಾಯಿ, ಪುರುಷೋತ್ತಮ, ಹರ್ಷೇಂದ್ರ, ಮನೋಜ್ ಪಡ್ಡಾಯೂರ್, ದಯಾನಂದ, ಧನುಷ್, ಮೈತ್ರಿ, ಭಾಗ್ಯ ಸೇರಿದಂತೆ ಸುಮಾರು 30 ಕ್ಕೂ ಅಧಿಕ ಮಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X