Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾ ಮಾಜಿ ಸಚಿವನ ಮೇಲೆ ಲೈಂಗಿಕ ಕಿರುಕುಳ...

ಗೋವಾ ಮಾಜಿ ಸಚಿವನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ13 May 2019 8:58 PM IST
share
ಗೋವಾ ಮಾಜಿ ಸಚಿವನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ನಾಪತ್ತೆ

ಪಣಜಿ,ಮೇ.13: ಗೋವಾದ ಮಾಜಿ ಸಚಿವ ಮತ್ತು ಪಣಜಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಟನಸಿಯೊ ಮೊನ್ಸೆರಟ್ಟೆ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಮಹಿಳೆ ಪುನರ್ವಸತಿ ಕೇಂದ್ರದಿಂದ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

2016ರಲ್ಲಿ ತಾನು ಅಪ್ರಾಪ್ತ ವಯಸ್ಸಿನವಳಾಗಿದ್ದಾಗ ಮೊನ್ಸೆರಟ್ಟೆ ತನಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ಆರೋಪ ಮಾಡಿದ್ದರು. ನಂತರ ಆಕೆಗೆ ದಕ್ಷಿಣ ಗೋವಾ ಜಿಲ್ಲೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಅಲ್ಲಿಂದ ಆಕೆ ಎಪ್ರಿಲ್ 24ರಂದು ನಾಪತ್ತೆಯಾಗಿದ್ದಾರೆ ಎಂದು ವರ್ನಾ ಪೊಲೀಸ್ ನಿರೀಕ್ಷಕ ಸಂದೇಶ್ ಚೊಡಂಕರ್ ತಿಳಿಸಿದ್ದಾರೆ. ಕಳೆದ ತಿಂಗಳು ನಾಪತ್ತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಮೇ 10ರಂದು ಅಪರಿಚಿತ ವ್ಯಕ್ತಿಯ ವಿರುದ್ಧ ಅಪಹರಣ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಸದ್ಯ ಪಣಜಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೊನ್ಸೆರಟ್ಟೆ ವಿರುದ್ಧ ಪೊಲೀಸರು 2016ರಲ್ಲಿ ಲೈಂಗಿಕ ಕಿರಕುಳ ಪ್ರಕರಣ ದಾಖಲಿಸಿದ್ದರು. ಈ ವೇಳೆ ಸಂತ್ರಸ್ತೆಗೆ ಕೇವಲ 17 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X