ಹಾಡುವಳ್ಳಿ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಭಟ್ಕಳ: ಯುವಕನೋರ್ವ ತನ್ನ ಅಜ್ಜಿಯ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕೆ ಪಂಚಾಯತ್ ವ್ಯಾಪ್ತಿಯ ಗೊರ್ಟೆ ಎಂಬಲ್ಲಿ ರವಿವಾರ ನಡೆದಿದೆ.
ಮೃತ ಯುವಕನನ್ನು ತಾಲೂಕಿನ ಹಾಡುವಳ್ಳಿ ಪಂಚಾಯತ್ ವ್ಯಾಪ್ತಿಯ ನಾಗೊಳ್ಳಿ ನಿವಾಸಿ ನವೀನ್ ಮಾಸ್ತಪ್ಪ ನಾಯ್ಕ(18) ಎಂದು ಗುರಿತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story